No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ.23: ಶಿವಮೊಗ್ಗದ ಪ್ರತಿಷ್ಠಿತ ಭಾರತೀಯಂ ಹಾಗೂ ಅಜಿತಶ್ರೀ ಪುರಸ್ಕಾರ ಪ್ರದಾನ

ಈ ಬಾರಿ ಯಾರಿಗೆಲ್ಲಾ ಪ್ರಶಸ್ತಿ? ಇಲ್ಲಿದೆ ಮಾಹಿತಿ

kalpa News by kalpa News
February 21, 2024
in ಶಿವಮೊಗ್ಗ
0
ಫೆ.23: ಶಿವಮೊಗ್ಗದ ಪ್ರತಿಷ್ಠಿತ ಭಾರತೀಯಂ ಹಾಗೂ ಅಜಿತಶ್ರೀ ಪುರಸ್ಕಾರ ಪ್ರದಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಮಾಜಸೇವಕ ಅಜಿತ್ ಕುಮಾರ್‌ರವರ ಸ್ಮರಣಾರ್ಥ ಫೆ.23ರ ಶುಕ್ರವಾರ ಸಂಜೆ 5:30ಕ್ಕೆ ನಗರದ ಕರ್ನಾಟಕ ಸಂಘದಲ್ಲಿ ಭಾರತೀಯಂ ಹಾಗೂ ಅಜಿತಶ್ರೀ ಪುರಸ್ಕಾರ್ ಪ್ರದಾನ ಸಮಾರಂಭವನ್ನು ಶಿವಮೊಗ್ಗೆಯ ಸಹಚೇತನ ನಾಟ್ಯಾಲಯ ಹಮ್ಮಿಕೊಂಡಿದೆ.

ಈ ಕುರಿತಂತೆ ಮಾತನಾಡಿದ ಸಹಚೇತನ ನಾಟ್ಯಾಲಯದ ಗೌರವಾಧ್ಯಕ್ಷರೂ ಆದ ಶಾಸಕ ಎಸ್.ಎನ್. ಚನ್ನಬಸಪ್ಪ, ಸಮಾಜವೇ ಕುಟುಂಬ ಸೇವೆಯೇ ಕರ್ತವ್ಯ ಎಂಬ ರೀತಿಯಲ್ಲಿ ಬಾಳಿ ಬದುಕಿದ ಅಜಿತ್ ಕುಮಾರ್ ಅವರು ಹಾಕಿಕೊಟ್ಟ ಸೇವೆಯ ಸಂಪ್ರದಾಯವನ್ನು ಮುಂದುವರೆಸುವ ಸಲುವಾಗಿ ಕಳೆದ 13 ವರ್ಷಗಳಿಂದ ಸಹಚೇತನ ಸಂಸ್ಥೆ ನಿರಂತರವಾಗಿ ಈ ಸೇವಾದಿನವನ್ನು ಆಚರಿಸಿಕೊಂಡು ಬರುತ್ತಿದೆ ಎಂದರು.
ನಮ್ಮ ಧರ್ಮ ಸಂಸ್ಕೃತಿ ಪರಂಪರೆಯನ್ನು ಎತ್ತಿ ಹಿಡಿಯುವ ಶಾಸ್ತ್ರೀಯ ನೃತ್ಯದ ಕಲಿಕೆಯಿಂದ ವಂಚಿತರಾಗಿರುವ ಹಿಂದುಳಿದ ಬಡಾವಣೆಯ ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ನೃತ್ಯಗುರು ಸಹನಾ ಚೇತನ್ ದೇಶಭಕ್ತಿಗೀತೆಗಳಿಗೆ ನೃತ್ಯವನ್ನು ಕಲಿಸಿ, ‘ಭಾರತೀಯಂ’ ಎಂಬ ನೃತ್ಯಕಾರ್ಯಕ್ರಮವನ್ನೂ ನಡೆಸಿಕೊಡುತ್ತಿದ್ದಾರೆ. ಇದರೊಂದಿಗೆ ಸಮಾಜದಲ್ಲಿ ಎಲೆಮರೆಕಾಯಿಯಂತೆ ಅವಿರತವಾಗಿ ಸೇವೆಸಲ್ಲಿಸುತ್ತಾ ಬಂದಿರುವ ಇಬ್ಬರು ವ್ಯಕ್ತಿಗಳು ಹಾಗೂ ಒಂದು ಸಂಸ್ಥೆಯನ್ನು ಗುರುತಿಸಿ ಅಜಿತರ ಹೆಸರಿನಲ್ಲಿ ಅಜಿತಶ್ರೀ ಪುರಸ್ಕಾರನ್ನು ಕೊಟ್ಟು ಗೌರವಿಸಲಾಗುತ್ತಿದೆ ಈ ಮೂವರಿಗೆ ಈ ಬಾರಿಯ ಅಜಿತಶ್ರೀ ಪುರಸ್ಕಾರ್ ಪ್ರದಾನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Also read: ಫೆ. 23-25 | ಬೆಂಗಳೂರಿನ ವಿವೇಕಾನಂದ ವಿದ್ಯಾಲಯದಲ್ಲಿ ವಿಶೇಷ ಸಂಗೀತ ಕಚೇರಿ ಆಯೋಜನೆ

ನಗರದ ಕರ್ನಾಟಕ ಸಂಘದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆರ್‌ಎಸ್‌ಎಸ್‌ನ ದಕ್ಷಿಣ ಪ್ರಾಂತ ಸಹಕಾರ್ಯವಾಹರಾದ ಟಿ. ಪಟ್ಟಾಭಿರಾಮ, ವಿಧಾನ ಪರಿಷತ್ ಮಾಜಿ ಶಾಸಕರಾದ ಎಂ.ಬಿ. ಭಾನುಪ್ರಕಾಶ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದಂತಹ ನಾಗರಾಜ ಪಿ. ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನೃತ್ಯಗುರು ಸಹನಾ ಚೇತನ್ ಉಪಸ್ಥಿತರಿರಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡಲು ಸಹಚೇತನ ಬಳಗ ಕೋರಿದೆ.

ಪ್ರಶಸ್ತಿ ಪುರಸ್ಕೃತರ ವಿವರ
ಪಾಂಡುರಂಗ ಹ. ಪರಾಂಡೆ: ಶಿವಮೊಗ್ಗದವರೇ ಆದ ಇವರು ಆರ್‌ಎಸ್‌ಎಸ್‌ನ ಸ್ವಯಂಸೇವಕರಾಗಿ ಬಾಲಗೋಕುಲದ ಮೂಲಕ ಇಂದಿನ ನವಪೀಳಿಗೆಗೆ ಸತ್ಸಂಸ್ಕಾರ ಮತ್ತು ಆಚರಣೆಗಳನ್ನು ಬಿತ್ತುತ್ತಾ, ಜಿಲ್ಲೆಯಾದ್ಯಂತ ಮಕ್ಕಳಲ್ಲಿ ಭಾರತೀಯ ಸಂಸ್ಕಾರ ಹಾಗೂ ಸಂಸ್ಕೃತಿ ಉಳಿಸಿ ಈ ಮೂಲಕ ಸಮಾಜದ ಪರಿವರ್ತನೆ ಕಾರಣರಾಗಿದ್ದಾರೆ.

ವನಜಾಕ್ಷಿ ನಾಗೇಂದ್ರಪ್ಪ: ಬೆಂಗಳೂರಿನ ಇವರು ಭಾರತೀಯ ಯೋಗ ಪ್ರಕ್ರಿಯೆಗಳಿಂದ ಜನರ ಸ್ವಾಸ್ಥ್ಯವನ್ನು ಕಾಪಾಡುವ ಪ್ರಯತ್ನ ಹಾಗೂ ಸಮಾಜದ ಹಿತಕ್ಕಾಗಿ ಕಾರ್ಯ ಮಾಡುವ ದೃಢ ಸಂಕಲ್ಪಕ್ಕೆ ಬದ್ದರಾಗಿದ್ದಾರೆ.

ಜ್ಞಾನೇಶ್ವರಿ ಗೋಶಾಲೆ, ಶಿವಮೊಗ್ಗ : ಭಾರತೀಯರ ನಂಬಿಕೆಯಂತೆ ದೇವತಾ ಸ್ವರೂಪಿಯಾದ ಗೋವುಗಳ ಸ್ವಾಸ್ಥ್ಯ ರಕ್ಷಣೆ, ಪಾಲನೆ ಮತ್ತು ಪೋಷಣೆಗಾಗಿ ಸ್ವಯಂಪ್ರೇರಣೆಯಿಂದ ಹೊಣೆಹೊತ್ತು ಅಹರ್ನಿಶಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited   

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಫೆ. 23-25 | ಬೆಂಗಳೂರಿನ ವಿವೇಕಾನಂದ ವಿದ್ಯಾಲಯದಲ್ಲಿ ವಿಶೇಷ ಸಂಗೀತ ಕಚೇರಿ ಆಯೋಜನೆ

Next Post

ಈ ದಿನಾಂಕದಂದು ಲೋಕಸಭಾ ಚುನಾವಣೆ ಘೋಷಣೆ? ಈ ವಾರದಲ್ಲಿ ಮತದಾನದ ಸಾಧ್ಯತೆ

kalpa News

kalpa News

Next Post
ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಈ ದಿನಾಂಕದಂದು ಲೋಕಸಭಾ ಚುನಾವಣೆ ಘೋಷಣೆ? ಈ ವಾರದಲ್ಲಿ ಮತದಾನದ ಸಾಧ್ಯತೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL