No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತಂತ್ರಜ್ಞಾನದ ಜಾಣತನದೊಂದಿಗೆ ಆರ್ಥಿಕ ಹೂಡಿಕೆಯ ಅರಿವನ್ನು ವಿಸ್ತರಿಸಿಕೊಳ್ಳಿ‌: ಡಾ. ವಿಜಯಕುಮಾರ್

ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆನರಾ ಆ್ಯಸ್ಪೈರ್ಯ್ ಪ್ರಾಡೆಕ್ಟ್ ಲೋಕಾರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 23, 2024
in ಶಿವಮೊಗ್ಗ
0
ತಂತ್ರಜ್ಞಾನದ ಜಾಣತನದೊಂದಿಗೆ ಆರ್ಥಿಕ ಹೂಡಿಕೆಯ ಅರಿವನ್ನು ವಿಸ್ತರಿಸಿಕೊಳ್ಳಿ‌: ಡಾ. ವಿಜಯಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇಂದಿನ ಯುವ ಪೀಳಿಗೆಯು ಸೃಜನಶೀಲ ತಂತ್ರಜ್ಞಾನದ ಜಾಣತನವನ್ನು ಹೊಂದಿದ್ದು ಇದರೊಂದಿಗೆ ಆರ್ಥಿಕ ಹೂಡಿಕೆಯ ಅರಿವನ್ನು ವಿಸ್ತರಿಸಿಕೊಳ್ಳಿ‌ ಎಂದು ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ. ವಿಜಯಕುಮಾರ್ ಅಭಿಪ್ರಾಯಪಟ್ಟರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ #JNNCE ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಕೆನರಾ ಬ್ಯಾಂಕ್ ವತಿಯಿಂದ ಏರ್ಪಡಿಸಿದ್ದ ನೂತನ ಕೆನರಾ ಆ್ಯಸ್ಪೈರ್ಯ್ ಪ್ರಾಡೆಕ್ಟ್ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಆರ್ಥಿಕ‌ ಹೂಡಿಕೆ‌ ಮತ್ತು ಉಳಿತಾಯದ ಕುರಿತಾಗಿ ಆಸಕ್ತಿ ಕಡಿಮೆಯೆ ನಿಜ. ಅದರೇ ಅಂತಹ ಆಸಕ್ತಿ ಮುಂದಿನ ದಿನಗಳಲ್ಲಿ ಅನೇಕ ಲಾಭಾಂಶವನ್ನು ತಂದುಕೊಡುವುದರಲ್ಲಿ ಸಂದೇಹವಿಲ್ಲ. ನಮ್ಮ ನಿರ್ಧಾರ ಗುರಿ ಹೂಡಿಕೆ‌ ಮತ್ತು ರೂಪಾಯಿಯ ಮೌಲ್ಯವಾಗಿ ಪರಿವರ್ತಿಸುವತ್ತ ಗಮನಹರಿಸಬೇಕಿದೆ. ಅಂತಹ ನಿರ್ವಹಣೆಗೆ ಇಂತಹ ಬ್ಯಾಂಕಿಂಗ್ ಸೌಲಭ್ಯಗಳು ಪೂರಕವಾಗಿ ಸ್ಪಂದಿಸಲಿದೆ. ಆನ್ಲೈನ್ ನಲ್ಲಿ‌ ಸಿಗುವ ಅನೇಕ ಲಾಭಾಂಶದ ಆಕರ್ಷಣೆಗಳಿಗೆ ಅಂಧತ್ವದ ಮೋಸ ಹೋಗದಿರಿ ಎಂದು ಹೇಳಿದರು.

Also read: ಪಕ್ಷದ ಸಿದ್ಧಾಂತ, ಸಂವಿಧಾನದ ಮೌಲ್ಯ ಒಪ್ಪಿ ಬರುವ ಎಲ್ಲರಿಗೂ ಕಾಂಗ್ರೆಸ್ಸಿಗೆ ಸ್ವಾಗತ: ಸಿಎಂ ಸಿದ್ಧರಾಮಯ್ಯ

ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ.ಸಿ.ಶ್ರೀಕಾಂತ್ ಮಾತನಾಡಿ, ಕೆನರಾ ಬ್ಯಾಂಕ್ ವಿದ್ಯಾರ್ಥಿ ಸ್ನೇಹಿ ಉಳಿತಾಯ ಖಾತೆಯ ಜೊತೆಗೆ ಕೌಶಲ್ಯತೆಯನ್ನು ದೀಪನಗೊಳಿಸುವ ವಿಷಯಗಳ ಕುರಿತಾಗಿ ಚಿಂತನೆ ನಡೆಸುತ್ತಿರುವುದು ಅಭಿನಂದನೀಯ. ಪ್ರತಿನಿತ್ಯದ ಕಲಿಕೆಯಲ್ಲಿ ಒದಗುವ ಆರ್ಥಿಕ ಅವಶ್ಯಕತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಇಂಥಹ ಯೋಜನೆಗಳ ಪ್ರಯೋಜನ ಪಡೆಯಿರಿ ಎಂದು ಹೇಳಿದರು.

ಉಪ ಮಹಾ ಪ್ರಬಂಧಕರಾದ ಆರ್.ದೇವರಾಜ್ ಮಾತನಾಡಿ, ವೈಯುಕ್ತಿಕ ಹಿತಾಸಕ್ತಿಯ ಜೊತೆಗೆ ಕುಟುಂಬದ ಆರ್ಥಿಕ ಅವಶ್ಯಕತೆಗಳ ಪೂರೈಕೆಗೆ ಅನೇಕ ಅವಕಾಶಗಳಿದ್ದು, ವಿದ್ಯಾರ್ಥಿಗಳು ಈ ಕುರಿತಾಗಿ ಒಂದಿಷ್ಟು ಆಲೋಚನೆ ಮಾಡಬೇಕಿದೆ. ಕೌಶಲ್ಯತೆ ನಮ್ಮೊಳಗಿನ ಶಕ್ತಿ. ಅಂತಹ ಶಕ್ತಿಯನ್ನು ಸ್ವಯಂ ಅಭಿವೃದ್ಧಿಯ ಜೊತೆಗೆ ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸಿ ಎಂದು ಹೇಳಿದರು.

ಯುವಸ್ನೇಹಿ ಕೆನರಾ ಆ್ಯಸ್ಪೈರ್ಯ್:

18 ವರ್ಷದಿಂದ 28 ವರ್ಷದ ಯುವ ಸಮೂಹಕ್ಕಾಗಿಯೇ ಉನ್ನತ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ರೂಪಿಸಿರುವ ಈ ವಿಶಿಷ್ಟ ಉಳಿತಾಯ ಖಾತೆಯು ಹಲವು ಪ್ರಯೋಜನಗಳನ್ನು ನೀಡುತ್ತಿದೆ.  ಶೂನ್ಯ ಉಳಿತಾಯ ಖಾತೆ ಹೊಂದಬಹುದಾಗಿದ್ದು, ಐದು ಸಾವಿರ ರೂಪಾಯಿಗಳ ತ್ರೈಮಾಸಿಕ ಸರಾಸರಿ ಉಳಿತಾಯ ನಿರ್ವಹಿಸುವ ಖಾತೆದಾರರಿಗೆ ಕೋರ್ಸೆರಾ ಮೂಲಕ ಅಂತರಾಷ್ಟ್ರೀಯ ಕಂಪನಿಗಳ ಮೂಲಕ ಉಚಿತ ಉದ್ಯೋಗಶೀಲ ಪ್ರಮಾಣೀಕೃತ ಕೋರ್ಸ್ ತರಬೇತಿ ನೀಡಲಾಗುತ್ತದೆ.

http://kalpa.news/wp-content/uploads/2024/04/VID-20240426-WA0008.mp4

ಜೊತೆಯಲ್ಲಿ ರುಪೇ ಪ್ಲಾಟಿನಂ ಮಿಲೇನಿಯಲ್ ಕಾರ್ಡ್‌ಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, 28 ​​ವರ್ಷ ವಯಸ್ಸಿನವರೆಗೆ ಡೆಬಿಟ್ ಕಾರ್ಡ್‌ಗೆ ಯಾವುದೇ ನಿರ್ವಹಣಾ ವೆಚ್ಚವಿರುವುದಿಲ್ಲ. ಆನ್ಲೈನ್ ಮೂಲಕ ಖರೀದಿಯಲ್ಲಿ ಅನೇಕ ರಿಯಾಯಿತಿ ಹಾಗೂ ಕೊಡುಗೆಗಳು ಸಿಗಲಿದೆ. ವಿಶೇಷವಾಗಿ 0.50% ಶಿಕ್ಷಣ ಸಾಲದ ಬಡ್ಡಿದರದಲ್ಲಿ ರಿಯಾಯಿತಿ ಸಿಗಲಿದೆ. ಇದರೊಂದಿಗೆ ಅಪಘಾತ ವಿಮೆ, ಖರೀದಿ ರಕ್ಷಣೆ ಸೇರಿದಂತೆ ಅನೇಕ ಸೌಲಭ್ಯಗಳು ಒಳಗೊಂಡಿದೆ.

ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ವಿಭಾಗೀಯ ಪ್ರಬಂಧಕರಾದ ಸ್ವರೂಪ ರಾಣಿ, ಕೆನರಾ ಜೆ.ಎನ್.ಎನ್.ಸಿ ಶಾಖೆಯ ವ್ಯವಸ್ಥಾಪಕರಾದ ಪಲ್ಲವಿ, ಉನ್ನತ ಅಧಿಕಾರಿಗಳಾದ ಗೀತಾಂಜಲಿ ಪ್ರಸನ್ನಕುಮಾರ್, ಉತ್ತೇಜ್,  ಕಾಲೇಜಿನ ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಎಂಬಿಎ ವಿಭಾಗದ ನಿರ್ದೇಶಕರಾದ ಡಾ.ಸಿ. ಶ್ರೀಕಾಂತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news                                                     

Tags: JNNCEKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಕ್ಷದ ಸಿದ್ಧಾಂತ, ಸಂವಿಧಾನದ ಮೌಲ್ಯ ಒಪ್ಪಿ ಬರುವ ಎಲ್ಲರಿಗೂ ಕಾಂಗ್ರೆಸ್ಸಿಗೆ ಸ್ವಾಗತ: ಸಿಎಂ ಸಿದ್ಧರಾಮಯ್ಯ

Next Post

ಹಾಸನಾಂಬೆ ಉತ್ಸವಕ್ಕೆ ಕ್ಷಣಗಣನೆ | ಇಂದಿನಿಂದ ನವೆಂಬರ್ 3ರವರೆಗೆಗೆ ಭಕ್ತರಿಗೆ ದರ್ಶನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಕ್ಟೋಬರ್ 13ರಿಂದ ಹಾಸನಾಂಬೆ ದೇವಿ ದರ್ಶನ: ಭಕ್ತರಿಗೆ ಎಷ್ಟು ದಿನ ಪ್ರವೇಶಕ್ಕೆ ಅವಕಾಶ?

ಹಾಸನಾಂಬೆ ಉತ್ಸವಕ್ಕೆ ಕ್ಷಣಗಣನೆ | ಇಂದಿನಿಂದ ನವೆಂಬರ್ 3ರವರೆಗೆಗೆ ಭಕ್ತರಿಗೆ ದರ್ಶನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Mysore - Shivamogga - Talguppa Train

ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ

June 15, 2026
Transgender woman

ಬದುಕು ಮತ್ತು ಬೇನೆ | ಸಮಾಜದ ಕಣ್ಣೀರ ಕನ್ನಡಿಯಲಿ ‘ಮಂಗಳಮುಖಿ’ಯರ ಆರ್ತನಾದ

June 15, 2026
Two Brunt in Mysore Pub Tragedy

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ

June 15, 2026
Chamarajanagara: Nalvadi Krishnaraja Wodeyar

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ

June 15, 2026
‘Smart Surface’ Technology Introduced at IIS

ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL