No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Saturday, June 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ.15, 16 ಮಹಾಲಿಂಗಪ್ಪ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 14, 2023
in ಶಿವಮೊಗ್ಗ
0
ಫೆ.15, 16 ಮಹಾಲಿಂಗಪ್ಪ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಫೆ.15 ಮತ್ತು 16ರಂದು ಕಲಾವಿದ ಮಹಾಲಿಂಗಪ್ಪ ಎ. ಇವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಬಿ.ಹೆಚ್.ರಸ್ತೆಯ ಕರ್ನಾಟಕ ಸಂಘದಲ್ಲಿ ಬೆಳಿಗ್ಗೆ 10ರಿಂದ ಸಂಜೆ 8ರವರೆಗೆ ಹಮ್ಮಿಕೊಳ್ಳಲಾಗಿದೆ.

ಫೆ.15ರ ಬುಧವಾರ ಸಂಜೆ ಕುವೆಂಪು ವಿವಿ ಕುಲಪತಿಗಳಾದ ಡಾ. ಬಿ.ಪಿ. ವೀರಭದ್ರಪ್ಪನವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾದ್ಯಮ ಅಕಾಡೆಮಿ ಸದಸ್ಯರು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ದಾವಣಗೆರೆ ಸಹಾಯಕ ನಿರ್ದೇಶಕ ರವಿಚಂದ್ರ ಹಾಗೂ ಶಿವಮೊಗ್ಗದ ಉಮೇಶ್ ಹೆಚ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕರ್ನಾಟಕ ಸಂಘದ ಅಧ್ಯಕ್ಷ ಎಸ್. ಸುಂದರ್‌ರಾಜ್ ಅವರು ಅಧ್ಯಕ್ಷತೆ ವಹಿಸಲಿದ್ದು, ಉದ್ಘಾಟನಾ ಸಮಾರಂಭದ ಪೂರ್ವದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಥಳದಲ್ಲಿಯೇ ಚಿತ್ರರಚನಾ ಸ್ಪರ್ಧೆಗಳನ್ನು ಸಹ ಶಿವಮೊಗ್ಗ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಸಹಯೋಗದಲ್ಲಿ ಬೆಳಿಗ್ಗೆ 9.30ರಿಂದ 11ರವರೆಗೆ ಕರ್ನಾಟಕ ಸಂಘದ ಆವರಣದಲ್ಲಿಯೇ ಏರ್ಪಡಿಸಲಾಗಿರುತ್ತದೆ.

Also read: ಪುಲ್ವಾಮಾ ದಾಳಿಯ ನಿಖರ ಸತ್ಯವನ್ನು ದೇಶದ ಜನತೆಗೆ ತಿಳಿಸಿ: ಯುವ ಕಾಂಗ್ರೆಸ್ ಆಗ್ರಹ

ಉದ್ಘಾಟನಾ ಸಮಾರಂಭದ ಕೊನೆಯಲ್ಲಿ ಮಕ್ಕಳಿಗೆ ಬಹುಮಾನ ವಿತರಣೆಯಿದ್ದು, ದಾವಣಗೆರೆಯ ಹಿರಿಯ ಕಲಾವಿದರಾದ ಮಹಾಲಿಂಗಪ್ಪನವರ 30ಕ್ಕೂ ಹೆಚ್ಚು ಕಲಾಕೃತಿಗಳು ಪ್ರದರ್ಶನಗೊಳ್ಳಲಿದೆ. ಸಾರ್ವಜನಿಕರು, ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ದೀಪು ಮತ್ತು ಪದಾಧಿಕಾರಿಗಳು ವಿನಂತಿಸಿದ್ದಾರೆ. ಕಲಾಕೃತಿಗಳನ್ನು ಆಸಕ್ತರು ಖರೀದಿಸಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪುಲ್ವಾಮಾ ದಾಳಿಯ ನಿಖರ ಸತ್ಯವನ್ನು ದೇಶದ ಜನತೆಗೆ ತಿಳಿಸಿ: ಯುವ ಕಾಂಗ್ರೆಸ್ ಆಗ್ರಹ

Next Post

ವಿಐಎಸ್‌ಎಲ್, ಎಂಪಿಎಂ ಕಾರ್ಖಾನೆಗಳಿಗೆ ಬಂಡವಾಳ ಹೂಡಿ ಅಭಿವೃದ್ಧಿಗೊಳಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಐಎಸ್’ಎಲ್ ಕಾರ್ಖಾನೆ ಪುನಶ್ಚೇತನ: ಉತ್ಪಾದನೆ ಹೆಚ್ಚಿಸಲು ಖಾಸಗಿ ಹೂಡಿಕೆ: ಸಂಸದ ರಾಘವೇಂದ್ರ

ವಿಐಎಸ್‌ಎಲ್, ಎಂಪಿಎಂ ಕಾರ್ಖಾನೆಗಳಿಗೆ ಬಂಡವಾಳ ಹೂಡಿ ಅಭಿವೃದ್ಧಿಗೊಳಿಸಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ವಿವೇಕಾನಂದ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಾಣಕ್ಕೆ ಆಗ್ರಹ | ಕಾರಣವೇನು?

ಭದ್ರಾವತಿ | ತಂದೆ ವಿರುದ್ಧ 112 ಪೊಲೀಸರಿಗೆ ಕರೆ ಮಾಡಿದ ಮಗ | ಏನಾಯ್ತು?

June 20, 2026
Cymatic Carnatic

Cymatic Carnatic-see the sound of music, a program with a novel vision

June 20, 2026
ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

June 20, 2026
Mysore - Shivamogga - Talguppa Train

Big Good News for Mysuru–Madar Junction Train Passengers

June 20, 2026
ಸಮಾಜದಲ್ಲಿ ಗೋಡೆ ಬದಲಿಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ: ನ್ಯಾಯಮೂರ್ತಿ ಶ್ರೀಶಾನಂದ ಕರೆ

ಸಮಾಜದಲ್ಲಿ ಗೋಡೆ ಬದಲಿಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ: ನ್ಯಾಯಮೂರ್ತಿ ಶ್ರೀಶಾನಂದ ಕರೆ

June 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL