No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಾಸನ ಭಾಗದಲ್ಲಿ ಹೇರಳವಾಗಿ ಅರಣ್ಯನಾಶ | ಸೂಕ್ತ ಕ್ರಮಕ್ಕೆ ರಾಜ್ಯ ರೈತ ಸಂಘ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 18, 2025
in ಶಿವಮೊಗ್ಗ
0
ಹಾಸನ ಭಾಗದಲ್ಲಿ ಹೇರಳವಾಗಿ ಅರಣ್ಯನಾಶ | ಸೂಕ್ತ ಕ್ರಮಕ್ಕೆ ರಾಜ್ಯ ರೈತ ಸಂಘ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹಾಸನ ಭಾಗದಲ್ಲಿ ಹೇರಳವಾಗಿ ಅರಣ್ಯನಾಶವಾಗುತ್ತಿದ್ದು, ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ. ರೈತ ಸಂಘ ಸಾರ್ವಜನಿಕ ಹಿತಾಸಕ್ತಿ ದಾವೆ ಹಾಕಿದ ನಂತರ ನ್ಯಾಯಾಲಯವೇ ಮಧ್ಯ ಪ್ರವೇಶಿಸಿ ಸ್ಥಳದಲ್ಲಿ ಸುತ್ತಮುತ್ತಲೂ ಕಾರ್ಯನಿರ್ವಹಿಸುತ್ತಿದ್ದ ಸುಮಾರು 45ಕ್ಕೂ ಹೆಚ್ಚು ಅನಧೀಕೃತ ಸಾಮಿಲ್‍ಗಳು ಮತ್ತು ವುಡ್ ಇಂಡಸ್ಟ್ರೀಗಳನ್ನು ಮುಚ್ಚಲು ಆದೇಶ ನೀಡಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಭಾಗದಲ್ಲಿ 24 ಜಲವಿದ್ಯುತ್ ಯೋಜನೆಗೆ ಸರ್ಕಾರ ಪರವಾನಿಗೆ ನೀಡಿತ್ತು. ನೇತ್ರಾವತಿ ನದಿಗೆ ಸೇರುವ ಅನೇಕ ಉಪನದಿಗಳಿಗೆ ತಡೆಯೊಡ್ಡಿ ಸುರಂಗದ ಮೂಲಕ ವಿದ್ಯುತ್ ಉತ್ಪಾದಿಸುವ ಯೋಜನೆಗಳಿಗೆ ಸರ್ಕಾರ ಕೈಹಾಕಿತ್ತು. ಇದರಿಂದ ಸಾವಿರಾರು ಮರಗಳು ದಟ್ಟ ಅರಣ್ಯದಲ್ಲಿ ನಾಶವಾಗುತ್ತಿತ್ತು. ಮತ್ತು ಕಾಡುಪ್ರಾಣಿಗಳು ನಾಡಿಗೆ ದಾಳಿ ಇಟ್ಟಿದ್ದವು. ಇದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿದಾಗ ತಕ್ಷಣ ನ್ಯಾಯಾಲಯ ಈ ಯೋಜನೆಗಳನ್ನು ನಿಲ್ಲಿಸಲು ಆದೇಶ ನೀಡಿದೆ.
ಸಾಮಾನ್ಯ ರೈತರು ತಮ್ಮ ಮನೆ ಅಂಗಳದಲ್ಲಿ ಬೆಳೆಸಿದ ಮರಗಳನ್ನು ಕಡಿಯಲು ನೂರಾರು ವಿಘ್ನಗಳನ್ನು ಒಡ್ಡುವ ಸಬೂಬು ಹೇಳುವ ಅರಣ್ಯ ಇಲಾಖೆ ಸಕಲೇಶಪುರ, ಹಾಸನ ಅರಣ್ಯ ಭಾಗದಲ್ಲಿ ಮರಗಳ್ಳರು ಲೂಟಿ ಹೊಡೆದರೂ ಕಣ್ಣುಮುಚ್ಚಿ ಕುಳಿತಿದೆ. ಕರ್ನಾಟಕದಲ್ಲಿ ಪ್ರತಿನಿತ್ಯ 1 ಸಾವಿರ ಲೋಡ್ ಮರಗಳ ಕಳ್ಳಸಾಗಣೆ ಆಗುತ್ತಿದೆ. ಈ ಬಗ್ಗೆ ಅರಣ್ಯ ಸಚಿವ ಖಂಡ್ರೆ ಅವರ ಗಮನಕ್ಕೆ ತಂದರೂ ಕೂಡ ಅವರು ಯಾವುದೇ ಕ್ರ ಮ ಕೈಗೊಳ್ಳಲಿಲ್ಲ ಎಂದರು.

ರಾಜ್ಯದಲ್ಲಿ 670ಕ್ಕೂ ಹೆಚ್ಚು ವುಡ್ ಇಂಡಸ್ಟ್ರೀಗಳು ನಡೆಯುತ್ತಾ ಇದ್ದು, ದೊಡ್ಡಮಟ್ಟದಲ್ಲಿ ಕೂಡ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ ಬಹುತೇಕ ಅನಧೀಕೃತವಾಗಿ ಪರವಾನಗಿ ಪಡೆಯದೇ ಕೆಲಸ ಮಾಡುತ್ತಿವೆ. ಲಕ್ಷಾಂತರ ಮರಗಳು ಖಾಲಿಯಾಗಿದೆ ಎಂದರು.

ಈ ಬಗ್ಗೆ ನಾವು ಮತ್ತೊಮ್ಮೆ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಿದ್ದೇವೆ. ಮುಖ್ಯಮಂತ್ರಿಗಳ ಗಮನಕ್ಕೂ ತಂದಿದ್ದೇವೆ. ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದಾಗ ನೀಲಿಗಿರಿ ಮುಕ್ತ ಜಿಲ್ಲೆಗಳು ಎಂದು ಆದೇಶ ಹೊರಡಿಸಿದ್ದರು. ಆದರೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹರಿಹರ ಪಾಲಿಫೈಬರ್ ಸಂಸ್ಥೆಗೆ ನೀಡಲು ನೀಲಗಿರಿ ಬೆಳೆಸುತ್ತಿದ್ದಾರೆ. ರಾಜ್ಯದ ಹಲವು ದಟ್ಟ ಅರಣ್ಯಗಳ ಮಧ್ಯದಲ್ಲಿ ಕೂಡ ಹಿರಿಯ ಅಧಿಕಾರಿಗಳ ಆದೇಶದಂತೆ ನೀಲಗಿರಿ ಬೆಳೆಸುತ್ತಿದ್ದಾರೆ. ಇದಕ್ಕಾಗಿ ದೊಡ್ಡಮಟ್ಟದಲ್ಲಿ ಹಣದ ವ್ಯವಹಾರ ಅಧಿಕಾರಿಗಳ ಮಧ್ಯೆ ನಡೆದಿದೆ ಎಂದು ಆರೋಪಿಸಿದರು.
ಇದೊಂದು ದಂದೆಯಾಗಿ ಪರಿಗಣಿಸಿದ್ದಾರೆ. ನ್ಯಾಯಾಲಯ ಕೂಡಲೇ ಸರ್ಕಾರದಿಂದ ವರದಿ ತರಿಸಿಕೊಂಡು ಆದೇಶ ನೀಡಬೇಕಾಗಿದೆ. ಅರಣ್ಯ ಉಳಿಸುವ ಕನಿಷ್ಠ ಕಳಕಳಿ ಕೂಡ ಸರ್ಕಾರಕ್ಕಿಲ್ಲ. ಹಲವಾರು ವರ್ಷಗಳಿಂದ ಅರಣ್ಯದ ಗಡಿಭಾಗದಲ್ಲಿ ಹೊಟ್ಟೆಪಾಡಿಗಾಗಿ ಬಗರ್ ಹುಕುಂ ಸಾಗುವಳಿ ಮಾಡುವ ರೈತರನ್ನು ಒಕ್ಕಲೆಬ್ಬಿಸಿ ಅರಣ್ಯ ನಾಶಕ್ಕೆ ಅವರೇ ಕಾರಣರು ಎಂದು ಹೇಳುವ ಅಧಿಕಾರಿಗಳು ಮರ ಕಡಿಯಲು ಮತ್ತು ಸಾಗಾಟಕ್ಕೆ ಅನಧೀಕೃತವಾಗಿ ಒಪ್ಪಿಗೆ ನೀಡುತ್ತಿರುವುದು ದುರದೃಷ್ಟಕರ ಎಂದರು.

ಸಂಘದ ವತಿಯಿಂದ ರಾಜ್ಯ ರೈತಸಂಘದ ಸಂಸ್ಥಾಪಕರಾದ ಹೆಚ್.ಎಸ್. ರುದ್ರಪ್ಪನವರ ಸವಿನೆನಪಿನ ಕಾರ್ಯಕ್ರಮ ಆ.19ರಂದು ಬೆಳಿಗ್ಗೆ 11-30ಕ್ಕೆ ಅಂಬೇಡ್ಕರ್ ಭವನದಲ್ಲಿ ನಡೆಯಲಿದ್ದು, ಸಾಣೆಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೋಡಿಹಳ್ಳಿ ಚಂದ್ರಶೇಖರ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಕೇಂದ್ರ ಸಚಿವರಾದ ಸಿ.ಎಂ. ಇಬ್ರಾಹಿಂ, ಪ್ರೊ. ಶರತ್‍ಅನಂತಮೂರ್ತಿ, ಮಾರಸಂದ್ರ ಮುನಿಯಪ್ಪ, ಎಂ. ಮೋಹನ್‍ರಾಜ್ ಮತ್ತಿತರರು ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ್ ಗೌಡ, ಚಂದ್ರಶೇಖರ ಜಮಖಂಡಿ, ಅರುಣ್‍ಕುಮಾರ್, ಆರ್. ಮಂಜುನಾಥ್, ರವಿ, ಸುರೇಶ್ ನಾಯ್ಕ್ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಸಕ್ರೆಬೈಲ್ ಕಾಡಾನೆ ಪ್ರತ್ಯಕ್ಷ | ಬೆಳೆ ನಾಶ | ಸ್ಥಳೀಯರಲ್ಲಿ ಆತಂಕ

Next Post

ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಾಯೋಗಿಕ ಚಾಕಚಕ್ಯತೆ ಬಹುಮುಖ್ಯ: ವಿಜಯ್ ಕುಮಾರ್ ರೇವಣಕರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಾಯೋಗಿಕ ಚಾಕಚಕ್ಯತೆ ಬಹುಮುಖ್ಯ: ವಿಜಯ್ ಕುಮಾರ್ ರೇವಣಕರ್

ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಾಯೋಗಿಕ ಚಾಕಚಕ್ಯತೆ ಬಹುಮುಖ್ಯ: ವಿಜಯ್ ಕುಮಾರ್ ರೇವಣಕರ್

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL