ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ “ಮನೆ ಮನೆಯಲ್ಲೂ ತ್ರಿವರ್ಣ ದ್ವಜ” ಅಭಿಯಾನದ ಅಂಗವಾಗಿ ಇಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಹಾಗೂ ಪುತ್ರ ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್, D. S. Arun ತಮ್ಮ ನಿವಾಸದ ಮೇಲೆ ಕುಟುಂಬ ಸದಸ್ಯರೊಂದಿಗೆ ರಾಷ್ಟ್ರ ಧ್ವಜ ಹಾರಿಸಿದರು.
Also read: ಸರಕಾರಿ ಶಾಲೆ ಮಕ್ಕಳಿಗೆ ಉಚಿತ ಟೈಪಾಯಿಡ್ ಲಸಿಕೆ: ಎಡಿಸಿ ನಾಗೇಂದ್ರ ಹೊನ್ನಳ್ಳಿ ಮೆಚ್ಚುಗೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















