ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ವಿದ್ಯಾನಗರ ಗೆಳೆಯರ ಬಳಗದ ವತಿಯಿಂದ ಕೊರೋನಾ ವಾರಿಯರ್‍ಸ್‌ಗಳಾದ ಪೊಲೀಸರಿಗೆ ಹಾಗೂ ನಿರಾಶ್ರಿತರಿಗೆ ಆಹಾರ ವಿತರಣೆ ಮಾಡಲಾಯಿತು.
ಲಾಕ್‌ಡೌನ್ ಅವಧಿಯವರೆಗೆ ಈ ಅಭಿಯಾನ ನಡೆಯಲಿದ್ದು, ಪ್ರತಿನಿತ್ಯ ಒಂದು ಸಾವಿರ ಜನರಿಗೆ ಊಟ ಮತ್ತು ನೀರನ್ನು ಒದಗಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಗೆಳೆಯರ ಬಳಗದ ಶ್ರೀಕಾಂತ್ ಕಾಮತ್, ಪಾಲಿಕೆಯ ಮಾಜಿ ಸದಸ್ಯ ವಿಶ್ವನಾಥ್ ಕಾಶಿ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post