ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಬಡ ಕಾರ್ಮಿಕರು ಕೆಲಸವಿಲ್ಲದೇ ಪರದಾಡುವ ಪರಿಸ್ಥಿತಿ ಎದುರಾಗಿದ್ದು, ಈ ಸಮಯದಲ್ಲಿ ಕಿಚ್ಚನಗೂಡು ಸೇವಾ ಸಮಿತಿ ‘ಹಸಿದವರಿಗೆ ಅನ್ನ’ ನೀಡುವ ಮಹತ್ತರವಾದ ಕಾರ್ಯಕ್ಕೆ ಮುಂದಾಗಿದ್ದಾರೆ.
ನಗರದ ಸುತ್ತಮುತ್ತ ಹಸಿದವರಿಗೆ ಅನ್ನ ನೀಡುವ ಕಾರ್ಯಕ್ಕೆ ಮುಂದಾಗಿದ್ದು, ಸಂಕಷ್ಟದ ಸಮಯದಲ್ಲಿ ನೆರವು ನೀಡುವುದು ಮನುಜತ್ವದ ಗುಣ ಎಂದು ಸಾಬೀತುಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಸತೀಶ್, ಸಾಗರ್, ನಾಗರಾಜ್, ಪವನ್, ಆಲ್ವಿನ್, ಮಿತುನ್, ಪ್ರಸನ್ನ ಮತ್ತಿತರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post