No Result
View All Result
Hubballi drucc meeting passenger friendly initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
1

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಕಾರ್ಯಕ್ರಮ ನೀಡಲಿದ್ದಾರೆ ಖ್ಯಾತ ಗಾಯಕಿ ಸುಪ್ರಿಯಾ | ಯಾವತ್ತು? ಎಲ್ಲಿ ನಡೆಯಲಿದೆ?

kalpa News by kalpa News
December 13, 2024
in ಶಿವಮೊಗ್ಗ
0
ಶಿವಮೊಗ್ಗದಲ್ಲಿ ಕಾರ್ಯಕ್ರಮ ನೀಡಲಿದ್ದಾರೆ ಖ್ಯಾತ ಗಾಯಕಿ ಸುಪ್ರಿಯಾ | ಯಾವತ್ತು? ಎಲ್ಲಿ ನಡೆಯಲಿದೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ  |

ಕರ್ನಾಟಕ ಸಂಘದ ಭವನದಲ್ಲಿ ಭಾವಗೀತೆ ಗಾಯನ ಸ್ಪರ್ಧೆ ವಿಜೇತರಿಗೆ ಡಿ.14ರ ಶನಿವಾರ ಸಂಜೆ 5:30ಕ್ಕೆ ಬಹುಮಾನ ವಿತರಣೆ ಹಾಗೂ `ಭಾವ ಸಂಧ್ಯಾ’ ಆಯ್ದ ಭಾವಗೀತೆಗಳ ಗಾಯನ ಕಾರ್ಯಕ್ರಮ #Bhavageethe Singing Program ಏರ್ಪಡಿಸಲಾಗಿದೆ.

ಡಾ. ಶಿವಮೊಗ್ಗ ಸುಬ್ಬಣ್ಣ, #Dr. Shivamogga Subbanna ಅವರ ಸಹೋದರರು ಮತ್ತು ಸಹೋದರಿ ಸ್ಥಾಪಿಸಿರುವ ದಿ. ರಂಗನಾಯಕಮ್ಮ ಗಣೇಶರಾವ್ ದತ್ತಿನಿಧಿಯಿಂದ ಆಯೋಜಿಸಲಾಗಿದೆ.
ನ.30 ರಂದು ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಅಯೋಜಿಸಿದ್ದ ಕನ್ನಡ ಭಾವಗೀತೆ ಗಾಯನ ಸ್ಪರ್ಧೆ ವಿಜೇತರಿಗೆ ಶಿವಮೊಗ್ಗ ಸುಬ್ಬಣ್ಣನವರ 86ನೇ ಹುಟ್ಟುಹಬ್ಬದ ದಿನವಾದ ಡಿ. 14ರಂದು ಬಹುಮಾನ ವಿತರಣೆ ಸಮಾರಂಭ ಜರುಗಲಿದ್ದು, ಮುಖ್ಯ ಅತಿಥಿಗಳಾಗಿ ಪ್ರಸಿದ್ಧ ಗಾಯಕಿ ಶ್ರೀಮತಿ ಸುಪ್ರಿಯಾ ರಘುನಂದನ್ ಭಾಗವಹಿಸಲಿದ್ದಾರೆ.

Also read: ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್ ಅರೆಸ್ಟ್ | ಕಾರಣವೇನು?

ಸುಪ್ರಿಯಾ ರಘುನಂದನ್ (ಸುಪ್ರಿಯಾ ಆಚಾರ್ಯ) #Supriya Acharya ಕನ್ನಡ ಸುಗಮ ಸಂಗೀತ ಕ್ಷೇತ್ರದ ಯುವ ಕಲಾವಿದರ ಸಾಲಿನಲ್ಲಿ ಮುಂಚೂಣಿಯಲ್ಲಿರುವ ಹೆಸರು. ಸಂಗೀತ ಕ್ಷೇತ್ರದ ಪ್ರಸಿದ್ಧ ಕಲಾವಿದರಾದ ಎಸ್.ಪಿ. ಬಾಲಸುಬ್ರಮಣ್ಯಂ, #S P Balasubramanyam ವಾಣಿಜಯರಾಂ, #Vani Jyayaram ಪಿ. ಸುಶೀಲ, #P Susheela ಶಿವಮೊಗ್ಗ ಸುಬ್ಬಣ್ಣ, ರಾಜು ಅನಂತಸ್ವಾಮಿ, ರತ್ನಮಾಲ ಪ್ರಕಾಶ್ ಹಾಗೂ ಪುತ್ತೂರು ನರಸಿಂಹ ನಾಯಕ್ ಅವರೊಂದಿಗೆ ಹಲವಾರು ಪ್ರತಿಷ್ಠಿತ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿದ್ದಾರೆ.

ಸುಪ್ರಿಯಾ ಅವರಿಗೆ ಸಿ. ಅಶ್ವತ್ಥ್ #C Ashwath ಅವರ ಪರಿಕಲ್ಪನೆಯಲ್ಲಿ ನಡೆದ ಐತಿಹಾಸಿಕಕಾರ್ಯಕ್ರಮ `ಕನ್ನಡವೇ ಸತ್ಯ’ ಕಾರ್ಯಕ್ರಮದಲ್ಲಿ ಹಾಡಿರುವ ಹೆಗ್ಗಳಿಕೆ ಇದೆ. ಅಮೇರಿಕದ `ಅಕ್ಕ’ ಕನ್ನಡ ಸಮ್ಮೇಳನ, ಹಾಂಕಾAಗ್ ಕನ್ನಡ ಕೂಟ ಸೇರಿದಂತೆ ಹಲವಾರು ಪ್ರಮುಖ ವೇದಿಕೆಗಳಲ್ಲಿ ಕಾರ್ಯ ಕ್ರಮ ನೀಡಿರುವ ಸುಪ್ರಿಯಾ ಅವರು ಕನ್ನಡ ಚಲನಚಿತ್ರಗಳಿಗೆ (ಅಮೃತಧಾರೆ, ರಂಗಿ ತರಂಗ, ಮೆರವಣಿಗೆ, ಮೀರ ಮಾಧವ) ಹಿನ್ನೆಲೆ ಗಾಯಕಿಯಾಗಿಯೂ ಜನಪ್ರಿಯರಾಗಿದ್ದಾರೆ.

ಸಂಘದ ಅಧ್ಯಕ್ಷ ಪ್ರೊ.ಎಚ್.ಆರ್. ಶಂಕರನಾರಾಯಣ ಶಾಸ್ತ್ರಿ ಅಧ್ಯಕ್ಷತೆ ವಹಿಸಲಿದ್ದಾರೆ. ಭಾವಗೀತೆ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾಧರ ಪ್ರಥಮ, ನವನೀತ್ ರಾಜ್ ದ್ವಿತೀಯ, ಸ್ವಾತಿ ಎಸ್. ಬಾದಲ್ ತೃತೀಯ ಹಾಗೂ ಕೆ.ಪಿ. ಪ್ರಣತಿ, ಸಾಹಿತ್ಯ ಎಂ. ಶೆಟ್ಟರ್ ಸಮಾಧಾನ ಬಹುಮಾನ ಗಳಿಸಿದ್ದಾರೆ.

ಪದವಿಪೂರ್ವ ವಿಭಾಗದಲ್ಲಿ ಎಸ್.ಡಿ. ಅಶ್ವಿತ ಪ್ರಥಮ, ಎಚ್.ಎಸ್. ಸಿರಿಸೌಜನ್ಯ ದ್ವಿತೀಯ, ಮೈತ್ರೆಯಿ ಅವಧಾನಿ ತೃತೀಯ ಹಾಗೂ ಆರ್. ಹೇಮಾ, ಆರಾಧನಾ ರೇವಣ್ಕರ್ ಸಮಾಧಾನ ಬಹುಮಾನಗಳಿಸಿದ್ದಾರೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿ ವಿನಯ್ ಶಿವಮೊಗ್ಗ ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Bhavageethe Singing ProgramC AshwathDr. Shivamogga SubbannaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaP SusheelaS P BalasubramanyamShimogaShivamoggaNewsSupriya AcharyaVani Jyayaramಎಸ್.ಪಿ. ಬಾಲಸುಬ್ರಮಣ್ಯಂಡಾ. ಶಿವಮೊಗ್ಗ ಸುಬ್ಬಣ್ಣಪಿ. ಸುಶೀಲಭಾವಗೀತೆಗಳ ಗಾಯನ ಕಾರ್ಯಕ್ರಮಮಲೆನಾಡು_ಸುದ್ಧಿವಾಣಿಜಯರಾಂಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿ. ಅಶ್ವತ್ಥ್ಸುಪ್ರಿಯಾ ಆಚಾರ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್ ಅರೆಸ್ಟ್ | ಕಾರಣವೇನು?

Next Post

ರಾಜ್ಯದ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ಹೆಚ್ಚಿಸಿ | MLC ಧನಂಜಯ ಸರ್ಜಿ ಒತ್ತಾಯ

kalpa News

kalpa News

Next Post
ರಾಜ್ಯದ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ಹೆಚ್ಚಿಸಿ | MLC ಧನಂಜಯ ಸರ್ಜಿ ಒತ್ತಾಯ

ರಾಜ್ಯದ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ಹೆಚ್ಚಿಸಿ | MLC ಧನಂಜಯ ಸರ್ಜಿ ಒತ್ತಾಯ

Leave a Reply Cancel reply

Your email address will not be published. Required fields are marked *

No Result
View All Result
Hubballi drucc meeting passenger friendly initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
1

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL