No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Tuesday, June 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜವಾಬ್ದಾರಿಯುತ ಪ್ರಜ್ಞೆಯೊಂದಿಗೆ ಗ್ರಾಹಕರ ಹಕ್ಕುಗಳನ್ನು ಚಲಾಯಿಸಿ: ಸವಿತಾ ಬಿ ಪಟ್ಟಣ ಶೆಟ್ಟಿ ಸಲಹೆ

ಪಿಇಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗ್ರಾಹಕರ ಅರಿವು ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2023
in ಶಿವಮೊಗ್ಗ
0
ಜವಾಬ್ದಾರಿಯುತ ಪ್ರಜ್ಞೆಯೊಂದಿಗೆ ಗ್ರಾಹಕರ ಹಕ್ಕುಗಳನ್ನು ಚಲಾಯಿಸಿ: ಸವಿತಾ ಬಿ ಪಟ್ಟಣ ಶೆಟ್ಟಿ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಗ್ರಾಹಕರು ತಾವು ಖರೀದಿಸಿದ ಉತ್ಪನ್ನಗಳಲ್ಲಿ ಅಥವಾ ಸೇವೆಗಳಲ್ಲಿ ಯಾವುದೇ ತರಹದ ಕೊರತೆ ಕಂಡು ಬಂದಲ್ಲಿ ಅದರ ವಿರುದ್ಧ ಧ್ವನಿಯನ್ನು ಎತ್ತಬೇಕು ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ, ಶಿವಮೊಗ್ಗ ಇದರ ಗೌರವ ಸದಸ್ಯರಾದ ಸವಿತಾ ಬಿ. ಪಟ್ಟಣಶೆಟ್ಟಿ ಸಲಹೆ ನೀಡಿದರು.

ವಿಶ್ವಗ್ರಾಹಕರ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾಗ್ರಾಹಕ ಮಾಹಿತಿ ಕೇಂದ್ರದ (ಡಿಸಿಐಸಿ) ಸಹಯೋಗದಲ್ಲಿ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಡ್ ಮ್ಯಾನೇಜ್‌ಮೆಂಟ್ ಕಾಲೇಜಿನ ಎಂಬಿಎ ವಿಭಾಗದ ವತಿಯಿಂದ ಎಂಬಿಎ ಮತ್ತು ಎಂಕಾA ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಗ್ರಾಹಕರ ಅರಿವು ಕಾರ್ಯಕ್ರಮವನ್ನು ಉz್ದೆÃಶಿಸಿ ಅವರು ಮಾತನಾಡಿದರು.
ಗ್ರಾಹಕರು ತಾವು ಖರೀದಿಸಿದ ಉತ್ಪನ್ನಗಳಲ್ಲಿ ಅಥವಾ ಸೇವೆಗಳಲ್ಲಿ ಯಾವುದೇ ತರಹದ ಕೊರತೆ ಕಂಡು ಬಂದಲ್ಲಿ ಅದರ ವಿರುದ್ಧ ಧ್ವನಿಯನ್ನು ಎತ್ತಬೇಕು. ಅಲ್ಲದೆ ತಮ್ಮ ಹಕ್ಕುಗಳನ್ನು ಚಲಾಯಿಸುವುದರ ಜೊತೆಗೆ ಗ್ರಾಹಕರು ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ಅರಿಯುವ ಅವಶ್ಯಕತೆ ಇದೆ. ಹೊಸ ಗ್ರಾಹಕ ಸಂರಕ್ಷಣಾ ಕಾಯ್ದೆ- 2019 ಇ ಕಾಮರ್ಸ್ನ್ನು ಸೇರಿಸಿರುವುದು ಭಾರತದಲ್ಲಿ ಗ್ರಾಹಕ ಚಳುವಳಿಗೆ ಬಹು ದೊಡ್ಡ ಶಕ್ತಿಯಾಗಿದೆ. ಜವಾಬ್ದಾರಿಯ ಪ್ರಜ್ಞೆಯೊಂದಿಗೆ ಗ್ರಾಹಕರುತಮ್ಮ ಹಕ್ಕುಗಳನ್ನು ಚಲಾಯಿಸುವ ಅಗತ್ಯವಿದೆ ಎಂದರು.

Also read: ವಿಟಿಯು ಮಧ್ಯವಲಯ ಕ್ರಿಕೆಟ್: ಶಿವಮೊಗ್ಗದ ಪಿಇಎಸ್ ಕಾಲೇಜಿಗೆ ದ್ವಿತೀಯ ಸ್ಥಾನ

ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಚಾಲಕ ಎಂ.ಎಂ. ಜಯಸ್ವಾಮಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಗ್ರಾಹಕರು ಹೇಗೆಲ್ಲ ಮೋಸ ಹೋಗುತ್ತಿದ್ದಾರೆ ಎಂಬುದನ್ನು ನೈಜ ಘಟನೆಗಳನ್ನು ಉದಾಹರಿಸಿ ವಿವರಿಸಿದರು.

ಈ ದೇಶದಲ್ಲಿ ಕೆಲವೇ ಕೆಲವು ನಾಗರೀಕರು ನಿಜವಾಗಿಯೂ ಗ್ರಾಹಕರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದಾರೆ. ಗ್ರಾಹಕರು ಒಂದಾಗುವವರೆಗೆ ಮತ್ತು ತಮಗಾಗುತ್ತಿರುವ ಅನ್ಯಾಯದ ವ್ಯಾಪಾರ ಪದ್ಧತಿಗಳ ವಿರುದ್ಧ ಹೋರಾಡದಿದ್ದರೆ ಶೋಷಣೆ ಮುಂದುವರೆಯುತ್ತದೆ. ಆದ್ದರಿಂದ ಗ್ರಾಹಕರಿಗೆ ಶಿಕ್ಷಣವನ್ನು ನೀಡುವಲ್ಲಿ ಶಿವಮೊಗ್ಗ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದೊAದಿಗೆ ಎಲ್ಲಾ ವಿದ್ಯಾರ್ಥಿಗಳು ತಮ್ಮ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಪಿಇಎಸ್‌ಟ್ರಸ್ಟ್ ನ ಮುಖ್ಯ ಆಡಳಿತ ಸಂಯೋಜಕರಾದ ಡಾ. ಆರ್. ನಾಗರಾಜ ಮಾತನಾಡಿ, ಸುರಕ್ಷಿತ ಪರಿಸರದ ಹಕ್ಕು ಗ್ರಾಹಕರ ಹಕ್ಕುಗಳ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗಿದ್ದು ಪ್ರತಿಯೊಬ್ಬ ಗ್ರಾಹಕನೂ ಇದರ ಪರವಾಗಿ ಹೋರಾಡುವ ಅಗತ್ಯವಿದೆ. ಖಿಡಿಚಿಟಿಣoಟಿ ಣo ಅಟeಚಿಟಿeಡಿ ಇಟಿeಡಿgಥಿ ಎಂಬುದು ವಿಶ್ವಗ್ರಾಹಕರ ದಿನ 2023ರ ಥೀಮ್ ಆಗಿದ್ದು ನಾವು ಹೇಗೆ ಕೊಡುಗೆಗಳನ್ನು ನೀಡಬಹುದು ಎಂದು ವಿವರಿಸಿದರು.

ಪಿಇಎಸ್‌ಐಟಿಎಂನ ಪ್ರಾಂಶುಪಾಲರಾದ ಡಾ. ಎಂ.ವಿ. ಚೈತನ್ಯಕುಮಾರ್ ಅವರು ಮಾತನಾಡುತ್ತಾ ತಂತ್ರಜ್ಞಾನವು ಜಗತ್ತನ್ನು ಹೇಗೆ ಬದಲಾಯಿಸಿದೆ ಮತ್ತು ಪ್ರತಿಯೊಬ್ಬ ಗ್ರಾಹಕರ ಮೇಲೆ ಪ್ರಭಾವವನ್ನು ಬೀರುತ್ತಿದೆ ಎಂಬುದನ್ನು ತಿಳಿಸಿದರು.
Kalahamsa Infotech private limitedಸಮಾರಂಭದಲ್ಲಿ 150 ಎಂಬಿಎ ಮತ್ತು ಎಂಕಾಂ ವಿದ್ಯಾರ್ಥಿಗಳು ಭಾಗವಹಿಸಿ ಗ್ರಾಹಕರ ಹಕ್ಕುಗಳ ಕುರಿತಾಗಿ ಅರಿವನ್ನು ಹೆಚ್ಚಿಸಿಕೊಂಡರು. ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ. ಟಿ.ಎಂ. ಪ್ರಸನ್ನಕುಮಾರ್ ಅತಿಥಿಗಳನ್ನು ಸ್ವಾಗತಿಸಿ, ಎಂಬಿಎ ವಿಭಾಗದ ಪ್ರಾಧ್ಯಾಪಕರಾದ ಡಾ. ಅರವಿಂದ್ ಮಲ್ಲಿಕ್ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಟಿಯು ಮಧ್ಯವಲಯ ಕ್ರಿಕೆಟ್: ಶಿವಮೊಗ್ಗದ ಪಿಇಎಸ್ ಕಾಲೇಜಿಗೆ ದ್ವಿತೀಯ ಸ್ಥಾನ

Next Post

ರೈತರು ಸಮಗ್ರ ಕೃಷಿ ಜೊತೆಗೆ ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರೈತರು ಸಮಗ್ರ ಕೃಷಿ ಜೊತೆಗೆ ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಿ

ರೈತರು ಸಮಗ್ರ ಕೃಷಿ ಜೊತೆಗೆ ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

June 16, 2026
ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

June 16, 2026
ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

June 16, 2026
Shivamogga Mahanagara Palike

ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಾಳೆ ಮುಖಾಮುಖಿ

June 16, 2026
Blood Donation Camp Successfully Organised at Mysuru Division

ಸಮಾಜದ ಒಳಿತಿಗಾಗಿ ರಕ್ತದಾನ ಅತ್ಯವಶ್ಯ: ಮುದಿತ್ ಮಿತ್ತಲ್ 

June 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL