ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೊರೋನ ನಿಯಂತ್ರಿಸಲು ಜಾರಿಯಲ್ಲಿರುವ ಪ್ರಸ್ತುತ ಲಾಕ್‌ಡೌನ್ ಸಂದರ್ಭದಲ್ಲಿ ಹಸಿದವರಿಗೆ ಅನ್ನ ಅಭಿಯಾನದ ಮೂಲಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಹಲವು ಭಾಗಗಳಲ್ಲಿ ಆಹಾರದ ಅವಶ್ಯಕತೆ ಇರುವವರಿಗೆ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್‌ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ಎಚ್.ಪಿ. ಗಿರೀಶ್, ಶಿವಮೊಗ್ಗ ಉತ್ತರ ಬ್ಲಾಕ್ ಅಧ್ಯಕ್ಷ ಬಿ. ಲೋಕೇಶ್, ಪದಾಧಿಕಾರಿಗಳಾದ ಎಂ ರಾಹುಲ್, ಪುಷ್ಪಕ್ ಕುಮಾರ್, ಗಗನ್ ಗೌಡ, ರಾಹುಲ್, ನವೀನ್ ಇತರರು ಇದ್ದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post