No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, May 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೋವಿಡ್ ನಿಯಂತ್ರಿಸಲು ಈ ನಿಯಮಗಳನ್ನು ಅನುಸರಿಸಿ: ಜಿಲ್ಲಾಧಿಕಾರಿ ಸೆಲ್ವಮಣಿ ಸಲಹೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 23, 2023
in ಶಿವಮೊಗ್ಗ
0
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ನೆರೆಯ ರಾಜ್ಯಗಳಲ್ಲಿ ಕೋವಿಡ್ ಉಪತಳಿ ವರದಿಯಾದ ಹಿನ್ನೆಲೆ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ DCSelvamani ತಿಳಿಸಿದರು.

ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೋವಿಡ್ -19 Covid-19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳುವ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೋವಿಡ್ ಹೊಸ ರೂಪಾಂತರಿ ತಳಿಯ ಬಗ್ಗೆ ಜನರಲ್ಲಿ ಹೆಚ್ಚಿನ ಆತಂಕ ಬೇಡ. ರಾಜ್ಯ ಸರ್ಕಾರ ನೀಡಿರುವ ಮಾರ್ಗಸೂಚಿ ಮತ್ತು ಸಲಹಾತ್ಮಕ ಕ್ರಮಗಳನ್ನು ಪಾಲಿಸಬೇಕು. 60 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ಮಕ್ಕಳು, ಇತರೆ ತೀವ್ರತರ ಖಾಯಿಲೆಯಿಂದ ಬಳಲುವವರು ಹೊರಾಂಗಣ ಪ್ರದೇಶಕ್ಕೆ ಹೋದಾಗ ಕಡ್ಡಾಯವಾಗಿ ಮಾಸ್ಕ್ Mask ಧರಿಸಬೇಕು. ಸ್ವಚ್ಚತೆ ಕಡೆ ಗಮನ ಹರಿಸಬೇಕು.

ಎಲ್ಲ ಆಸ್ಪತ್ರೆಗಳಲ್ಲಿ ಬೆಡ್‍ಗಳು, ಆಕ್ಸಿಜನ್ ಬೆಡ್‍ಗಳು, ಐಸಿಯು, ವೆಂಟಿಲೇಟರ್, ಆಕ್ಸಿಜನ್, ಆಂಬುಲೆನ್ಸ್, ಪ್ರಯೋಗಾಲಯ, ಅಗತ್ಯ ಔಷಧಿ ಇತರೆ ಎಲ್ಲ ವ್ಯವಸ್ಥೆ ಸಿದ್ದವಿರುವಂತೆ ನೋಡಿಕೊಳ್ಳಬೇಕು. ಅಗತ್ಯ ಸಂಖ್ಯೆಯ ಪರೀಕ್ಷೆಗಳನ್ನು ನಡೆಸಲು ಪ್ರಯೋಗಾಲಯ ಹಾಗೂ ಆರ್‍ಟಿಪಿಸಿಆರ್ ಕಿಟ್‍ಗಳನ್ನು ಸಿದ್ದಪಡಿಸಿಕೊಳ್ಳಬೇಕು. ಪಿಹೆಚ್‍ಸಿ ಯಿಂದ ಹಿಡಿದು ಎಲ್ಲ ಆಸ್ಪತ್ರೆಗಳಲ್ಲಿ ಎಸ್‍ಎಆರ್‍ಐ ಮತ್ತು ಐಎಲ್‍ಐ ಲಕ್ಷಣಗಳುಳ್ಳ ಪ್ರಕರಣಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಹೊರ ರಾಜ್ಯ ಮತ್ತು ದೇಶಗಳಿಗೆ ಪ್ರಯಾಣ ಮಾಡುವವರು ಅಲ್ಲಿನ ಪರಿಸ್ಥಿತಿ ಅರಿತು ಪ್ರಯಾಣ ಬೆಳೆಸಬೇಕು.
ತಾಲ್ಲೂಕು ಆಸ್ಪತ್ರೆಗಳಲ್ಲಿ ಬೆಡ್‍ಗಳು, ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್, ಆಂಬುಲೆನ್ಸ್, ಆಕ್ಸಿಜನ್ ಸಿಲಿಂಡರ್ ಕುರಿತು ಮಾಕ್‍ಡ್ರಿಲ್ ಮಾಡಬೇಕು. ಟಿಹೆಚ್‍ಓಗಳು, ಎಎಂಓ ಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ಹಾಗೂ ತಹಶೀಲ್ದಾರರು, ಎಸಿ ಗಳು ತಮ್ಮ ವ್ಯಾಪ್ತಿಯ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ಸಿದ್ದತೆಯ ಕುರಿತು ಪರಿಶೀಲಿಸಬೇಕೆಂದರು. ಹಾಗೂ ಎಲ್ಲ ಆಸ್ಪತ್ರೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ, ಸ್ಯಾನಿಟೈಸರ್‍ನ್ನು ಇಡಲು ತಿಳಿಸಿ ಅವರು ಅಧಿಕಾರಿಗಳಿಗೆ ಕೋವಿಡ್ 19 ನಿರ್ವಹಣೆ ಕುರಿತು ಸೂಚನೆಗಳನ್ನು ನೀಡಿದರು.

Also read: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ: ಡಿಸಿ ಸೂಚನೆ

ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿ, ಕೋವಿಡ್ ಹೊಸ ರೂಪಾಂತರಿ ತಳಿಯ ತೀವ್ರತೆ ಬಗ್ಗೆ ದಾಖಲೆ ಇಲ್ಲ. ಆದ್ದರಿಂದ ಗಾಬರಿ ಮತ್ತು ಆತಂಕ ಪಡುವ ಅಗತ್ಯವಿಲ್ಲ. ನಮ್ಮ ಜಿಲ್ಲೆಯಲ್ಲಿ 130 ಕೋವಿಡ್ ಪರೀಕ್ಷೆ ಗುರಿ ನೀಡಲಾಗಿದೆ. ಡಿಸೆಂಬರ್ 1 ರಿಂದ 21 ರವರೆಗೆ ಒಟ್ಟು 554 ಕೋವಿಡ್ ಪರೀಕ್ಷೆ ಮಾಡಲಾಗಿದೆ.
ಮೆಗ್ಗಾನ್ ಆಸ್ಪತ್ರೆಯಲ್ಲಿ 950 ಆಕ್ಸಿಜನ್ ಬೆಡ್‍ಗಳಿವೆ. 100 ಕ್ಕೂ ಹೆಚ್ಚು ಐಸಿಯು ಬೆಡ್, 80 ವೆಂಟಿಲೇಟರ್, 1000 +350 ಲೀಟರ್ ಸಾಮಥ್ರ್ಯದ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಟ್ಯಾಂಕ್ ಇದೆ. ಎಲ್ಲಾ ತಾಲ್ಲೂಕುಗಳಲ್ಲೂ 6 ಕೆಎಲ್ ಸಾಮಥ್ರ್ಯದ ಆಕ್ಸಿಜನ್ ಟ್ಯಾಂಕ್‍ಗಳಿವೆ. ತಾಲ್ಲೂಕು ಆಸ್ಪತ್ರೆಗಳಲ್ಲಿ ಒಟ್ಟು 1560 ಬೆಡ್‍ಗಳಿದ್ದು, 250 ಐಸಿಯು ಬೆಡ್‍ಗಳು, 140 ವೆಂಟಿಲೇಟರ್ ಬೆಡ್, 40 ವೆಂಟಿಲೇಟರ್, 8 ಬಿಎಲ್‍ಎಸ್ ಆಂಬುಲೆನ್ಸ್, 4 ಎಎಲ್‍ಎಸ್ ಆಂಬುಲೆನ್ಸ್, 611 ಆಕ್ಸಿಜನ್ ಸಿಲಿಂಡರ್, 7 ಪಿಎಸ್‍ಎ ಪ್ಲಾಂಟ್‍ಗಳಿವೆ. ಜಿಲ್ಲೆಯ ನಾಲ್ಕು ಕಡೆ ಮ್ಯಾನಿಫೋಲ್ಡ್ ವ್ಯವಸ್ಥೆ ಇದೆ, ಪ್ರತಿ ತಾಲ್ಲೂಕಿನಲ್ಲಿ 50 ಜಂಬೊ ಸಿಲಿಂಡರ್, ಪ್ರತಿ ಪಿಹೆಚ್‍ಸಿಗಳಲ್ಲಿ 15 ರಿಂದ 20 ಆಕ್ಸಿಜನ್ ಕಾನ್ಸಂಟ್ರೇಟರ್ ಇವೆ. ನುರಿತ ಸಿಬ್ಬಂದಿಗಳು ಇದ್ದು, ಔಷಧಿ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಎಸಿ ಸತ್ಯನಾರಾಯಣ್, ಜಿ.ಪಂ ಉಪ ಕಾರ್ಯದರ್ಶಿ ಸುಜಾತ, ತಹಶೀಲ್ದಾರರು, ಮೆಗ್ಗಾನ್ ಬೋಧನಾ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು, ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ಹಾಗೂ ತಾಲ್ಲೂಕು ವೈದ್ಯಾಧಿಕಾರಿಗಳು ಹಾಜರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: COVID 19DCSelvamaniKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMaskNewsinKannadaNewsKannadaShimogaShivamoggaNewsಕೋವಿಡ್-19ಜಿಲ್ಲಾಧಿಕಾರಿ ಡಾ. ಸೆಲ್ವಮಣಿಮಲೆನಾಡು_ಸುದ್ಧಿಮಾಸ್ಕ್‌ಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ: ಡಿಸಿ ಸೂಚನೆ

Next Post

ಪ್ರಯೋಗಾತ್ಮಕ ಕಲಿಕೆಯಿಂದ ಮಾತ್ರ ನಿಜವಾದ ಜ್ಞಾನದ ವಿಕಸನ: ಪ್ರವೀಣ್ ಉಡುಪ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರಯೋಗಾತ್ಮಕ ಕಲಿಕೆಯಿಂದ ಮಾತ್ರ ನಿಜವಾದ ಜ್ಞಾನದ ವಿಕಸನ: ಪ್ರವೀಣ್ ಉಡುಪ ಅಭಿಪ್ರಾಯ

ಪ್ರಯೋಗಾತ್ಮಕ ಕಲಿಕೆಯಿಂದ ಮಾತ್ರ ನಿಜವಾದ ಜ್ಞಾನದ ವಿಕಸನ: ಪ್ರವೀಣ್ ಉಡುಪ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

May 1, 2026
ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

May 1, 2026
ಬಹುಭಾಷಾ ಚಲನಚಿತ್ರ `ವಿಲಕ್ಷ’ ಚಾಪ್ಟರ್-1 ಆ.14ರಂದು ವಿಶ್ವದಾದ್ಯಂತ ಬಿಡುಗಡೆ

ಬಹುಭಾಷಾ ಚಲನಚಿತ್ರ `ವಿಲಕ್ಷ’ ಚಾಪ್ಟರ್-1 ಆ.14ರಂದು ವಿಶ್ವದಾದ್ಯಂತ ಬಿಡುಗಡೆ

May 1, 2026
ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ ‘ಶ್ರೀಮತಿ ಸಿಂಧೂರ’ ಆಡಿಯೋ ಟೀಸರ್ ರಿಲೀಸ್

ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ ‘ಶ್ರೀಮತಿ ಸಿಂಧೂರ’ ಆಡಿಯೋ ಟೀಸರ್ ರಿಲೀಸ್

May 1, 2026
ರಾಯರ ಸನ್ನಿಧಿಯಲ್ಲಿ ಸಂಧ್ಯಾ-ಸೌಮ್ಯಾ ಯುಗಳ ಗಾಯನ

ರಾಯರ ಸನ್ನಿಧಿಯಲ್ಲಿ ಸಂಧ್ಯಾ-ಸೌಮ್ಯಾ ಯುಗಳ ಗಾಯನ

May 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL