No Result
View All Result
First VALORANT Campus Cup Champions Crowned
English Articles

First VALORANT Campus Cup Champions Crowned

by ಕಲ್ಪ ನ್ಯೂಸ್
April 15, 2026
0

Kalpa Media House  |  INDIA | The VALORANT Campus Cup (VCC) wrapped its inaugural edition with a Grand Finale that...

Read moreDetails
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇತಿಹಾಸ ಸೃಷ್ಠಿಸಿದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಮಹಾ ಪಂಚಾಯತ್

ಭದ್ರಾವತಿ ಕಾಂಗ್ರೆಸ್ ಮುಖಂಡರು ಭಾಗಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 21, 2021
in ಶಿವಮೊಗ್ಗ
0
ಇತಿಹಾಸ ಸೃಷ್ಠಿಸಿದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಮಹಾ ಪಂಚಾಯತ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಸೈನ್ಸ್‌ ಮೈದಾನದಲ್ಲಿ ನಡೆದ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್ ಸಮಾವೇಶಕ್ಕೆ ಜನಸಾಗರವೇ ಹರಿದು ಬಂದಿತು.
ರೈತ ನಾಯಕರಾದ ರಾಕೇಶ್ ಟಿಕಾಯತ್, ಡಾ.ದರ್ಶನ್‌ಪಾಲ್, ಯಧುವೀರ್‌ಸಿಂಗ್ ಭಾಗಿಯಾಗಿದ್ದರು. ಇವರೊಂದಿಗೆ ರಾಜ್ಯ ರೈತ ಸಂಘದ ನಾಯಕರಾದ ಕೆ.ಟಿ. ಗಂಗಾಧರ್, ಎಚ್.ಆರ್. ಬಸವರಾಜಪ್ಪ, ಪ್ರಮುಖರಾದ ಕಿಮ್ಮನೆ ರತ್ನಾಕರ್, ಭದ್ರಾವತಿಯ ಮಾಜಿ ನಗರಸಭಾ ಅಧ್ಯಕ್ಷರಾದ ಬಿ.ಕೆ. ಮೋಹನ್, ಬಾಲಕೃಷ್ಣ, ಟಿ.ಎಲ್. ಚಂದ್ರೇಗೌಡ, ಭದ್ರಾವತಿಯ ಯುವಮುಖಂಡರಾದ ಬಿ.ಎಸ್. ಗಣೇಶ್, ಎಂ. ಶ್ರೀಕಾಂತ್, ಆರ್.ಎಂ. ಮಂಜುನಾಥ ಗೌಡ, ಎಂ. ಗುರುಮೂರ್ತಿ, ಟಿ.ಎಚ್. ಹಾಲೇಶಪ್ಪ, ಎಚ್.ಸಿ. ಯೋಗೀಶ್, ಕೆ.ಎಲ್. ಅಶೋಕ್, ಕೆ.ಪಿ. ಶ್ರೀಪಾಲ್, ರಮೇಶ್ ಶಂಕರಘಟ್ಟ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
ಜಿಲ್ಲೆಯ ವಿವಿಧೆಡೆಯಿಂದ ನೂರಾರು ಸಂಖ್ಯೆಯ ವಾಹನಗಳಲ್ಲಿ ಸಾವಿರಾರು ರೈತರು ಆಗಮಿಸಿ, ಶಿವಮೊಗ್ಗದಲ್ಲಿ ಐತಿಹಾಸಿಕ ರೈತ ಮಹಾ ಪಂಚಾಯತ್‌ನಲ್ಲಿ ರೈತರ ರಣಕಹಳೆ ಮೊಳಗಿಸಿದರು. ಸಮಾವೇಶಕ್ಕೆ ಬಂದವರಿಗಾಗಿ ಕಲ್ಲಂಗಡಿ ಹಣ್ಣು, ಮಜ್ಜಿಗೆ, ನೀರು ಮತ್ತು ಮಂಡಕ್ಕಿ ವಿತರಿಸಲಾಯಿತು.
ಚನ್ನಗಿರಿ, ಭದ್ರಾವತಿ, ಶಿಕಾರಿಪುರ, ಸಾಗರ, ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಡೆಗಳಿಂದ ವಾಹನಗಳ ಮೂಲಕ ರೈತರು ಆಗಮಿಸಿದ್ದರು. ಈ ಸಮಾವೇಶದಲ್ಲಿ ಕೇವಲ ರೈತರಲ್ಲದೆ ಕನ್ನಡಪರ ಸಂಘಟನೆಗಳು, ಅಲ್ಪ ಸಂಖ್ಯಾತ ಹಿತರಕ್ಷಣೆ ವೇದಿಕೆಯವರು, ಕಾಂಗ್ರೆಸ್ ಪಕ್ಷ ಸೇರಿದಂತೆ ವಿವಿಧ ಪಕ್ಷಗಳು ಪಾಲ್ಗೊಂಡಿದ್ದವು.
ಭದ್ರಾವತಿಯ ಶಾಸಕರಾದ ಬಿ.ಕೆ. ಸಂಗಮೇಶ್ವರ್ ಅವರು ಸದನದ ಅಧಿವೇಶನದಲ್ಲಿ ಪಾಲ್ಗೊಂಡಿರುವುದರಿಂದ ರಾಕೇಶ್ ಟಿಕಾಯತ್ ಅವರನ್ನು ಆ ಕ್ಷೇತ್ರದ ಶಾಸಕರ ಸಹೋದರರು ಮಾಜಿ ನಗರಸಭಾ ಅಧ್ಯಕ್ಷರಾದ ಬಿ.ಕೆ. ಮೋಹನ್ ಸ್ವಾಗತಿಸಿ ಸಮಾವೇಶ ಯಶಸ್ವಿಯಾಗಲಿ ಎಂದು ಹರಸಿದರು. ಶಾಸಕರ ಪುತ್ರ, ಯುವ ಮುಖಂಡ ಗಣೇಶ್ ಸಹ ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Agricultural Amendment ActBhadravathiKannada News WebsiteLatest News KannadaLocal NewsMalnad NewsShimogaShivamoggaShivamogga Newsಕೃಷಿ ತಿದ್ದುಪಡಿ ಕಾಯ್ದೆಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share209Tweet123Send
Previous Post

ಕೃಷಿ ಮಾರುಕಟ್ಟೆ ಕಬಳಿಸಲು ಕಂಪೆನಿಗಳು ಸಾಲುಗಟ್ಟಿವೆ: ರಾಕೇಶ್ ಟೀಕಾಯತ್ ಟೀಕೆ

Next Post

ಕೆ.ಈ. ಕಾಂತೇಶ್ ಜನ್ಮದಿನ ಪ್ರಯುಕ್ತ ಕ್ರಿಕೆಟ್ ಪಂದ್ಯಾವಳಿ ನೇರ ಪ್ರಸಾರ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೆ.ಈ. ಕಾಂತೇಶ್ ಜನ್ಮದಿನ ಪ್ರಯುಕ್ತ ಕ್ರಿಕೆಟ್ ಪಂದ್ಯಾವಳಿ ನೇರ ಪ್ರಸಾರ ನೋಡಿ

ಕೆ.ಈ. ಕಾಂತೇಶ್ ಜನ್ಮದಿನ ಪ್ರಯುಕ್ತ ಕ್ರಿಕೆಟ್ ಪಂದ್ಯಾವಳಿ ನೇರ ಪ್ರಸಾರ ನೋಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೇಕರಿ ಪದಾರ್ಥ ತಂದವ ಜೈಲುಪಾಲು! ಆಗಿದ್ದೇನು?

April 15, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಅಶೋಕಪುರಂ – ಕೆಎಸ್ಆರ್ ಬೆಂಗಳೂರು ಮೆಮು ಸೇವೆ ಎರಡು ದಿನ ರದ್ದು

April 15, 2026
ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

April 15, 2026
ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

April 15, 2026
ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

April 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL