No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮನುಷ್ಯನಾಗಿ ಮಾನವೀಯ ಮೌಲ್ಯಗಳನ್ನು ಪಾಲಿಸಿ: ಅಭಿನವ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿ

kalpa News by kalpa News
December 1, 2023
in ಶಿವಮೊಗ್ಗ
0
ಮನುಷ್ಯನಾಗಿ ಮಾನವೀಯ ಮೌಲ್ಯಗಳನ್ನು ಪಾಲಿಸಿ: ಅಭಿನವ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗಾಳಿ ನೀರು ಬೆಳಕು ಎಲ್ಲರಿಗೂ ಒಂದೇ ಇರುವಾಗ ಮನುಷ್ಯನಲ್ಲಿ ಭೇದ ಭಾವವಿಲ್ಲ ಎಲ್ಲರೂ ಒಂದೇ ಎನ್ನುವುದೇ ಸದ್ಭರ್ಮ ಪೀಠ ಎಂದು ತಾವರೆಕರೆ, ಶಿಲಾಮಠದ ಷ.ಬ್ರ.ಡಾ. ಅಭಿನವ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದ್ದಾರೆ.

ಅವರು ಇಂದು ವಿನೋಬನಗರ ಶಿವಾಲಯದ ಆವರಣದಲ್ಲಿ  ಶ್ರೀ ವೀರಶೈವ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಶ್ರೀಮದ್ ಉಜ್ಜಯಿನಿಸದ್ಧರ್ಮ ಸಿಂಹಾಸನಾಧೀಶ್ವರರ ಇಷ್ಟಲಿಂಗ ಮಹಾಪೂಜೆ ಪಂಚಮ ಕಳಸಾರೋಹಣ ವಾರ್ಷಿಕೋತ್ಸವ ಹಾಗೂ ಧರ್ಮ ಜಾಗೃತಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು.

ಹಿಂದಿನ ಕಾಲದಿಂದಲೂ ಉಜ್ಜಯಿನಿ ಪೀಠ ನ್ಯಾಯ ದೊರಕಿಸುವ ಪೀಠವಾಗಿದೆ. ಎಲ್ಲರೂ ಹಣವಂತನಾಗೂ ಎಂದು ಆರ್ಶೀವದಿಸಿದರೆ, ಈ ಪೀಠವು ನ್ಯಾಯವಂತನಾಗು, ನೀತಿವಂತನಾಗು, ಸಮಾಜಕ್ಕೆ ಕೊಡುಗೆಯಾಗಿ ಬಾಳು ಎಂದು ಆರ್ಶೀವದಿಸುತ್ತದೆ. ನಾವೇ ಚೆನ್ನಾಗಿಲ್ಲ ಎಂದಾದರೆ ಆತನಿಗೆ ಯಾವುದು ಚೆನ್ನಾಗಿರುವುದಿಲ್ಲ. ಒಬ್ಬೊಬ್ಬರಿಗೆ ಒಂದೊಂದು ರೀಚಾರ್ಜ್ ಮಾಡಬೇಕಾಗುತ್ತದೆ. ಪ್ರತಿಯೊಬ್ಬರಲ್ಲೂ ಜ್ಞಾನದ ದಾಹ ಇರಬೇಕು. ಆಧ್ಯಾತ್ಮಿಕವಾಗಿ ರೀಚಾರ್ಜ್‍ವಾಗಬೇಕು. ಮತ್ತೊಬ್ಬ ಬಿದ್ದಾಗ ಮುಜುಗರ ಪಟ್ಟು ಆತನನ್ನು ಎಬ್ಬಿಸಿ ಸಾಂತ್ವನ ಹೇಳುವವನೇ ನಿಜವಾದ ಮನುಷ್ಯ ಎಂದರು.

Also read: ಶಾಲೆಯಲ್ಲಿ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಶಿಕ್ಷಕರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

ಮನುಷ್ಯನಾಗಿ ಮಾನವೀಯ ಮೌಲ್ಯಗಳನ್ನು ಪಾಲಿಸಬೇಕು. ಶಿವಲಿಂಗ ಕಲ್ಲಿನದ್ದು ಆಗಿದೆ. ಅದು ಅಸೂಯೆ ಪಡುವುದಿಲ್ಲ, ದ್ವೇಷ ಸಾಧನೆ ಮಾಡುವುದಿಲ್ಲ. ಅದಕ್ಕೆ ಹಿರಿಯರು ಕಲ್ಲಾಗಿ ಬಿಡು ಎನ್ನುತ್ತಾರೆ. ಕಲ್ಲಾದರೆ ನೀನು ದೇವರಾಗಬಹುದು ಎಂದು ಹೇಳುತ್ತಾರೆ. ಮನುಷ್ಯನಿಗೆ ಅಸೂಯೆ ಬಿಟ್ಟು ಮೊದಲು ಮಾನವೀಯತೆಯನ್ನು ರೂಢಿಸಿಕೊಂಡು ಬದುಕುವುದನ್ನು ಕಲಿಯಬೇಕು ಎಂದರು.

ಡಾ. ಧನಂಜಯ್ ಸರ್ಜಿ ಮಾತನಾಡಿ, ಕೃತಯುಗದಲ್ಲಿ ಮಂತ್ರ, ತ್ರೇತಾಯುಗದಲ್ಲಿ ತಂತ್ರ, ದ್ವಾಪರಯುಗದಲ್ಲಿ ವ್ಯೂಹ, ಕಲಿಯುಗದಲ್ಲಿ ಸಂಘಟನೆಯೇ ಶಕ್ತಿ ಎಂಬುದಕ್ಕೆ ಇವತ್ತಿನ ಸಮಾರಂಭ ಉದಾಹರಣೆಯಾಗಿದೆ. ನಾವು ಆಶೀರ್ವಾದ ಪಡೆಯಲು ಗುರುವಿನ ಬಳಿ ಬರುತ್ತೇವೆ. ವ್ಯಕ್ತಿಯನ್ನು ತಿದ್ದಿತೀಡುವ ಕಾರ್ಯವನ್ನು ಗುರುಗಳು ಮಾಡುತ್ತಾರೆ. ಲಕ್ಷಾಂತರ ಏಟು ಬೀಳುವ ಶಿಲೆ ವಿಗ್ರಹವಾಗಿ ಪೂಜಿಸಲ್ಪಡುವ ಆಗೆ ಮನುಷ್ಯನಿಗೆ ಕಷ್ಟಗಳು ಬಂದಷ್ಟು ಅವನು ಪರಿಪೂರ್ಣನಾಗುತ್ತಾನೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ನೂರಾರು ಮಹಿಳೆಯರಿಂದ ಶ್ರೀಗಳಿಗೆ ಪೂರ್ಣಕುಂಭ ಸ್ವಾಗತದೊಂದಿಗೆ ಅದ್ದೂರಿ ಮೆರವಣಿಗೆಯನ್ನು ಹಳೆ ಜೈಲು ಆವರಣದಿಂದ ಶಿವಾಲಯದವರೆಗೆ ಹಮ್ಮಿಕೊಳ್ಳಲಾಗಿತ್ತು. ಧರ್ಮಜಾಗೃತಿ ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಧೀಶ್ವರ ಶ್ರೀಶ್ರೀಶ್ರೀ1008 ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ವಹಿಸಿದ್ದರು.
ಶ್ರೀ ಷ||ಬ್ರ||ಡಾ|| ಬಿಳಿಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಟಿ.ವಿ ಈಶ್ವರಯ್ಯ, ಎಸ್. ಜ್ಯೋತಿಪ್ರಕಾಶ್, ಎಸ್.ಪಿ. ದಿನೇಶ್, ಎನ್. ಎಂ. ರುದ್ರಪ್ಪ, ರುದ್ರಮುನಿ ಸಜ್ಜನ್, ಎನ್.ಜೆ. ರಾಜಶೇಖರ್, ಎಚ್.ಸಿ.ಯೋಗೀಶ್, ಅನಿತಾ ರವಿಶಂಕರ್, ಎಸ್.ಎಸ್. ಮಹಾಲಿಂಗಯ್ಯ ಶಾಸ್ತ್ರಿ, ಮಾಲತೇಶ್, ಎಸ್.  ಮುರುಗೇಶ್ ಕುಸುನೂರು ಹಾಗೂ ಸಮಿತಿಯ ಪ್ರಮುಖರಾದ ಹೆಚ್. ಮಲ್ಲಿಕಾರ್ಜುನ ಸ್ವಾಮಿ, ಉಮೇಶ್ ಹಿರೇಮಠ್, ಎ.ಎಂ. ಚಂದ್ರಯ್ಯ, ಮಹೇಶ್‍ಮೂರ್ತಿ, ಎಸ್.ಮುರುಗೇಶ್, ಹೆಚ್. ಹೆಚ್. ಎಂ. ರುದ್ರಯ್ಯ ಶಾಸ್ತ್ರಿ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಾಲೆಯಲ್ಲಿ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಶಿಕ್ಷಕರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

Next Post

ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ | ವಿದ್ಯಾರ್ಥಿಗಳು ಮನೆಗೆ | ಬಾಂಬ್ ನಿಷ್ಕ್ರೀಯ ದಳ ದೌಡು

kalpa News

kalpa News

Next Post
ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ | ವಿದ್ಯಾರ್ಥಿಗಳು ಮನೆಗೆ | ಬಾಂಬ್ ನಿಷ್ಕ್ರೀಯ ದಳ ದೌಡು

ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ | ವಿದ್ಯಾರ್ಥಿಗಳು ಮನೆಗೆ | ಬಾಂಬ್ ನಿಷ್ಕ್ರೀಯ ದಳ ದೌಡು

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL