No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, October 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಸಕ್ರೈಬೈಲ್​ ಬಿಡಾರದ ಆನೆಗಳಿಗೆ ಆಹಾರ ಒದಗಿಸಿದ ಎಂ. ಶ್ರೀಕಾಂತ್

kalpa News by kalpa News
June 6, 2021
in ಶಿವಮೊಗ್ಗ
0
ಶಿವಮೊಗ್ಗ ಸಕ್ರೈಬೈಲ್​ ಬಿಡಾರದ ಆನೆಗಳಿಗೆ ಆಹಾರ ಒದಗಿಸಿದ ಎಂ. ಶ್ರೀಕಾಂತ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕಳೆದ ಜೂನ್​ ನಾಲ್ಕರಂದು ಸಕ್ರೆಬೈಲು ಆನೆ ಬಿಡಾರದ ದಿನಗೂಲಿ ಸಿಬ್ಬಂದಿಗೆ ಪುಡ್​ ಕಿಟ್​ ಒದಗಿಸಿದ್ದ ವೈಲ್ಡ್​ ಟಸ್ಕರ್​ ಸಂಸ್ಥೆಯ ಗೌರವ ಟ್ರಸ್ಟಿ, ಜೆಡಿಎಸ್​ನ ರಾಜ್ಯಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ ಇಂದು ಸಕ್ರೈಬೈಲ್​ನ ಆನೆ ಬಿಡಾರದ ಆನೆಗಳಿಗೆ ಅಕ್ಕಿ, ಬೆಲ್ಲ, ತರಕಾರಿ, ಕಾಯಿಯನ್ನು ವಿತರಿಸಿದರು.

ಎರಡು ದಿನಗಳ ಹಿಂದಷ್ಟೆ ಸಕ್ರೆಬೈಲ್​ ಬಿಡಾರಕ್ಕೆ ಭೇಟಿ ಕೊಟ್ಟು ಇಲ್ಲಿನ ಸಿಬ್ಬಂದಿಯ ಯೋಗಕ್ಷೇಮ ವಿಚಾರಿಸಿದ್ದರು. ಅಲ್ಲದೆ ಅವರ ಸಮಸ್ಯೆಗಳನ್ನು ಆಲಿಸಿದ್ದ ಎಂ. ಶ್ರೀಕಾಂತ್​, ಇಂದು ಆನೆಗಳಿಗೆ ಅಕ್ಕಿ, ಬೆಲ್ಲ, ತರಕಾರಿ, ಕಾಯಿಯನ್ನು ವಿತರಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಎಂ.ಶ್ರೀಕಾಂತ್​, ಲಾಕ್​ಡೌನ್​ನಿಂದಾಗಿ ವನ್ಯಜೀವಿಗಳು ಸಹ ಸಂಕಷ್ಟದಲ್ಲಿವೆ, ಆಹಾರಕ್ಕಾಗಿ ಈ ಭಾಗದ ರಸ್ತೆಬದಿಗಳಲ್ಲಿ ಬರುವ ವಾಹನಗಳನ್ನು ಎದುರು ನೋಡುತ್ತಿದ್ದ ಮಂಗಗಳು ಇದೀಗ ಊರುಗಳಿಗೆ ನುಗ್ಗುತ್ತಿವೆ. ಸಂಕಷ್ಟದ ಈ ಸಂದರ್ಭದಲ್ಲಿ ವನ್ಯಜೀವಿಗಳ ಹಸಿವು ನೀಗಿಸಬೇಕಾದ ಕೆಲಸವಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.

ಈ ವೇಳೆ, ವಲಯ ಅರಣ್ಯಾಧಿಕಾರಿ ಶಿವರಾಜ್ ಮಠದ್​, ವನ್ಯಜೀವಿ ವೈದ್ಯ ಡಾ.ವಿನಯ್​, ಫಾರೆಸ್ಟ್​ ಗಾರ್ಡ್​ ಗೀತಾ, ಜಮೇದಾರ್​ ಜಲೀಲ್​ ಹಾಗೂ ವೈಲ್ಡ್​ ಟಸ್ಕರ್​ ಸಂಸ್ಥೆಯ ನಿರ್ದೇಶಕ ಜೇಸುದಾಸ್​  ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsLockdownM ShrikanthMalnad NewsNews in KannadaNews KannadaShimogaShivamoggaShivamogga Newsಎಂ. ಶ್ರೀಕಾಂತ್ಮಲೆನಾಡು_ಸುದ್ಧಿಲಾಕ್‍ಡೌನ್ಶಿವಮೊಗ್ಗಶಿವಮೊಗ್ಗ_ನ್ಯೂಸ್ಸಕ್ರೆಬೈಲು ಆನೆ ಬಿಡಾರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ ತಾಲೂಕು ಕಚೇರಿಯಲ್ಲಿ ಗುಮಾಸ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಮೀನಾಕ್ಷಿ ನಿಧನ

Next Post

ಬೀಜ ಮತ್ತು ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಾನೂನುರೀತ್ಯ ಕ್ರಮ: ಕೃಷಿ ಸಚಿವ ಬಿ. ಸಿ. ಪಾಟೀಲ್

kalpa News

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!