No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿಮುಲ್‍ಗೆ ಫುಡ್ ಸೇಫ್ಟಿ ಸಿಸ್ಟಂ ಸರ್ಟಿಫಿಕೇಟ್ ದೃಢೀಕರಣ ಪತ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 7, 2022
in ಶಿವಮೊಗ್ಗ
0
ಶಿಮುಲ್‍ಗೆ ಫುಡ್ ಸೇಫ್ಟಿ ಸಿಸ್ಟಂ ಸರ್ಟಿಫಿಕೇಟ್ ದೃಢೀಕರಣ ಪತ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟಕ್ಕೆ 2022 ರ ಜುಲೈ ಮಾಹೆಯಲ್ಲಿ ಉತ್ಕೃಷ್ಟ ಗುಣಮಟ್ಟದ ಹಾಗೂ ಆಹಾರ ಸುರಕ್ಷತೆ ಪ್ರತೀಕವಾದ ಎಫ್‍ಎಸ್‍ಎಸ್‍ಸಿ (ಫುಡ್ ಸೇಫ್ಟಿ ಸಿಸ್ಟಂ ಸರ್ಟಿಫಿಕೇಟ್) ದೃಢೀಕರಣ ಪ್ರಮಾಣ ಪತ್ರ ಲಭಿಸಿರುತ್ತದೆ.

ಒಕ್ಕೂಟದ ಮಾಚೇನಹಳ್ಳಿ ಕಚೇರಿಯಲ್ಲಿ ಈ SSಅ:22000:ಗಿ5.1 ದೃಢೀಕರಣ ಪತ್ರವನ್ನು ಅಧ್ಯಕ್ಷರಾದ ಶ್ರೀಪಾದರಾವ್‍ರವರು ನಿರ್ದೇಶಕರು ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು.
2016 ರ ಜುಲೈ ಮಾಹೆಯಲ್ಲಿ ಐಎಸ್‍ಓ (ಇಂಟರ್‍ನ್ಯಾಷನಲ್ ಆರ್ಗನೈಸೇಷನ್ ಫಾರ್ ಸ್ಟ್ಯಾಂಡರ್ಡ್) 22000-2005 ದೃಢೀಕರಣ ಪ್ರಮಾಣ ಪತ್ರ ಪಡೆದಿದ್ದು ಈ ದೃಢೀಕರಣವು ರಾಷ್ಟ್ರಮಟ್ಟದಲ್ಲಿ ಮಹತ್ವ ಹೊಂದಿರುತ್ತದೆ ಹಾಗೂ ಉತ್ಕøಷ್ಟ ಗುಣಮಟ್ಟದ ಪ್ರತೀಕವಾಗಿರುತ್ತದೆ. ಆದಕಾರಣ ಉತ್ತಮ ಮಾರುಕಟ್ಟೆ ಒದಗಿಸಲು ಸಹಕಾರಿಯಾಗಿರುತ್ತದೆ. ಇದರ ಮುಂದುವರೆದು ಆವೃತ್ತಿಯಾದ ಈSSಅ:22000:ಗಿ5.1 ದೃಢೀಕರಣ ಪತ್ರವು ಈ ವರ್ಷದ ಜುಲೈ ಮಾಹೆಯಲ್ಲಿ ಲಭಿಸಿರುತ್ತದೆ.

Also read: ಶಿಕ್ಷಕರು ಸದೃಢ ಸಮಾಜ ನಿರ್ಮಾಣದ ಶಿಲ್ಪಿಗಳು: ಅಮೃತ ದೇಸಾಯಿ

ಐಎಸ್‍ಓ ವಿಶ್ವಮಾನ್ಯತೆ ಪಡೆದ ಸಂಸ್ಥೆಯಾಗಿದ್ದು ಈ ಸಂಸ್ಥೆಯು ಆಹಾರ ಸಂಸ್ಕರಣಾ ಘಟಕಗಳಲ್ಲಿ ಉತ್ಪಾದನೆಯಾಗುವ ಉತ್ಪನ್ನಗಳ ಗುಣಮಟ್ಟವನ್ನು, ಗ್ರಾಹಕರ ಹಂತದಲ್ಲಿ ಪರೀಕ್ಷೆ ಮಾಡಿ, ಆಹಾರ ಪದಾರ್ಥಗಳಿಂದ ಗ್ರಾಹಕರಿಗೆ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ಗಮನಿಸಲಾಗಿರುತ್ತದೆ. ವಿವಿಧ ರಾಷ್ಟ್ರಗಳ ಸದಸ್ಯತ್ವ ಹೊಂದಿದ ತಾಂತ್ರಿಕ ಅಧ್ಯಯನ ಸಮಿತಿಯು ಸಂಸ್ಕರಣ ಪದ್ದತಿ, ಮೂಲಭೂತ ಸೌಕರ್ಯ ಲಭ್ಯತೆ, ತಾಂತ್ರಿಕ ನೈಪುಣ್ಯತೆ ಹೊಂದಿದ ಅಧಿಕಾರಿ/ಸಿಬ್ಬಂದಿ ಇರುವಿಕೆ, ಇತ್ಯಾದಿ ಕುರಿತು ಆಹಾರ ಸುರಕ್ಷತಾ ಪ್ರಾಧಿಕಾರದ ಮಾನ್ಯತೆ ಪಡೆದ ಸಂಸ್ಥೆಗಳಿಂದ ಉತ್ಪಾದನಾ ವಿಧಿವಿಧಾನಗಳು, ಆಹಾ ಪದಾರ್ಥಗಳ ಗುಣಮಟ್ಟ, ಸ್ವಚ್ಚತೆ ಹಾಗೂ ಮೂಲಭೂತ ಸೌಕರ್ಯಗಳ ಪರಿಶೋಧನೆ ಮಾಡಿಸಿ, ನಿಯಮಾವಳಿಗಳ ಪ್ರಕಾರ ಆಹಾರ ಉತ್ಪನ್ನ ಘಟಕಗಳು ಉತ್ಪಾದನೆ ಮಾಡಿದ್ದು ಕಂಡುಬಂದರೆ ಮಾತ್ರ ಐಎಸ್‍ಓ ದೃಢೀಕರಣ ಪ್ರಮಾಣ ನೀಡಲಾಗುತ್ತದೆ. ಅಂತಹ ಪ್ರಮಾಣಪತ್ರವನ್ನು ಒಕ್ಕೂಟ ಪಡೆದಿದೆ.
ಎಫ್‍ಎಸ್‍ಎಸ್‍ಸಿ ದೃಢೀಕರಣ ಐಎಸ್‍ಓ ದೃಢೀಕರಣದ ಮುಂದುವರಿದ ಆವೃತ್ತಿಯಾಗಿದ್ದು ಇಲ್ಲಿ ಆಯ್ದ ಪ್ರಮಾಣೀಕರಣ ಸಂಸ್ಥೆಗಳಿಂದ ಅಧಿಕಾರಿಗಳು, ನಿಯೋಜಿಸಿದ ಸಮಯದಲ್ಲಿ ಒಕ್ಕೂಟಕ್ಕೆ ಭೇಟಿ ನೀಡಿ, ಗುಣಮಟ್ಟ ಹಾಗೂ ಆಹಾರ ಸುರಕ್ಷತೆಗೆ ಸಂಬಂಧಿಸಿದಂತೆ ಕೂಲಂಕುಷವಾಗಿ ಪರಿಶೀಲಿಸಿ ಅವರ ಪ್ರಮಾಣಿತ ನಿಯತಾಂಕಗಳು ಸಮರ್ಪಕವಾಗಿ ಪೂರ್ತಿಯಾದ ನಂತರದಲ್ಲಿ ಸಂಬಂಧಿಸಿದ ದೃಢೀಕರಣ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಒಮ್ಮೆ ದೃಢೀಕರಣ ಪಡೆದ ನಂತರ ಸಂಬಂಧಿಸಿದ ಪ್ರಮಾಣೀಕರಿಸಿದ ಸಂಸ್ಥೆಗಳಿಂದ ಅಧಿಕಾರಿಗಳು ಯಾವುದೇ ಸಮಯದಲ್ಲಿ ಯಾವುದೇ ರೀತಿಯ ಮುನ್ನೆಚ್ಚರಿಕೆ ಇಲ್ಲದೇ ಒಕ್ಕೂಟಕ್ಕೆ ಭೇಟಿ ನೀಡಿ ಪರಿಶೀಲಿಸಬಹುದಾಗಿರುತ್ತದೆ. ಈ ದೃಢೀಕರಣವು ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಮಹತ್ವ ಹೊಂದಿರುತ್ತದೆ. ಮತ್ತು ಈ ದೃಢೀಕರಣ ಪಡೆದ ಸಂಸ್ಥೆಗಳು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತವೆ.
ಅದೇ ರೀತಿ ನಮ್ಮ ಒಕ್ಕೂಟವು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಒಕ್ಕೂಟಕ್ಕೆ ಸಂಬಂಧಿಸಿದ ಮಾಹಿತಿಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯವಹರಿಸುವ ಸಂಸ್ಥೆಗಳಿಗೆ ಸಿಗುತ್ತವೆ. ಇದರಿಂದ ನಮ್ಮ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ಕಲ್ಪಿಸಿಕೊಡುವಲ್ಲಿ ಸಹಕಾರಿಯಾಗುತ್ತದೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ಎಸ್.ಬಸವರಾಜ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShimulShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕ್ಷಕರು ಸದೃಢ ಸಮಾಜ ನಿರ್ಮಾಣದ ಶಿಲ್ಪಿಗಳು: ಅಮೃತ ದೇಸಾಯಿ

Next Post

ಸರ್ಕಾರಿ ಇಲಾಖೆಗಳ ಎಲ್ಲಾ ವೆಬ್‍ಸೈಟ್‍ಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಿ: ಟಿ.ಎಸ್. ನಾಗಾಭರಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪರಿಷ್ಕೃತ ಪಠ್ಯ ಪುಸ್ತಕ ವಿವಾದದಿಂದ ಸುಸಂಸ್ಕೃತ ಸಮಾಜದ ಘನತೆಗೆ ಧಕ್ಕೆ: ಟಿ.ಎಸ್. ನಾಗಾಭರಣ 

ಸರ್ಕಾರಿ ಇಲಾಖೆಗಳ ಎಲ್ಲಾ ವೆಬ್‍ಸೈಟ್‍ಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಿ: ಟಿ.ಎಸ್. ನಾಗಾಭರಣ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Shivamogga MLC Inspection

ಶಿವಮೊಗ್ಗ | ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆಗೆ ಕಿಡಿಕಾರಿದ ಶಾಸಕ ಚನ್ನಬಸಪ್ಪ

June 23, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಜೂನ್ 25 ರಂದು ಭುವನೇಶ್ವರದಿಂದ ಬೆಂಗಳೂರಿಗೆ ವಿಶೇಷ ರೈಲು

June 23, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಮನೆಯಲ್ಲಿ ಮಲಗಿದ್ದಾಗಲೇ ಕಳ್ಳತನಕ್ಕೆ ಯತ್ನ | ಸಿಸಿಟಿವಿ ಒಡೆದು ಬಾಗಿಲು ಮುರಿಯಲು ಯತ್ನ

June 23, 2026
Veera Kathakara Sambhrama

ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಕಂಬಾರರ ಗೀತೆಗೆ ಹೊಸ ಜೀವ

June 23, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಶಿವಮೊಗ್ಗ | ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL