No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರೈತರ ಸಂಭ್ರಮ ಮುಗ್ದ ಮಕ್ಕಳ ನಗುವಿನಲ್ಲಿ ಕಾಣುತ್ತಿದೆ: ಪಿಇಎಸ್ ಟ್ರಸ್ಟ್‌ನ ಸಿಒಒ ಸುಭಾಷ್

ಪಿ ಇ ಎಸ್ ಪಬ್ಲಿಕ್ ಶಾಲೆಯಲ್ಲಿ ಸಂಕ್ರಾಂತಿ ಸಡಗರ

kalpa News by kalpa News
January 15, 2026
in ಶಿವಮೊಗ್ಗ
0
ರೈತರ ಸಂಭ್ರಮ ಮುಗ್ದ ಮಕ್ಕಳ ನಗುವಿನಲ್ಲಿ ಕಾಣುತ್ತಿದೆ: ಪಿಇಎಸ್ ಟ್ರಸ್ಟ್‌ನ ಸಿಒಒ ಸುಭಾಷ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರೈತರ ನಾಡಹಬ್ಬ ಸಂಕ್ರಾಂತಿ #Sankranthi ಸಂಸ್ಕೃತಿಯ ಸಡಗರ, ನಾಡಿನ ರೈತರ ಸಂಭ್ರಮ ಮುಂದಿನ ಪೀಳಿಗೆಗೆ ವರವಾಗಿದ್ದು, ರೈತರ ಸಂಭ್ರಮ ಮುಗ್ದ ಮಕ್ಕಳ ನಗುವಿನಲ್ಲಿ ಕಾಣುತ್ತಿದೆ ಎಂದು ಕಿಯಾ ಶೋರೂಂನ ನಿರ್ದೇಶಕರು, ಪಿ ಇ ಎಸ್ ಟ್ರಸ್ಟ್‌ನ ಸಿಒಒ ಸುಭಾಷ್ ಹರ್ಷ ವ್ಯಕ್ತಪಡಿಸಿದರು

ನಗರದ ಪಿ ಇ ಎಸ್ ಪಬ್ಲಿಕ್ ಶಾಲೆಯಲ್ಲಿ #PES Public School ರೈತರ ನಾಡಹಬ್ಬ ಸಂಕ್ರಾಂತಿ ಅತ್ಯಂತ ಸಂಭ್ರಮಾಚರಣೆ ಮತ್ತು ಅರ್ಥಪೂರ್ಣವಾಗಿ ಮಕ್ಕಳಿಂದ ಆಚರಿಸಲ್ಪಟ್ಟಿತು. ನಾಡಿನ ಸಮೃದ್ಧಿಯ  ಸಂಕೇತ, ಸಂಕ್ರಾಂತಿಯ ವಿಶೇಷತೆಯನ್ನ ಅರ್ಥಪೂರ್ಣವಾಗಿ ಎಂಟನೇ ತರಗತಿ ತನ್ಮಯಿ ಹಾಗೂ ದಕ್ಷ ತಿಳಿಸಿದರು.
ಮಕ್ಕಳಿಂದ  ಸುಗ್ಗಿ ಹಾಡು, ಸುಗ್ಗಿ ನೃತ್ಯ ಮತ್ತು ರೈತರ ಬದುಕು ಬವಣೆಯ ಕಿರು ಪ್ರಹಸನವನ್ನು ಎಂಟನೇ ತರಗತಿ ವಿದ್ಯಾರ್ಥಿಗಳು ಮನಮೋಹಕಗೊಳ್ಳುವಂತೆ ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ರಿಜಿಸ್ಟ್ರಾರ್ ಡಾ. ನಾಗರಾಜ, ಶ್ರವಣ ಹಾಗೂ ಅನ್ವೇಷಣಾ ಡೈರೆಕ್ಟರ್ ದಿಶಾ, ಸಂಗೀತ ಕ್ಷೇತ್ರದಲ್ಲಿ ಹಾಗೂ ಟೆನಿಸ್‌ ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ಸೆಮಿಫೈನಲ್‌ ಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು, ಸಂಯೋಜಕರು ಹಾಗೂ ಶಾಲೆಯ ಶಿಕ್ಷಕರು ,ಮಕ್ಕಳು ಭಾಗವಹಿಸಿ ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿ ಪೂರ್ಣವಾಗಿ ನಡೆಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ಚಿನ್ಮಯಿ ಹಾಗೂ ವೈಷ್ಣವಿಯವರು ನೆರವೇರಿಸಿಕೊಟ್ಟರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaPES Public SchoolSankranthiShimogaShivamoggaNewsಪಿ ಇ ಎಸ್ ಪಬ್ಲಿಕ್ ಶಾಲೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಕ್ರಾಂತಿ
Share203Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕರ ಸಂಕ್ರಾಂತಿ: ಬದುಕಿನ ಪಥ ಬದಲಿಸುವ ಬೆಳಕಿನ ಹಬ್ಬ

Next Post

ಬಜಾಜ್ ಪುಣೆ ಗ್ರಾಂಡ್ ಟೂರ್ | ಭಾರತೀಯ ರಾಷ್ಟ್ರೀಯ ತಂಡವನ್ನು ಮುನ್ನಡೆಸಲಿದ್ದಾರೆ ಬೆಂಗಳೂರಿನ ನವೀನ್ ಜಾನ್

kalpa News

kalpa News

Next Post
ಬಜಾಜ್ ಪುಣೆ ಗ್ರಾಂಡ್ ಟೂರ್ | ಭಾರತೀಯ ರಾಷ್ಟ್ರೀಯ ತಂಡವನ್ನು ಮುನ್ನಡೆಸಲಿದ್ದಾರೆ ಬೆಂಗಳೂರಿನ ನವೀನ್ ಜಾನ್

ಬಜಾಜ್ ಪುಣೆ ಗ್ರಾಂಡ್ ಟೂರ್ | ಭಾರತೀಯ ರಾಷ್ಟ್ರೀಯ ತಂಡವನ್ನು ಮುನ್ನಡೆಸಲಿದ್ದಾರೆ ಬೆಂಗಳೂರಿನ ನವೀನ್ ಜಾನ್

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL