No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Sunday, July 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಕುಚಿತ ದೃಷ್ಟಿಕೋನಕ್ಕಿಂತ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ: ಚಂದ್ರಶೇಖರ್

ಪಿಇಎಸ್ ಸಂಸ್ಥೆಯಲ್ಲಿ 650ಕ್ಕೂ ಅಧಿಕ ಉದ್ಯೋಗ ಆಯ್ಕೆ ಪತ್ರಗಳ ವಿತರಣಾ ಸಮಾರಂಭ

kalpa News by kalpa News
May 31, 2023
in ಶಿವಮೊಗ್ಗ
0
ಸಂಕುಚಿತ ದೃಷ್ಟಿಕೋನಕ್ಕಿಂತ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ: ಚಂದ್ರಶೇಖರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |          

ಬದಲಾಗುತ್ತಿರುವ ಮಾರುಕಟ್ಟೆ ಡೈನಾಮಿಕ್ಸ್ ಅನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಮಹತ್ವದ್ದಾಗಿದೆ, ಸಂಕುಚಿತ ದೃಷ್ಟಿಕೋನಕ್ಕಿಂತ, ಸಮಗ್ರ ಅಭಿವೃದ್ಧಿಯ ಕಡೆಗೆ ಗಮನಹರಿಸುವುದು ಜೀವನದಲ್ಲಿ ತುಂಬಾ ಮುಖ್ಯವಾಗಿದೆ ಎಂದು ಶಾಂತಲಾ ಸ್ಪೆರೋಕಾಸ್ಟ್ ಪ್ರೈ.ಲಿ. ಹಾಗೂ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ ನ ಉಪಾಧ್ಯಕ್ಷರಾಗಿರುವ ಡಿ. ಎಸ್. ಚಂದ್ರಶೇಖರ್ ತಿಳಿಸಿದರು.

ನಗರದ ಪ್ರೇರಣಾ ಎಜುಕೇಷನಲ್ & ಸೋಷಿಯಲ್ ಟ್ರಸ್ಟ್‌ನಲ್ಲಿ,  ಕ್ಯಾಂಪಸ್ ನೇಮಕಾತಿಗಳ ಮೂಲಕ ಆಯ್ಕೆಯಾದ, 2023ರ ಬ್ಯಾಚ್‌ನ ವಿದ್ಯಾರ್ಥಿಗಳಿಗೆ, ಉದ್ಯೋಗ ಆಯ್ಕೆಯ ಪತ್ರಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ನಿಮಗೆ ವಿದ್ಯೆ ಕೊಟ್ಟು, ಈ ನಿಮ್ಮ ಪ್ರಗತಿಗೆ ಕಾರಣರಾದ ಯಾರನ್ನು ಮರೆಯಬೇಡಿ ಎಂದು ಕಿವಿಮಾತು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪಿಇಎಸ್ ಟ್ರಸ್ಟ್‌ ನ, ಟ್ರಸ್ಟೀ ಹಾಗೂ ಜನ ಶಿಕ್ಷಣ ಸಂಸ್ಥಾನದ ನಿರ್ದೇಶಕಿ ಎಸ್. ವೈ. ಅರುಣಾದೇವಿ ಮಾತನಾಡಿ, ಸಮಾರಂಭದಲ್ಲಿ ಭಾಗಿಯಾಗಿರುವ, ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳು, ಅಂತಿಮ ವರ್ಷದ ಆಯ್ಕೆಯಾದ ವಿದ್ಯಾರ್ಥಿಗಳಿಂದ, ಸ್ಫೂರ್ತಿ ಪಡೆದು ಇನ್ನು ಹೆಚ್ಚಿನ ಸಾಧನೆ ಮಾಡಬೇಕೆಂದು ಹೇಳಿದರು.

ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಸ್ಥಾಪನೆಯಾದ ಈ ಪಿಇಎಸ್ ಟ್ರಸ್ಟ್‌, ವರ್ಷದಿಂದ ವರ್ಷಕ್ಕೆ, ಹೊಸ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಿರುವುದು ಖುಷಿ ತಂದಿದೆ ಎಂದು ತಿಳಿಸಿದರು. ಅದರೊಂದಿಗೆ, ಬದುಕಿನ ಹೊಸ ಅಧ್ಯಾಯ ಈಗ ಪ್ರಾರಂಭ ಮಾಡುತ್ತಿರುವ ನೀವು, ಎಲ್ಲಿಯೂ ಕುಗ್ಗದೆ ಬರುವ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಎಂದು ಪ್ರೇರೇಪಿಸಿದರು.
ಟಿಸಿಏಸ್, ಟೆಕ್ ಮಹಿಂದ್ರಾ, ಎಟನ್,ಟಾಟಾ ಎಲೆಕ್ಸಿ, ಟೊಯೊಟಾ, ಐಡಿಯಾ ಇನ್ಫಿನಿಟಿ, ಟ್ರೈಕೋನ್ ಇನ್ಫೋಟೆಕ್,ಕ್ವಾಲಿಟಿಸ್ಟ್, ತ್ರಿವೇಣಿ ಟರ್ಬೈನ್ಸ್, ಎನ್ವೆಂಚರ್, ಐಟಿಸಿ ಫುಡ್ಸ್, ಪ್ರಗತಿ ಆಟೋಮೇಷನ್,  ಸಂವಿದ್ ಬಿಲ್ಡ್ ಟೆಕ್ ಪ್ರೈ ಲಿ, ಸನ್ ಗ್ಲ್ಯಾಸ್ಟಿಕ್ ಎಲ್ ಎಲ್ ಪಿ , ಕ್ವಾಲಿಟಿಸ್ಟ್ ,ಮಾಸ್ಟೆಕ್ ಕ್ವಾಡ್ಜೆನ್,  ಸೇರಿದಂತೆ ಇನ್ನು ಹತ್ತು ಹಲವಾರು ಕಂಪನಿಗಳು, ಈ 2023 ರ  ಸಾಲಿನ ಕ್ಯಾಂಪಸ್ ನೇಮಕಾತಿಯ ಭಾಗವಾಗಿದ್ದವು.

ಪಿಇಎಸ್ ಟ್ರಸ್ಟ್‌ ನ, ಮುಖ್ಯ ಆಡಳಿತ ಸಂಯೋಜಕ ಡಾ. ನಾಗರಾಜ, ಪಿಇಎಸ್ ಐಟಿಎಂ ನ ಪ್ರಾಂಶುಪಾಲರಾದ ಡಾ. ಚೈತನ್ಯಕುಮಾರ್,  ಪಿಇಎಸ್ ಐಎಎಂಎಸ್ ನ ಪ್ರಾಂಶುಪಾಲ ಅರುಣಾ, ಪಿಇಎಸ್ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಪ್ರೊ. ಗೌತಮ್, ಪಿಇಎಸ್ ಟ್ರಸ್ಟ್‌ ನ ಕೆರಿಯರ್ ಡೆವೆಲಪಮೆಂಟ್ ಸೆಂಟರ್ ನ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ್ ಉಪಸ್ಥಿತರಿದ್ದರು.
ಪಿಇಎಸ್ ಟ್ರಸ್ಟ್‌ ನ, ಮುಖ್ಯ ಆಡಳಿತ ಸಂಯೋಜಕರಾದ, ಡಾ. ನಾಗರಾಜ. ಆರ್. ಅವರು ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಪಿಇಎಸ್ ಟ್ರಸ್ಟ್‌ ನ ಕೆರಿಯರ್ ಡೆವೆಲಪಮೆಂಟ್ ಸೆಂಟರ್ ನ ಮುಖ್ಯಸ್ಥರಾದ, ಡಾ. ಪ್ರಸನ್ನಕುಮಾರ್. ಟಿ.ಎಂ. ಅವರು ವಂದನಾರ್ಪಣೆಯನ್ನು ನೆರವೇರಿಸಿದರು. PESITM, PESIAMS ಮತ್ತು  PESPT ಯ ಎಲ್ಲ ವಿಭಾಗದ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪಿಇಎಸ್ ಟ್ರಸ್ಟ್‌ ನ ಆಡಳಿತ ಮಂಡಳಿ, ಟ್ರಸ್ಟೀ ಹಾಗೂ ಸದಸ್ಯರು ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದ ಶತಾಬ್ದಿ ರೈಲು ಬರೋಬ್ಬರಿ 2.5 ಗಂಟೆ ತಡ, ಸಾವಿರಾರು ಪ್ರಯಾಣಿಕರ ಪರದಾಟ: ಕಾರಣವೇನು?

Next Post

ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಅರಿವು ಅಗತ್ಯ: ನಾಗರಾಜ ಪರಿಸರ

kalpa News

kalpa News

Next Post
ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಅರಿವು ಅಗತ್ಯ: ನಾಗರಾಜ ಪರಿಸರ

ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಅರಿವು ಅಗತ್ಯ: ನಾಗರಾಜ ಪರಿಸರ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL