No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಿಸಲು ಪ್ರತಿಯೊಬ್ಬರೂ ಮತಚಲಾಯಿಸಿ: ಪ್ರೊ. ವೀರಭದ್ರಪ್ಪ ಕರೆ

ಕುವೆಂಪು ವಿವಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

kalpa News by kalpa News
April 26, 2023
in ಶಿವಮೊಗ್ಗ
0
ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಿಸಲು ಪ್ರತಿಯೊಬ್ಬರೂ ಮತಚಲಾಯಿಸಿ: ಪ್ರೊ. ವೀರಭದ್ರಪ್ಪ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಜಗತ್ತಿನ ಶ್ರೇಷ್ಠ ಆಡಳಿತ ವ್ಯವಸ್ಥೆಯೆಂದರೆ ಅದು ಪ್ರಜಾಪ್ರಭುತ್ವ ಮಾದರಿ ವ್ಯವಸ್ಥೆ. ಅದನ್ನು ರಕ್ಷಿಸಿಕೊಳ್ಳಲು ಪ್ರತಿಯೊಬ್ಬ ಜನಸಾಮಾನ್ಯನಿಗೆ ನೀಡಿರುವ ಮತದಾನ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗೆಲ್ಲಿಸಿಕೊಂಡು ಮುನ್ನಡೆಯಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ Kuvempu University ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ Prof. BPVeerabhadrappa ಕರೆ ಕೊಟ್ಟರು.

ಶಿವಮೊಗ್ಗ ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಮತದಾನ ಕುರಿತ ಜಾಗೃತಿ ಮೂಡಿಸಲು ರೂಪಿಸಿರುವ ಸಂಚಾರಿ ಮತಗಟ್ಟೆ ಮಾದರಿ ವಾಹನವನ್ನು ವಿವಿಯ ಆವರಣಕ್ಕೆ ಸ್ವಾಗತಿಸಿ ಅವರು ಮಾತನಾಡಿದರು. ನಮ್ಮ ಪ್ರತಿನಿಧಿಗಳ ಆಯ್ಕೆಯು ನಮ್ಮ ಸಾಮಾಜಿಕ ಕಾಳಜಿ, ಬದ್ಧತೆ, ಪ್ರಾಮಾಣಿಕತೆಗಳನ್ನು ಪ್ರತಿಬಿಂಬಿಸುತ್ತದೆ. ಈ ನಿಟ್ಟಿನಲ್ಲಿ ಉತ್ತಮ ಅಭ್ಯರ್ಥಿಗಳನ್ನು ನಿರ್ಣಯಿಸಿ, ತಪ್ಪದೇ ಎಲ್ಲರೂ ತಮ್ಮತಮ್ಮ ಮತಕ್ಷೇತ್ರಗಳಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವವನ್ನು ಉಳಿಸುವ, ಬೆಳೆಸುವ ನಮ್ಮ ಕರ್ತವ್ಯ ನಿಭಾಯಿಸಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರ ಪ್ರದೇಶಗಳಲ್ಲಿ ಮತದಾನ ಕಡಿಮೆಯಾಗುತ್ತಿದ್ದು, ಅದನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಾವೆಲ್ಲಾ ಪ್ರಾಮಾಣಿಕ ಪ್ರಯತ್ನ ಮಾಡೋಣ. ಚುನಾವಣಾ ದಿನದಂದು ವೈಯಕ್ತಿಕ ಕೆಲಸಗಳಿಗೆ ಕಡಿವಾಣ ಹಾಕಿ, ಪ್ರವಾಸ ಇತ್ಯಾದಿಗಳಿಗೆ ಹೋಗದೆ ನಮ್ಮ ಹಕ್ಕನ್ನು ಚಲಾಯಿಸೋಣ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ನೂರಕ್ಕೆ ನೂರು ಮತದಾವಾಗುತ್ತದೆ. ನಮ್ಮಲ್ಲಿಯೂ ಸಹ ಆದೇರೀತಿ ಮತದಾನ ಆಗುವ ಹಾಗೆ ಮಾಡುವಲ್ಲಿ ನಮ್ಮೆಲ್ಲರ ಪ್ರಯತ್ನ ದೊಡ್ಡದು. ಮತದಾನದ ಮಹತ್ವವನ್ನು ಎಲ್ಲರಿಗೂ ತಿಳಿಸಿ ಯಾವುದೇ ಆಮಿಷಕ್ಕೆ ಒಳಗಾಗದೆ ಹೆಚ್ಚು ಮತದಾನ ಮಾಡುವ ಹಾಗೆ ನಾವೆಲ್ಲರೂ ಜಾಗೃತಿ ಮೂಡಿಸೋಣ ಎಂದರು.

Also read: ಬಲಿಷ್ಠ ಪ್ರಜಾಪ್ರಭುತ್ವಕ್ಕೆ ಎಲ್ಲರೂ ತಪ್ಪದೇ ಮತದಾನ ಮಾಡಿ: ಜಿಪಂ ಸಿಸಿಒ ರಾಹುಲ್ ಶರಣಪ್ಪ ಸಂಕನೂರು

ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಲು ಶಿವಮೊಗ್ಗ ಜಿಲ್ಲಾಡಳಿತವು ಸ್ವೀಪ್ ಅಭಿಯಾನವನ್ನು ಆರಂಭಿಸಿದ್ದು ಸಂಚಾರಿ ಮತಗಟ್ಟೆ ಮಾದರಿಯೊಂದನ್ನು ರೂಪಿಸಿದ್ದು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಮತಗಟ್ಟೆಯಲ್ಲಿ ನಡೆಯುವ ಪ್ರಕ್ರಿಯೆಗಳು, ಅಗತ್ಯ ದಾಖಲೆಗಳು, ಅನುಸರಿಸಬೇಕಾದ ನಿಯಮಗಳ ಕುರಿತು, ಮತಪಟ್ಟಿಯಲ್ಲಿ ತಮ್ಮ ಹೆಸರು ಖಾತರಿ ಪಡಿಸಿಕೊಳ್ಳುವ ಬಗ್ಗೆ, ಅಭ್ಯರ್ಥಿಗಳ ಹಿನ್ನೆಲೆ ತಿಳಿಯುವ ಕುರಿತು ಮಾಹಿತಿಗಳನ್ನು ಪಡೆದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKuvempu UniversityLatestNewsKannadaLocalNewsMalnadNewsNewsinKannadaNewsKannadaProf. BPVeerabhadrappaShankaraghattaShimogaShivamoggaNewsಕುವೆಂಪು ವಿಶ್ವವಿದ್ಯಾಲಯಪ್ರೊ. ಬಿ.ಪಿ.ವೀರಭದ್ರಪ್ಪಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಲಿಷ್ಠ ಪ್ರಜಾಪ್ರಭುತ್ವಕ್ಕೆ ಎಲ್ಲರೂ ತಪ್ಪದೇ ಮತದಾನ ಮಾಡಿ: ಜಿಪಂ ಸಿಸಿಒ ರಾಹುಲ್ ಶರಣಪ್ಪ ಸಂಕನೂರು

Next Post

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಿ: ಬಂಡೆಪ್ಪ ಖಾಶೆಂಪುರ್

kalpa News

kalpa News

Next Post
ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಿ: ಬಂಡೆಪ್ಪ ಖಾಶೆಂಪುರ್

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಿ: ಬಂಡೆಪ್ಪ ಖಾಶೆಂಪುರ್

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL