No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೇ 15ರೊಳಗೆ ರಾಘವೇಂದ್ರ ವಿರುದ್ಧ ಎಫ್’ಐಆರ್ ದಾಖಲಿಸಿ, ಬಂಧಿಸಬೇಕು: ಈಶ್ವರಪ್ಪ ಆಗ್ರಹ

kalpa News by kalpa News
May 9, 2024
in ಶಿವಮೊಗ್ಗ
0
ಚುನಾವಣಾ ರಾಜಕೀಯ ನಿವೃತ್ತಿ ಅಷ್ಟೇ ಪಡೆದಿದ್ದೇನೆ, ಜೀವನ ಪರ್ಯಂತ ಪಕ್ಷ ಸಂಘಟನೆ ಮಾಡ್ತೀನಿ: ಈಶ್ವರಪ್ಪ

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅನುಮತಿ ಇಲ್ಲದೆ ನನ್ನ ಪೋಟೋ ವೀಡಿಯೋಗಳನ್ನು ತಿರುಚಿ ಅಂತರ್ಜಾಲ ಮತ್ತು ಸಾಮಾಜಿಕ ಜಾಲತಾಣದಲ್ಲಿ ಬರಹಗಳನ್ನು ಹರಿಬಿಟ್ಟವರ ಮೇಲೆ ಸೂಕ್ತಕ್ರಮ ಕೈಗೊಳ್ಳಬೇಕು. ಇದರ ಹಿಂದೆ ಸಂಸದ ಬಿ.ವೈ.ರಾಘವೇಂದ್ರ #B Y Raghavendra ಅವರ ಷಡ್ಯಂತರವಿದ್ದು, ಅವರ ವಿರುದ್ಧ ಎಫ್‍ಐಆರ್ ದಾಖಲಿಸಿ ಬಂಧಿಸಬೇಕು ಎಂದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ.ಎಸ್.ಈಶ್ವರಪ್ಪ #K S Eshwarappa ಹೇಳಿದರು.

ಸ್ವತಂತ್ರವಾಗಿ ಸ್ಪರ್ಧೆಗೆ ನಿಂತಮೇಲೆ ಬಿ.ವೈ.ರಾಘವೇಂದ್ರ ಅವರು ಇಲ್ಲದ ಷಡ್ಯಂತರ ಮಾಡಿದರು. ಜಾತಿಯ ಹೆಸರಿನಲ್ಲಿ ಮತಕೇಳುತ್ತ ಹಿಂದು ಧರ್ಮದ ಮಾತೇ ಆಡಲಿಲ್ಲ. ಶಿಕಾರಿಪುರದಲ್ಲಿ ನಾನು ಗೆಲ್ಲಬಾರದೆಂದು ವಾಮಾಚಾರ ಮಾಡಿದರು. ನನ್ನ ಪ್ರಚಾರಕ್ಕೆ ಅಡ್ಡಿಪಡಿಸಿದರು. ಕೊನೆಗೆ ನಾನು ಕಣದಿಂದ ಹಿಂದೆ ಸರಿದಿದ್ದೇನೆ ಎಂಬ ವೀಡಿಯೋವನ್ನು ಹರಿಬಿಟ್ಟರು. ಕಳೆದ ಚುನಾವಣೆಯಲ್ಲಿ ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಹೇಳಿದ್ದ ವೀಡಿಯೋವನ್ನೇ ಈ ಬಾರಿ ಎಂಬಂತೆ ಬಿಂಬಿಸಿದರು. ಪತ್ರಿಕೆಯಲ್ಲಿ ಪ್ರಕಟವಾದಂತೆ ನಾನು ಕಣದಿಂದೆ ಹಿಂದೆ ಸರಿದಿದ್ದೇನೆ. ರಾಘವೇಂದ್ರ ಅವರಿಗೆ ಮತ ನೀಡಿ ಎಂಬ ಬರಹವನ್ನು ಹಬ್ಬಿಸಿದರು. ಇದೆಲ್ಲ ರಾಘವೇಂದ್ರ ಅವರ ಕುತಂತ್ರವೇ ಆಗಿದೆ ಎಂದು ಹರಿಹಾಯ್ದರು.
ನನಗೆ ಈಗ ಬಹಳ ಅನ್ಯಾಯವಾಗಿದೆ. ನಾನು ಈಗಾಗಲೇ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ಕೊಟ್ಟಿದ್ದೇನೆ. ಮೇ 15ನೇ ತಾರೀಖಿನವರಿಗೆ ಸಮಯ ನೀಡುತ್ತೇನೆ. ಜಿಲ್ಲಾ ರಕ್ಷಣಾಧಿಕಾರಿಗಳು ಕೂಡಲೇ ಬಿ.ವೈ.ರಾಘವೇಂದ್ರ ಅವರ ವಿರುದ್ಧ ಎಫ್‍ಐಆರ್ ದಾಖಲಿಸಬೇಕು ಮತ್ತು ಬಂಧಿಸಬೇಕು ಎಂದು ಆಗ್ರಹಿಸಿದರು.

Also read: ನಾನೊಬ್ಬ ಅಭಿಮಾನಿಯಾಗಿ ಅವರನ್ನು ಭೇಟಿಯಾಗಬೇಕು ಎಂದು ನಟ ದರ್ಶನ್ ಹೇಳಿದ್ದು ಯಾರಿಗೆ?

ಬಿಜೆಪಿಯಲ್ಲಿನ ಶುದ್ಧೀಕರಣಕ್ಕಾಗಿ, ಕುಟುಂಬ ರಾಜಕಾರಣವನ್ನು ವಿರೋಧಿಸಿ, ಹಿಂಧುತ್ವದ ರಕ್ಷಣೆಗಾಗಿ ಚುನಾವಣೆಗೆ ನಿಂತಿದ್ದೆ,ನನಗೆ ಅಪಾರ ಬೆಂಬಲ ಸಿಕ್ಕಿದೆ ಹಿಂದುಳಿದವರು, ದಲಿತರು ಮುಂತಾದ ಅನೇಕರು ನನಗೆ ಮತಹಾಕಿದ್ದಾರೆ. ಆಯನೂರು ಮಂಜುನಾಥ ಕೂಡ ನನಗೆ ಮತಹಾಕುವುದಾಗಿ ಹೇಳಿದ್ದರು. ಆದರೆ ಈ ಫೇಕ್ ವೀಡಿಯೋ ನೋಡಿ ಅವರು ಹಾಕಿಲ್ಲ, ಹೀಗೆ ಕಾಂಗ್ರೆಸ್ಸಿನವರ ಅನೇಕ ಮತಗಳು ನನಗೆ ಮಿಸ್ಸಾಗಿವೆ. ಆದರೂ ಕೂಡ ನಾನು ಗೆದ್ದೇ ಗೆಲ್ಲುತ್ತೇನೆ ಎಂದರು.

ಈ ಬಾರಿ ಮುಸ್ಲಿಂರು ಅತಿ ಹೆಚ್ಚು ಮತದಾನ ಮಾಡಿದ್ದಾರೆ. ಹಿಂದೂ ಸಮಾಜ ಇದನ್ನು ಗಮನಿಸಬೇಕು. ಜಾತಿಯ ಹೆಸರಿನಲ್ಲಿ ಹಿಂದೂ ಸಮಾಜವನ್ನು ಒಡೆಯುವ ಕೆಲಸವಾಗುತ್ತಿದೆ. ಇದನ್ನು ಕೆಲವರು ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಗನ್ನಿಶಂಕರ್, ಕಾಚಿನಕಟ್ಟೆ ಸತ್ಯನಾರಾಯಣ, ಕಾಂತೇಶ್, ಶಿವಾಜಿ, ರಾಜಣ್ಣ, ಬಾಲು, ಮೋಹನ್, ಚನ್ನಬಸಪ್ಪ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4

 

Tags: B Y RaghavendraK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಕೆ.ಎಸ್. ಈಶ್ವರಪ್ಪಬಿ.ವೈ.ರಾಘವೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾನೊಬ್ಬ ಅಭಿಮಾನಿಯಾಗಿ ಅವರನ್ನು ಭೇಟಿಯಾಗಬೇಕು ಎಂದು ನಟ ದರ್ಶನ್ ಹೇಳಿದ್ದು ಯಾರಿಗೆ?

Next Post

ಅಶ್ಲೀಲ ವೀಡಿಯೋ ಲೀಕ್ | ಮಾರ್ಫಿಂಗ್ ಮಾಡಿದವರ ವಿರುದ್ಧ ಕಿರುತೆರೆ ನಟಿ ಜ್ಯೋತಿ ರೈ ಸಮರ

kalpa News

kalpa News

Next Post
ಅಶ್ಲೀಲ ವೀಡಿಯೋ ಲೀಕ್ | ಮಾರ್ಫಿಂಗ್ ಮಾಡಿದವರ ವಿರುದ್ಧ ಕಿರುತೆರೆ ನಟಿ ಜ್ಯೋತಿ ರೈ ಸಮರ

ಅಶ್ಲೀಲ ವೀಡಿಯೋ ಲೀಕ್ | ಮಾರ್ಫಿಂಗ್ ಮಾಡಿದವರ ವಿರುದ್ಧ ಕಿರುತೆರೆ ನಟಿ ಜ್ಯೋತಿ ರೈ ಸಮರ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL