No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಹಿಳೆಯರು ಸಮಾಜದಲ್ಲಿ ಸಬಲರಾಗಲು ಕುಟುಂಬದ ಸಹಕಾರ ಅತ್ಯಗತ್ಯ: ಕವಿತಾ ಯೋಗಪ್ಪನವರ್

ಕೆ ಎಸ್ ಈಶ್ವರಪ್ಪನವರ 77ನೇ ಜನ್ಮದಿನಾಚರಣೆ ಅಂಗವಾಗಿ ಶ್ರೀ ಮಾರಿಕಾಂಬ ಮೈಕ್ರೋ ಫೈನಾನ್ಸ್ ನ ಮಹಿಳಾ ಸದಸ್ಯರುಗಳಿಗೆ ವಿವಿಧ ಕ್ರೀಡಾ ಸ್ಪರ್ಧೆ

kalpa News by kalpa News
June 2, 2025
in ಶಿವಮೊಗ್ಗ
0
ಮಹಿಳೆಯರು ಸಮಾಜದಲ್ಲಿ ಸಬಲರಾಗಲು ಕುಟುಂಬದ ಸಹಕಾರ ಅತ್ಯಗತ್ಯ: ಕವಿತಾ ಯೋಗಪ್ಪನವರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಹಿಳೆ ಸ್ವತಂತ್ರವಾಗಿ ಆರ್ಥಿಕವಾಗಿ ಸಬಲರಾದಾಗ ಅವಳಿಗೆ ಗೌರವ ಹೆಚ್ಚಾಗುತ್ತದೆ. ಇದಕ್ಕೆ ಕುಟುಂಬದ ಸಹಕಾರ ಅತ್ಯಗತ್ಯ.ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್ ತಿಳಿಸಿದ್ದಾರೆ.

ನಗರದ ನೆಹರು ಕ್ರೀಡಾಂಗಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪನವರ 77ನೇ ಜನ್ಮದಿನಾಚರಣೆ ಅಂಗವಾಗಿ ಶ್ರೀ ಮಾರಿಕಾಂಬ ಮೈಕ್ರೋ ಫೈನಾನ್ಸ್ ನ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರುಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಸಾವಿರಕ್ಕೂ ಹೆಚ್ಚು ಮಹಿಳೆಯರು ಇಂದಿನ ಕ್ರೀಡಾಕೂಟದಲ್ಲಿ ಉತ್ಸಾಹ ಭರಿತರಾಗಿ ಪಾಲ್ಗೊಳ್ಳುತ್ತಿರುವುದು ಕಂಡು ತುಂಬಾ ಸಂತೋಷವಾಗಿದೆ. ಎಲ್ಲರೂ ಉತ್ಸಾಹ ಭರಿತರಾಗಿ ಹುಡುಗಿಯರಂತೆ ನಕ್ಕು ನಲಿದು ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಮಹಿಳೆ ಸದಾ ಮನೆಯ ಒಳಗೆ ಕುಟುಂಬದ ನಿರ್ವಹಣೆ ಹಾಗೂ ಮನೆ ಕೆಲಸದಲ್ಲಿ ತೊಡಗುತ್ತಾ ತನ್ನ ಸರ್ವಸ್ವವನ್ನು ದಾರೆ ಎರಡು ತನ್ನ ಸುತ್ತಲೂ ನನಗಿನ್ನು ಏನು ಆಗುವುದಿಲ್ಲ ಎಂದು ಗೋಡೆ ನಿರ್ಮಿಸಿ ಬದುಕುತ್ತಿದ್ದಾಳೆ. ಆದರೆ ಮಹಿಳೆ ಆ ಭಾವನೆಯಿಂದ ಹೊರಗೆ ಬಂದು ತಾನು ಎಲ್ಲರಂತೆ ಸಶಕ್ತಳು ಹಾಗೂ ಮನಸ್ಸು ಮಾಡಿದರೆ ಏನು ಬೇಕಾದರೆ ಸಾಧಿಸಬಲ್ಲೆ ಎಂಬ ಛಲದಿಂದ ತನ್ನ ಸ್ವಂತ ಕಾಲ ಮೇಲೆ ತಾನು ನಿಲ್ಲಲು ಪ್ರಯತ್ನಿಸಿ ತನ್ನ ಕುಟುಂಬಕ್ಕೂ ಆರ್ಥಿಕ ನೆರವು ನೀಡುವ ರೀತಿಯಲ್ಲಿ ಕಾರ್ಯನಿರ್ವಹಿಸಿದರೆ ಅವಳ ಗೌರವ ಹೆಚ್ಚಾಗುತ್ತದೆ ಎಂದರು.
ಮನೆಯಲ್ಲೇ ಸದಾಕಾಲ ಕುಟುಂಬದ ಬಗ್ಗೆ ಯೋಚಿಸುತ್ತ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಇಂತಹ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ. ಸ್ವ ಉದ್ಯೋಗದ ಬಗ್ಗೆ ಒತ್ತು ನೀಡಿ ಅವಕಾಶ ಸಿಕ್ಕಾಗ ಬಿಡಬೇಡಿ. ಮಹಿಳೆ ಒಂದು ಕುಟುಂಬದ ಆಸ್ತಿಯಾಗಿದ್ದು ನೀವು ಯಾವತ್ತೂ ದುರ್ಬಲರಲ್ಲ ಎಂಬುದು ನಿಮ್ಮ ಮನಸ್ಸಿಗೆ ಬರಲಿ ಎಂದರು.

ಹಿರಿಯ ನಾಯಕರಾದ ಕೆ ಎಸ್ ಈಶ್ವರಪ್ಪನವರು ನನಗೆ ಅನೇಕ ಬಾರಿ ಮಾರ್ಗದರ್ಶನ ನೀಡಿದ್ದಾರೆ ಅವರ ಈ ಸಮಾರಂಭದಲ್ಲಿ ಭಾಗವಹಿಸುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ ಎಂದರು.

ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಂಕ್ ಪಡೆದ ಮೇಘನ ಮಾತನಾಡಿ, ಈಶ್ವರಪ್ಪನವರು ಸದಾಕಾಲ ಹೆಣ್ಣು ಮಕ್ಕಳಿಗೆ ಬೆನ್ನೆಲುಬಾಗಿ ಮಾರ್ಗದರ್ಶನ ಮಾಡುತ್ತಾ ಬಂದಿದ್ದಾರೆ. ಯುವಕರಿಗೂ ಮುಜುಗರ ಆಗುವ ರೀತಿಯಲ್ಲಿ 77ನೇ ವಯಸ್ಸಿನಲ್ಲೂ ಅನೇಕ ಕಾರ್ಯ ಚಟುವಟಿಕೆಗಳ ಮೂಲಕ ಸಮಾಜ ಸೇವೆ ಮಾಡುತ್ತಾ ಇರುವುದು ಎಲ್ಲರಿಗೂ ಆದರ್ಶಪ್ರಾಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಆಯುಕ್ತರಾದ ಕವಿತಾ ಯೋಗಪ್ಪನವರ್ ಯುಪಿಎಸ್ಸಿ ರಾಂಕ್ ವಿಜೇತ ಮೇಘನಾ ಮತ್ತು ರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಗೌತಮಿ ಗೌಡ ಅವರನ್ನು ಸನ್ಮಾನಿಸಲಾಯಿತು. ನೂರಾರು ಮಹಿಳೆಯರು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದರು. ಮುಖ್ಯ ಅತಿಥಿಗಳು ಬುಕ್ ಬ್ಯಾಲೆನ್ಸ್ ಕ್ರೀಡೆಯಲ್ಲಿ ಸಾಂಕೇತಿಕವಾಗಿ ಭಾಗವಹಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ. ಕೆ ಈ ಕಾಂತೇಶ್. ಮಾಜಿ ಮೇಯರ್ ಸುವರ್ಣ ಶಂಕರ್. ಮಾಜಿ ಉಪಮೇಯರ ಲಕ್ಷ್ಮಿ ಶಂಕರ್ ನಾಯಕ್. ಆರತಿ ಆ.ಮಾ. ಪ್ರಕಾಶ್, ಅನಿತಾ ಗೌಡ ಸೇರಿದಂತೆ ಮಾರಿಕಾಂಬ ಮೈಕ್ರೋ ಫೈನಾನ್ಸಿನ ಸ್ವಸಹಾಯ ಸಹಕಾರಿ ಸಂಘಗಳ ಸದಸ್ಯರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮತ್ತೆ ಕೊರೋನಾ ಆತಂಕ? ಈ ರಾಜ್ಯಗಳಲ್ಲಿ ಹೆಚ್ಚು ಪ್ರಕರಣ | ಎಲ್ಲೆಲ್ಲಿ?

Next Post

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

kalpa News

kalpa News

Next Post
ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL