No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಉಗ್ರ ಹೋರಾಟ: ಮಾಜಿ ಡಿಸಿಎಂ ಈಶ್ವರಪ್ಪ

kalpa News by kalpa News
April 1, 2026
in ಶಿವಮೊಗ್ಗ
3
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಉಗ್ರ ಹೋರಾಟ: ಮಾಜಿ ಡಿಸಿಎಂ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ Sharavati pumped storage project ವಿರುದ್ಧ ಹಮ್ಮಿಕೊಳ್ಳಲಾಗುವ ಮುಂದಿನ ಹೋರಾಟದ ರೂಪು-ರೇಷಗಳನ್ನು ಇನ್ನೊಂದೆರೆಡು ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ K S Eshwarappa ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಚರ್ಚಿಸಲು ಕರೆದ ಸಭೆಯಲ್ಲಿ ಮಾತನಾಡಿದರು.
ಜಿಲ್ಲಾಧಿಕಾರಿ, ಕೆಪಿಸಿಎಲ್ ಅಧಿಕಾರಿಗಳೊಂದಿಗೆ ಹಲವು ಸಭೆಗಳು ನಡೆದಿದ್ದರೂ ಕೆಪಿಸಿಎಲ್ ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ದೊರೆಯದ ಕಾರಣ “ಪರಿಸರಕ್ಕಾಗಿ ನಾವು” ಮತ್ತು “ರಾಷ್ಟ್ರಭಕ್ತರ ಬಳಗ”ದ ವತಿಯಿಂದ ತಮ್ಮ ನೇತೃತ್ವದಲ್ಲಿ ಇಂದು ಮತ್ತೊಮ್ಮೆ ಜಿಲ್ಲಾಧಿಕಾರಿಗಳನ್ನು ನಿಯೋಗದೊಂದಿಗೆ ಭೇಟಿಮಾಡಿ ಚರ್ಚಿಸಲಾಯಿತು. ಜಿಲ್ಲಾಧಿಕಾರಿಗಳೇ ಕೆಪಿಸಿಎಲ್ ಎಂ.ಡಿ. ಕಛೇರಿಯ ಸಿಬ್ಬಂದಿ ಉಮಾಪತಿ ಎಂಬುವವವರೊಂದಿಗೆ ದೂರವಾಣಿಯಲ್ಲಿ ಸಂಪರ್ಕಿಸಿ ಪಂಪ್ಡ್ ಸ್ಟೋರೇಜ್ ಯೋಜನೆಯ ಸಮಗ್ರ ಮಾಹಿತಿ ಒದಗಿಸಲು ಕೇಳಲಾಗಿತ್ತು. ಆದರೆ ಇಂದಿನವರೆಗೂ ಆ ಮಾಹಿತಿಯನ್ನು ಪೂರೈಸದೇ ಇರುವ ಕಾರಣಗಳನ್ನು ಕೇಳಿದಾಗ ಯೋಜನೆಯ ಯಾವುದೇ ಮಾಹಿತಿಯನ್ನು ಹೊರಹಾಕಕೂಡದ ಎಂಬ ಆದೇಶ ಮೇಲಧಿಕಾರಿಗಳಿಂದ ಇರುವುದರಿಂದ ಮಾಹಿತಿ ಕೊಡಲು ಸಾಧ್ಯವಿಲ್ಲ ಎಂದು ಆ ಅಧಿಕಾರಿ ತಿಳಿಸಿದರು.

ಈಶ್ವರಪ್ಪ ಅವರು ಅದೇ ದೂರವಾಣಿಯಲ್ಲಿ ಕೆಪಿಸಿಎಲ್ ಅಧಿಕಾರಿ ಉಮಾಪತಿಯೊಂದಿಗೆ ಮಾತನಾಡಿ, ಈಗಾಗಲೇ ನಾಲ್ಕು ಬಾರಿ ಜಿಲ್ಲಾಧಿಕಾರಿಗಳ ಮೂಲಕವೇ ನಿಮಗೆ ಮಾಹಿತಿ ಕೊಡುವಂತೆ ಪತ್ರ ಬರೆದಿದ್ದೆವು. ಅಲ್ಲದೆ ಅಹೋರಾತ್ರಿ ಧರಣಿಯನ್ನೂ ಕೈಗೊಂಡಿದ್ದೆವು. ಆದರೂ ತಮ್ಮಿಂದ ಇಲ್ಲಿಯವರೆಗೆ ಯಾವುದೇ ಮಾಹಿತಿ ಬಂದಿಲ್ಲ. ಯೋಜನೆಯ ವಿರುದ್ಧ ಮುಂಬರುವ ದಿನಗಳಲ್ಲಿ ಇನ್ನೂ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂಬ ಅಂಶವನ್ನು ಅಧಿಕಾರಿಗಳ ಗಮನಕ್ಕೆ ತಂದರು. ಯಾವುದೇ ಕಾರಣಕ್ಕೂ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೆ ಬರಬಾರದು. ಮಾನ್ಯ ಉಚ್ಛ ನ್ಯಾಯಾಲಯವು ಈ ಕುರಿತಂತೆ ಕೆಪಿಸಿಎಲ್‌ಗೆ ಯೋಜನೆಯ ವಿರುದ್ಧ ಛೀಮಾರಿ ಹಾಕಿದೆ. ಇದನ್ನು ಕೆಪಿಸಿಎಲ್ ಗಮನಿಸಬೇಕು ಎಂದರು.
ಈ ಸಮಯದಲ್ಲಿ ಜಿಲ್ಲಾಧಿಕಾರಿಗಳು ಕೆಪಿಸಿಎಲ್ ಅಧಿಕಾರಿಗಳೊಂದಿಗೆ ದೂರವಾಣಿ ಸಂಪರ್ಕ ಮಾಡಿ ಸೂಕ್ತ ಪ್ರತ್ಯುತ್ತರ ನೀಡುವಂತೆ ನಿರ್ದೇಶಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಕೆ.ಈ. ಕಾಂತೇಶ್, ಶ್ರೀಕಾಂತ್, ಜನಾರ್ಧನ್ ಪೈ, ಶೇಖರ್ ಗೌಳೇರ್, ಅಶೋಕ್ ಗಾಂಧಿ ಬಸಪ್ಪ, ಅ.ಮ. ಪ್ರಕಾಶ್, ಕುಬೇರಪ್ಪ ಪಿ.ಹೆಚ್., ಅ.ನಾ.ವಿಜೇಂದ್ರ ಮತ್ತಿತರರಿದ್ದರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: K S EshwarappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaSharavati Pumped Storage ProjectShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂಕೇತ್‌ ಸಮಾಧಿ ಧ್ವಂಸ | ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ

Next Post

ಪತ್ರಕರ್ತ ಶರತ್‌ಕುಮಾರ್, ಮಹೇಶ್ ಹೆಗಡೆಗೆ ಅವರಿಗೆ ಪ್ರಶಸ್ತಿಯ ಗರಿ

kalpa News

kalpa News

Next Post
ಪತ್ರಕರ್ತ ಶರತ್‌ಕುಮಾರ್, ಮಹೇಶ್ ಹೆಗಡೆಗೆ ಅವರಿಗೆ ಪ್ರಶಸ್ತಿಯ ಗರಿ

ಪತ್ರಕರ್ತ ಶರತ್‌ಕುಮಾರ್, ಮಹೇಶ್ ಹೆಗಡೆಗೆ ಅವರಿಗೆ ಪ್ರಶಸ್ತಿಯ ಗರಿ

Comments 3

  1. Pingback: ಪತ್ರಕರ್ತ ಶರತ್‌ಕುಮಾರ್, ಮಹೇಶ್ ಹೆಗಡೆಗೆ ಅವರಿಗೆ ಪ್ರಶಸ್ತಿಯ ಗರಿ » kalpa.news
  2. Pingback: ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ » kalpa.news
  3. Pingback: ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್! » kalpa.news

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL