No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ. 28 | ಸಾಮೂಹಿಕ ಓಂ ನಮಃ ಶಿವಾಯ ಜಪ ಯಜ್ಞ | ಶ್ರೀರಾಮಾನುಗ್ರಹ ಪ್ರಶಸ್ತಿ ಪ್ರದಾನ

kalpa News by kalpa News
February 25, 2025
in ಶಿವಮೊಗ್ಗ
0
ಫೆ. 28 | ಸಾಮೂಹಿಕ ಓಂ ನಮಃ ಶಿವಾಯ ಜಪ ಯಜ್ಞ | ಶ್ರೀರಾಮಾನುಗ್ರಹ ಪ್ರಶಸ್ತಿ ಪ್ರದಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭಜನಾ ಪರಿಷತ್, ಸಂಸ್ಕಾರ ಪ್ರತಿಷ್ಠಾನ ಹಾಗೂ ಅರ್ಚಕ ವೃಂದ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಲೋಕ ಕಲ್ಯಾಣಾರ್ಥವಾಗಿ ಫೆ. 28ರಂದು ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ಓಂ ನಮಃ ಶಿವಾಯ #Om Namah Shivaya ಜಪ ಯಜ್ಞ, ಶ್ರೀ ರುದ್ರ ಹೋಮ ಹಾಗೂ ಶ್ರೀರಾಮಾನುಗ್ರಹ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವೇ. ಬ್ರ. ಶ್ರೀಪತಿಭಟ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 7 ಗಂಟೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಶ್ರೀ ಮಹಾಗಣಪತಿ ಹೋಮ, ರುದ್ರ ಹೋಮ, ಪೂರ್ಣಾಹುತಿ ಜರುಗಲಿದೆ ಎಂದರು.
10:30ಕ್ಕೆ ಶ್ರೀ ರುದ್ರಹೋಮ ಮಹಾ ಪೂರ್ಣಾಹುತಿ ನಡೆಯಲಿದ್ದು, ಶ್ರೀ ಕ್ಷೇತ್ರ ಹರಿಹರಪುರದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳವರ ಸಾನಿಧ್ಯದಲ್ಲಿ ನಡೆಯುವ ಈ ಸಮಾರಂಭದಲ್ಲಿ ಶ್ರೀಗಳು ಆಶೀರ್ವಚನ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಕೀರ್ತಿಶೇಷ ವೇದಬ್ರಹ್ಮ ಅ.ಪ. ರಾಮಭಟ್ಟರ ಸಂಸ್ಮರಣೆಯಲ್ಲಿ ದ್ವಿತೀಯ ವರ್ಷದ ರಾಮಾನುಗ್ರಹ ಪ್ರಶಸ್ತಿಯನ್ನು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ಪ್ರದಾನ ಮಾಡಲಾಗುವುದು ಎಂದರು.

Also read: ಗಾಲಿಬ್ ಕವಿತೆಗಳು ವರ್ತಮಾನಕ್ಕೆ ಪ್ರತಿಬಿಂಬವಾಗಿವೆ: ಪ್ರೊ. ಶರತ್ ಅನಂತಮೂರ್ತಿ

ಭಕ್ತಾದಿಗಳು ಶ್ರೀ ರುದ್ರಹೋಮಕ್ಕೆ ಭತ್ತ, ಕರಿ ಎಳ್ಳು, ತುಪ್ಪ ಹಾಗೂ ಅನ್ನ ಸಂತರ್ಪಣೆಗೆ ಬೇಕಾಗುವ ಅಕ್ಕಿ, ಬೆಲ್ಲ, ಬೇಳೆ, ಸಕ್ಕರೆ, ತುಪ್ಪ, ಎಣ್ಣೆ, ತೆಂಗಿನಕಾಯಿ, ಕೊಬ್ಬರಿ, ತರಕಾರಿ ಇತ್ಯಾದಿ ಧವಸ ಧಾನ್ಯಗಳನ್ನು ಸಮರ್ಪಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿನಾಯಕ ಬಾಯರಿ -99001 07397, ಅಥವಾ 99640 72793, 94496 99424ರಲ್ಲಿ ಸಂಪರ್ಕಿಸಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಭಜನಾ ಪರಿಷತ್ ಕಾರ್ಯದರ್ಶಿ ಶಬರೀಶ್ ಕಣ್ಣನ್, ಶಂಕರನಾರಾಯಣಭಟ್, ಕಲಾವತಿ ಅರುಣ್ ಕುಮಾರ್, ಶಂಕರನಾರಾಯಣ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಾಲಿಬ್ ಕವಿತೆಗಳು ವರ್ತಮಾನಕ್ಕೆ ಪ್ರತಿಬಿಂಬವಾಗಿವೆ: ಪ್ರೊ. ಶರತ್ ಅನಂತಮೂರ್ತಿ

Next Post

ಮಹಾಶಿವರಾತ್ರಿ | ಫೆ.26ರಂದು ವಿವಿಧೆಡೆ ವಿಶೇಷ ಧಾರ್ಮಿಕ ಕಾರ್ಯಕ್ರಮ

kalpa News

kalpa News

Next Post
ಫೆ.18ರಂದು ಶಿವರಾತ್ರಿ ವೈಭವ: ವಿಶೇಷ ಜನಜಾಗೃತಿ ಕಾರ್ಯಕ್ರಮ

ಮಹಾಶಿವರಾತ್ರಿ | ಫೆ.26ರಂದು ವಿವಿಧೆಡೆ ವಿಶೇಷ ಧಾರ್ಮಿಕ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL