No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಾಲಾ – ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್

kalpa News by kalpa News
June 18, 2026
in ಶಿವಮೊಗ್ಗ
1
Shivamogga Police : Traffic Rules
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಶಿವಮೊಗ್ಗ ಸಂಚಾರ ವೃತ್ತ ಕಚೇರಿಯಲ್ಲಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸುಗಮ ಸಂಚಾರ ವ್ಯವಸ್ಥೆಯ ಕುರಿತು ಶಿವಮೊಗ್ಗ ನಗರದ ಎಲ್ಲಾ ಪಿಯು ಮತ್ತು ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿಯ ಮುಖ್ಯಸ್ಥರು/ಪ್ರಾಂಶುಪಾಲರ ಸಭೆಯನ್ನು ಆಯೋಜಿಸಲಾಗಿತ್ತು.

ಶಿವಮೊಗ್ಗ ‘ಬಿ’ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್ ಸಭೆಯಲ್ಲಿ ಭಾಗವಹಿಸಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಪಾಲನೆ ಕುರಿತು ಈ ಕೆಳಕಂಡಂತೆ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು
PES Public School Shivamogga

  • ಶಾಲಾ/ಕಾಲೇಜು ವಾಹನಗಳಿಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
  • ಶಾಲಾ/ಕಾಲೇಜು ವಾಹನಗಳಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಚಾಲ್ತಿಯಲ್ಲಿರುವಂತೆ ಖಚಿತಪಡಿಸಿಕೊಳ್ಳಬೇಕು.
  • ಶಾಲಾ/ಕಾಲೇಜು ವಾಹನಗಳಲ್ಲಿ ಕಡ್ಡಾಯವಾಗಿ ಜಿಪಿಎಸ್ ವ್ಯವಸ್ಥೆ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು.
  • ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಕಾಲೇಜುಗಳ ಪ್ರವೇಶ ದ್ವಾರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಬೇಕು.
  • ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ವಾಹನ ಚಲಾಯಿಸಿಕೊಂಡು ಕಾಲೇಜಿಗೆ ಬರುತ್ತಿರುವುದು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ, ಪೋಷಕರ ಸಭೆಗಳನ್ನು ನಡೆಸಿ ಅಪ್ರಾಪ್ತ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡದಂತೆ ಅರಿವು ಮೂಡಿಸಬೇಕು.
  • ಅಪ್ರಾಪ್ತ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ವಾಹನ ಚಾಲನೆ ಮಾಡುತ್ತಿರುವುದು ಕಂಡುಬಂದಲ್ಲಿ, ಅದರ ಫೋಟೋ, ವೀಡಿಯೊ ಹಾಗೂ ಸಂಬಂಧಿತ ಮಾಹಿತಿಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ “Public Eye” ವಾಟ್ಸಾಪ್ ಸಂಖ್ಯೆಗೆ ಕಳುಹಿಸುವ ಮೂಲಕ ಮಾಹಿತಿ ನೀಡಬೇಕು.

ಸಭೆಯಲ್ಲಿ ದೇವರಾಜ್, ಪೊಲೀಸ್ ನಿರೀಕ್ಷಕರು (ಸಿಪಿಐ), ಶಿವಮೊಗ್ಗ ಸಂಚಾರ ವೃತ್ತ,ಸ್ವಪ್ನಾ ಎಲ್., ಪೊಲೀಸ್ ಉಪನಿರೀಕ್ಷಕರು (ಪಿಎಸ್ಐ), ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಹಾಗೂ ಇತರ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ಸಭೆಯ ಮೂಲಕ ಶಾಲಾ ಮಕ್ಕಳ ಸುರಕ್ಷತೆ, ಸಂಚಾರ ನಿಯಮಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಅಪ್ರಾಪ್ತ ವಯಸ್ಸಿನ ವಾಹನ ಚಾಲನೆಯನ್ನು ತಡೆಗಟ್ಟುವ ಕುರಿತು ಮಹತ್ವದ ಚರ್ಚೆಗಳೊಂದಿಗೆ ಮತ್ತು ರಸ್ತೆ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews Kannadasafety of studentsShimogaShivamogga PoliceShivamoggaNewsTraffic Rulesಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮನೆ ಕಳ್ಳತನ ಪ್ರಕರಣ | ಓರ್ವನ ಬಂಧನ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

Next Post

ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

kalpa News

kalpa News

Next Post
ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

Comments 1

  1. Pingback: ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ » kalpa.news

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL