No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Wednesday, February 11, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭಾರತೀಯ ಆಹಾರ ನಿಗಮದಿಂದ 50ಲಕ್ಷ ಮೆಟ್ರಿಕ್‍ಟನ್ ಆಹಾರಧಾನ್ಯ ಪೂರೈಕೆ: ಈರಣ್ಣ ಕಡಾಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 16, 2026
in ಶಿವಮೊಗ್ಗ
0
ಭಾರತೀಯ ಆಹಾರ ನಿಗಮದಿಂದ 50ಲಕ್ಷ ಮೆಟ್ರಿಕ್‍ಟನ್ ಆಹಾರಧಾನ್ಯ ಪೂರೈಕೆ: ಈರಣ್ಣ ಕಡಾಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭಾರತೀಯ ಆಹಾರ ನಿಗಮವು #Food Corporation of India ಕಳೆದ 9 ತಿಂಗಳಲ್ಲಿ 38,00,660 ಮೆಟ್ರಿಕ್‍ಟನ್ ಆಹಾರ ಧಾನ್ಯಗಳನ್ನು ವಿವಿಧ ಯೋಜನೆಗಳಲ್ಲಿ ಪೂರೈಸಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಎಸ್.ಎಲ್.ಸಿ.ಸಿ. ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿನೀಡಿ, ಕರ್ನಾಟಕವು ಪ್ರತಿವರ್ಷ 50ಲಕ್ಷ ಮೆಟ್ರಿಕ್‍ಟನ್ ಆಹಾರಧಾನ್ಯಗಳನ್ನು ಪೂರೈಸುತ್ತದೆ. ಒಟ್ಟಾಗಿ ಸದರಿವರ್ಷದಲ್ಲಿ ಏಪ್ರಿಲ್ 2025ರಿಂದ ಡಿಸೆಂಬರ್ 25ರ ವರೆಗೆ 38,00,660 ಆಹಾರಧಾನ್ಯಗಳನ್ನು ಪೂರೈಸಿದೆ. ಜೊತೆಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ ಕಾರ್ಡುದಾರರಿಗೆ ಉಚಿತವಾಗಿ 5 ಕೆ.ಜಿ.ಯಂತೆ 13.50,309 ಮೆಟ್ರಿಕ್‍ಟನ್ ಅಕ್ಕಿ ಹಾಗೂ 1,89,288 ಮೆಟ್ರಿಕ್‍ಟನ್ ಜೋಳ, 3,45,930 ಮೆಟ್ರಿಕ್‍ಟನ್ ರಾಗಿಯನ್ನು ವಿತರಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಪ್ರತೀ ತಿಂಗಳು ಸುಮಾರು 2,42,000 ಮೆಟ್ರಿಕ್‍ಟನ್ ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಇದನ್ನು 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಬಿಸಿಯೂಟದ ವ್ಯವಸ್ಥೆಗೆ ಭಾರತ ಆಹಾರ ನಿಗಮದಿಂದ ಮುಕ್ತ ಮಾರಾಟ ಯೋಜನೆಯಡಿಯಲ್ಲಿ ಖರೀದಿಸಲಾಗುತ್ತಿದೆ ಎಂದರು.

ರಿಯಾಯಿತಿ ದರದಲ್ಲಿ ಅಕ್ಕಿ ಮಾರಾಟ
ಭಾರತೀಯ ಆಹಾರ ನಿಗಮವು ಪ್ರತಿ ಕೆ.ಜಿ. ಅಕ್ಕಿಗೆ 28.90ಪೈಸೆಯಂತೆ, ಸುಧಾರಿಸಿದ ಅಕ್ಕಿಗೆ 30.90 ಪೈಸೆಯಂತೆ ಮಾರಾಟ ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯೂ ಪಾನ್‍ಕಾರ್ಡ್, ಆಧಾರ್‍ಕಾರ್ಡ್ ನೀಡಿ ಪ್ರತಿವಾರಕ್ಕೆ 50 ಕೆ.ಜಿ.ಯಂತೆ ಖರೀದಿಸಬಹುದಾಗಿದೆ. ಹಾಗಾಗಿ ವ್ಯಾಪಾರಿಗಳು ಜಿ.ಎಸ್.ಟಿ. ಪ್ರಮಾಣಪತ್ರವನ್ನು ಸಲ್ಲಿಸಿ 9,000 ಕೆ.ಜಿ.ವರೆಗೆ ಖರೀದಿಸಬಹುದಾಗಿದೆ. ಶಿವಮೊಗ್ಗದಲ್ಲಿರುವ ಭಾರತ ಆಹಾರ ನಿಗಮ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.
-ಬಿ.ಒ. ಮಹೇಶ್ವರಪ್ಪ, ಪ್ರಧಾನ ವ್ಯವಸ್ಥಾಪಕ, ಎಫ್‍ಸಿಐ

ಹಾಗೆಯೇ ಭಾರತ ಆಹಾರ ನಿಗಮವು ಸಾಗಾಣಿಕೆ, ಸಂಗ್ರಹಣೆ, ಗುಣಮಟ್ಟ, ಆಹಾರಧಾನ್ಯ ಖರೀದಿಯಲ್ಲಿ ಯಶಸ್ವಿಯಾಗಿ ಕೆಲಸ ನಿರ್ವಹಿಸುತ್ತಿದೆ. ಸಾಮಥ್ರ್ಯದ ಗೋದಾಮುಗಳನ್ನು ನಿರ್ಮಿಸುತ್ತಿದೆ. ಗುಣಮಟ್ಟದ ವಿಷಯದಲ್ಲಿ ಎಚ್ಚರಿಕೆ ವಹಿಸುತ್ತಿದೆ. ಭತ್ತ ಖರೀದಿಗೆ ರೈತರಿಂದ ನಿರೀಕ್ಷಿತ ಪ್ರಮಾಣದಲ್ಲಿ ಪ್ರತಿಕ್ರಿಯೆ ದೊರಕುತ್ತಿಲ್ಲವಾದ್ದರಿಂದ ಕನಿಷ್ಟ ಬೆಂಬಲಬೆಲೆಯಲ್ಲಿ ಭತ್ತ ಮಾರಾಟ ಮಾಡಲು ರೈತರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಅದರಲ್ಲೂ ರಾಜ್ಯದಲ್ಲಿ ಸುಮಾರು 53.8ಲಕ್ಷ ಮೆಟ್ರಿಕ್‍ಟನ್ ಮೆಕ್ಕೆಜೋಳ ಉತ್ಪಾದನೆಯಾಗುತ್ತಿದ್ದು, ಇದು ದೇಶದಲ್ಲಿಯೇ ಹೆಚ್ಚು ಉತ್ಪಾದನೆಯಾಗಿದೆ. ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ರೈತರು ಮಾರಾಟ ಮಾಡುತ್ತಿರುವುದು ವರದಿಯಾಗಿದೆ. ಕನಿಷ್ಠ ಬೆಂಬಲಬೆಲೆ 2400 ರೂ. ನಿರ್ಧಾರಿತವಾಗಿದ್ದು, ರಾಜ್ಯ ಸರ್ಕಾರ 2150ರಲ್ಲಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಲ್ಲಿ ಖರೀದಿಸುತ್ತಿದೆ. ಗರಿಷ್ಠ ರೂ. 250 ರಾಜ್ಯಸರ್ಕಾರ ನೀಡುತ್ತದೆಯಾದರೂ ರೈತರು ಕನಿಷ್ಠ ಬೆಂಬಲ ಬೆಲೆಯಿಂದ ವಂಚಿತರಾಗುತ್ತಿದ್ದಾರೆ. ತಕ್ಷಣವೇ ರಾಜ್ಯ ಸರ್ಕಾರ ಇದನ್ನು ಸರಿಪಡಿಸಬೇಕು ಎಂದರು.
ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ಚುನಾವಣಾ ಪ್ರನಾಳಿಕೆಯಲ್ಲಿ ಅನ್ಯಭಾಗ್ಯ ಯೋಜನೆಯಡಿಯಲ್ಲಿ ತಲಾ 10 ಕೆ.ಜಿ. ಅಕ್ಕಿಯನ್ನು ವಿತರಿಸುವುದಾಗಿ ಹೇಳಲಾಗಿತ್ತು. ಆದರೆ ಫೆಬ್ರವರಿ 2025ರಿಂದ ಅನ್ಯಭಾಗ್ಯ ಯೋಜನೆಯ ಅನುಷ್ಠಾನಕ್ಕೆ ಆಹಾರ ನಿಗಮದಿಂದ ಖರೀದಿಸಲಾಗುತ್ತಿತ್ತು. ಪ್ರಸಕ್ತ ವರ್ಷದಿಂದ ಅನ್ನಭಾಗ್ಯ ಯೋಜನೆಯನ್ನು ಸ್ಥಗಿತಗೊಳಿಸಿ ಇಂದಿರಾ ಕಿಟ್ ವಿತರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಅಲ್ಲದೆ ಅನ್ಯಭಾಗ್ಯ ಯೋಜನೆಯ ಮೂಲಕ 10 ಕೆ.ಜಿ. ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಆದರೆ ಈ 10 ಕೆ.ಜಿ. ಅಕ್ಕಿಯಲ್ಲಿ ಕೇಂದ್ರ ಸರ್ಕಾರದ 5 ಕೆ.ಜಿ. ಅಕ್ಕಿ ಸೇರಿಕೊಂಡಿದ್ದನ್ನು ಅದು ಎಲ್ಲಿಯೂ ಹೇಳಲಿಲ್ಲ. ತನ್ನ 30 ತಿಂಗಳ ಅಧಿಕಾರಾವಧಿಯಲ್ಲಿ ಕೇವಲ 11 ತಿಂಗಳು ಮಾತ್ರ ಅಕ್ಕಿ ನೀಡಲಾಗಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ಜಿ ರಾಮ್-ಜಿ ಯೋಜನೆ ಬಗ್ಗೆ ಹೋರಾಟ ಮಾಡುತ್ತಿರುವುದು ವೋಟ್‍ಬ್ಯಾಂಕ್‍ಗೇ ಹೊರತು ಬೇರೆನೂ ಅಲ್ಲ, ರಾಮ್ ಎಂಬ ಹೆಸರು ಇರುವುದಕ್ಕೆ ಇವರು ಈ ರೀತಿ ಟೀಕಿಸುತ್ತಿದ್ದಾರೆ. ಸ್ವತಃ ನಕಲಿ ಗಾಂಧಿಗಳ ಹೆಸರಿನಲ್ಲಿ ಯೋಜನೆಯನ್ನು ಹೊರಡಿಸುತ್ತಿದ್ದಾರೆ. ಇವರಿಗೆ ಮಹಾತ್ಮಗಾಂಧೀಜಿ ಬಗ್ಗೆ ಯಾವುದೇ ಅಭಿಮಾನ ಇಲ್ಲ. ಈಗಾಗಲೇ ನೆಹರೂ ಮನೆತನದವರ ಹೆಸರುಗಳನ್ನೇ ಇಟ್ಟಿರುವುದನ್ನು ನಾವು ನೋಡುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಧಿಕಾರಿಗಳಾದ ಎ.ಕೃಷ್ಣಾರೆಡ್ಡಿ, ತಮ್ಮಣ್ಣ ಗಿರ್ಜಾ, ಸುನಿತಾ ಜಗದೀಶ್, ರಮೇಶ್, ಶ್ರೀಕಾಂತ್, ಅನಿಲ್‍ಕುಮಾರ್, ಸುನೀಲ್ ಮುಂತಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

 

Tags: Food Corporation of IndiaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಭಾರತೀಯ ಆಹಾರ ನಿಗಮಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಆಯುಕ್ತೆ ಅಮೃತಗೌಡಗೆ ಜೀವಬೆದರಿಕೆ ಹಿನ್ನೆಲೆ ರಾಜೀವ ಗೌಡರನ್ನು ಕೂಡಲೇ ಬಂಧಿಸಿ

Next Post

ಜ.17ರಂದು ಭದ್ರಾವತಿಯ ಬಹುತೇಕ ಕಡೆ, ಮಾಚೇನಹಳ್ಳಿ ಪ್ರದೇಶದಲ್ಲಿ ಕರೆಂಟ್ ಇರಲ್ಲ | ಇಲ್ಲಿದೆ ಪಟ್ಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜ.17ರಂದು ಭದ್ರಾವತಿಯ ಬಹುತೇಕ ಕಡೆ, ಮಾಚೇನಹಳ್ಳಿ ಪ್ರದೇಶದಲ್ಲಿ ಕರೆಂಟ್ ಇರಲ್ಲ | ಇಲ್ಲಿದೆ ಪಟ್ಟಿ

ಜ.17ರಂದು ಭದ್ರಾವತಿಯ ಬಹುತೇಕ ಕಡೆ, ಮಾಚೇನಹಳ್ಳಿ ಪ್ರದೇಶದಲ್ಲಿ ಕರೆಂಟ್ ಇರಲ್ಲ | ಇಲ್ಲಿದೆ ಪಟ್ಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ರೈಲ್ಒನ್ ಸೂಪರ್ ಆ್ಯಪ್ | ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ | ಏನೆಲ್ಲಾ ಅನುಕೂಲಗಳಿವೆ?

ರೈಲ್ಒನ್ ಸೂಪರ್ ಆ್ಯಪ್ | ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ | ಏನೆಲ್ಲಾ ಅನುಕೂಲಗಳಿವೆ?

February 10, 2026
ಚಂದ್ರಯಾನ-4 ಮಿಷನ್‌ ಲ್ಯಾಂಡಿಂಗ್ ಸ್ಥಳ ನಿಗದಿ: ಇಸ್ರೋ

ಚಂದ್ರಯಾನ-4 ಮಿಷನ್‌ ಲ್ಯಾಂಡಿಂಗ್ ಸ್ಥಳ ನಿಗದಿ: ಇಸ್ರೋ

February 10, 2026
ಹಾರನಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಲೋಕಾರ್ಪಣೆ

ಹಾರನಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಲೋಕಾರ್ಪಣೆ

February 10, 2026
ಕೊಳಚೆ ಪ್ರದೇಶ ನಿವಾಸಿಗಳ ಹಕ್ಕು ರಕ್ಷಣೆ | ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸ್ಥಳ ಪರಿಶೀಲನೆ

ಕೊಳಚೆ ಪ್ರದೇಶ ನಿವಾಸಿಗಳ ಹಕ್ಕು ರಕ್ಷಣೆ | ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸ್ಥಳ ಪರಿಶೀಲನೆ

February 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL