ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಇಂದು ನಗರದ ಖಾಸಗಿ ಬಸ್ ಸ್ಟಾಂಡ್ ನಲ್ಲಿ ಆಹಾರ ವಿಲ್ಲದವರಿಗೆ ಆಹಾರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ರಾಜ್ಯಾಧ್ಯಕ್ಷ ಕೆ. ಶೇಖರ್, ಖಜಾಂಚಿ ಶಿವಮೊಗ್ಗ ವಿನೋದ್, ಸಂಘಟನ ಕಾರ್ಯದರ್ಶಿ ಹರೀಶ್ ಶಿವಮೊಗ್ಗ ನಗರ ಘಟಕದ ಸಹಕಾರ್ಯದರ್ಶಿ ಸತೀಶ್ ಮತ್ತು ಪ್ರಮುಖರಾದ ಶ್ರೀಧರ್, ಶಿವಕುಮಾರ್, ರವಿ, ಶ್ರೀಕಾಂತ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post