No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಮಕೃಷ್ಣ ಗುರುಕುಲದಲ್ಲಿ ಹೊಸ ವರ್ಷದ ಮೊದಲ ದಿನ ಜನ್ಮದಾತರಿಗೆ ಪಾದಪೂಜೆ

ಶಿವಮೊಗ್ಗ ರಾಮಕೃಷ್ಣ ವಿದ್ಯಾಶ್ರಮ‌ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವೆಂಕಟರಮಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 28, 2024
in ಶಿವಮೊಗ್ಗ
0
ರಾಮಕೃಷ್ಣ ಗುರುಕುಲದಲ್ಲಿ ಹೊಸ ವರ್ಷದ ಮೊದಲ ದಿನ ಜನ್ಮದಾತರಿಗೆ ಪಾದಪೂಜೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಶ್ರೀ ರಾಮಕೃಷ್ಣ ವಿದ್ಯಾಶ್ರಮ ಟ್ರಸ್ಟ್‌ನಿಂದ #Ramakrishna Vidyashrama Trust ನಡೆಸುತ್ತಿರುವ ಅನುಪಿನಕಟ್ಟೆಯ ಶ್ರೀ ರಾಮಕೃಷ್ಣ ಗುರುಕುಲ ವಸತಿ ಶಾಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಜನವರಿ 1 ರಂದು ಹೊಸವರ್ಷ ಹಾಗೂ ಕಲ್ಪತರು ದಿನದ ಪ್ರಯುಕ್ತ ಜನ್ಮದಾತರಿಗೆ ಸಂಸ್ಥಾಪಕರಾದ ಡಿ.ಎಂ. ವೆಂಕಟರಮಣ ರವರ ಶ್ರೇಷ್ಠ ಚಿಂತನೆಯಂತೆ ಮಕ್ಕಳಿಂದ ಪಾದ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ರಾಮಕೃಷ್ಣ ವಿದ್ಯಾಶ್ರಮ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವೆಂಕಟರಮಣ ತಿಳಿಸಿದರು.

ಇಂದು ಬೆಳಿಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಪಾದಪೂಜಾ ಕಾರ್ಯಕ್ರಮ ಕಳೆದ 16 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿದ್ದು, ಪ್ರತಿ ವರ್ಷವೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮಕ್ಕಳ ಹಾಗೂ ಪೋಷಕರ ಸಂಭ್ರಮ ವರ್ಣಾನಾತೀತವಾಗಿರುತ್ತದೆ ಎಂದರು.
ಈ ಕಾರ್ಯಕ್ರಮವು ತಂದೆ, ತಾಯಿ ಹಾಗೂ ಮಕ್ಕಳ ಭಾವನ್ಮಾತಕ ಬೆಸುಗೆಗೆ ಕಾರಣಿಭೂತವಾಗಿದೆ. ಈ ವರ್ಷ ವಸತಿ ಶಾಲೆಯ 830 ಮಕ್ಕಳು ಈ ಪುಣ್ಯ ಕಾರ್ಯಕ್ರಮದಲ್ಲಿ ತಮ್ಮ ಪೋಷಕರೊಂದಿಗೆ ಪಾಲ್ಗೊಳ್ಳುತ್ತಿದ್ದಾರೆ. ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಮತ್ತು ಶ್ರೀ ರಾಮಕೃಷ್ಣ ಗುರುಕುಲ ವಸತಿ ಶಾಲೆಗಳು ಮಕ್ಕಳಲ್ಲಿ ಒಂದು ಸಂಸ್ಕಾರಯುತ, ಮೌಲ್ಯವರ್ದಿತ ಉತ್ಕೃಷ್ಟ ಶಿಕ್ಷಣ ನೀಡುವಲ್ಲಿ ದಿಟ್ಟ ಹೆಜ್ಜೆಯನ್ನು ಇಡುತ್ತಿದೆ. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕಾರಣವಾಗುವ ಕ್ರೀಡಾಕ್ಷೇತ್ರ, ವಿಜ್ಞಾನಕ್ಷೇತ್ರ, ಆಧ್ಯಾತ್ಮಿಕಕ್ಷೇತ್ರ ಹಾಗೂ ಶೈಕ್ಷಣಿಕ ರಂಗದಲ್ಲಿ ಅತಿ ಹೆಚ್ಚಿನ ಸಾಧನೆಯನ್ನು ವರ್ಷದಿಂದ ವರ್ಷಕ್ಕೆ ಮಾಡುತ್ತಿದೆ ಎಂದು ಹೇಳಿದರು.

Also read: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸಿ. ಎಸ್. ಷಡಕ್ಷರಿ ಆಯ್ಕೆ

ನಮ್ಮ ಸಾಧನೆ

ಶಿಕ್ಷಣ ಕ್ಷೇತ್ರದಲ್ಲಿ ರಾಮಕೃಷ್ಣ ಸಂಸ್ಥೆಯ ನಾಲ್ವರು ವಿದ್ಯಾರ್ಥಿಗಳು ಈಗಾಗಲೇ 625ಕ್ಕೆ 625 ಅಂಕಗಳನ್ನು ಪಡೆದಿರುತ್ತಾರೆ. ಪ್ರಸಕ್ತ ಈ ಸಾಲಿನಲ್ಲಿ ಅನೇಕ ಮಕ್ಕಳು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದು, ಚಿನ್ಮಯ್ ಎಂ ಗೌಡ ಗುಜರಾತ್‌ನಲ್ಲಿ ನಡೆದ ಈಜು ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ವಿಲಾಸ್ ಅಂದ್ರಡೆ ಭೂಪಾಲ್‌ನಲ್ಲಿ ನಡೆದ ಚೆಸ್‌ನಲ್ಲಿ, ವೇದಾ ಕೆ ಯು.ಪಿ.ಯಲ್ಲಿ ನಡೆದ ಹ್ಯಾಮರ್ ಥ್ರೋ ನಲ್ಲಿ, ಇದಲ್ಲದೆ ವಿಜ್ಞಾನ ಕ್ಷೇತ್ರದಲ್ಲಿ, ಪಾಂಡಿಚೆರಿಯಲ್ಲಿ ಜನವರಿ 21ರಿಂದ 25ರವರೆಗೆ ನಡೆಯುವ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ದಕ್ಷಿಣಭಾರತ ವಲಯಮಟ್ಟಕ್ಕೆ ನಮ್ಮ ಶಾಲೆಯ ಪ್ರೀತಮ್ ಎಸ್.ಎಂ. ಹಾಗೂ ಚಿರಂತನ್ ಟಿ.ಎಸ್. ಆಯ್ಕೆಯಾಗಿರುತ್ತಾರೆ. ಈ ಮೇಲಿನ ಎಲ್ಲಾ ವಿದ್ಯಾರ್ಥಿಗಳು ಸಂಸ್ಥೆಯ ಗರಿಮೆಯನ್ನು ಹೆಚ್ಚಿಸಿರುತ್ತಾರೆ ಎಂದು ಅವರು ಹೇಳಿದರು.
ಸಂಸ್ಥೆಯ ಈ ಬೆಳವಣಿಗೆಗೆ ಮಾತೃ ಹೃದಯದ ಶಿಕ್ಷಕ ವೃಂದ, ದಕ್ಷ ಆಡಳಿತ ಮಂಡಳಿ ಹಾಗೂ ಸದಾ ಸಂಸ್ಥೆಗೆ ಸಹಕಾರ ನೀಡುತ್ತಿರುವ ಪೋಷಕ ವೃಂದ ಹಾಗೂ ಗುಣಾತ್ಮಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿವೃಂದ ಕಾರಣವಾಗಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಡಿ. ಆರ್ ನಾಗೇಶ್ ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮ ವಿವರ:

ಜನವರಿ 1 ರಂದು ನಡೆಯುವ ಜನ್ಮದಾತರಿಗೆ ಪಾದ ಪೂಜೆ ಕಾರ್ಯಕ್ರಮದಲ್ಲಿ ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಪಟ್ಟಾದ್ಯಕ್ಷರು, ಶ್ರೀ ತರಳಬಾಳು ಜಗದ್ಗುರು ಶಾಖಾಮಠ ಸಾಣೇಹಳ್ಳಿ ಇವರು ದಿವ್ಯ ಸಾನಿಧ್ಯವನ್ನು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಚಿಂತಕ, ವಾಗ್ಮೀ ಜಿ.ಎಸ್. ನಟೇಶ್ ರವರು ತಂದೆ, ತಾಯಿ ಮತ್ತು ಮಗುವಿನ ಸಂಬಂಧದ ಬಗ್ಗೆ ಮಾತನಾಡಲಿದ್ದಾರೆ ಹಾಗೂ ರಾಮಕೃಷ್ಣ ಶಾಲೆಯ ಸಾಧಕ ವಿದ್ಯಾರ್ಥಿ ಡಾ ಸುಮನ್ ಪಟೇಲ್ ಜಿ.ಹೆಚ್, ಸರ್ಜಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್, ಶಿವಮೊಗ್ಗ ಅವರು ಬಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಡಾ ಡಿ.ಆರ್. ನಾಗೇಶ್ ರವರು ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸದಸ್ಯರಾದ ಡಿ.ಎಂ. ದೇವರಾಜ್, ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಸಂಸ್ಥೆಯ ಕೋ ಆರ್ಡಿನೇಟರ್ ಆದ ಕೆ.ಹೆಚ್. ಅರುಣ್, ಶರತ್, ಮುಖ್ಯಶಿಕ್ಷಕರಾದ ತೀರ್ಥೇಶ್, ಹೆಚ್.ಎಂ. ವೆಂಕಟೇಶ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaRamakrishna Vidyashrama TrustShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶ್ರೀ ರಾಮಕೃಷ್ಣ ವಿದ್ಯಾಶ್ರಮ ಟ್ರಸ್ಟ್‌
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸಿ. ಎಸ್. ಷಡಕ್ಷರಿ ಆಯ್ಕೆ

Next Post

ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Mysore - Shivamogga - Talguppa Train

ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ

June 15, 2026
Transgender woman

ಬದುಕು ಮತ್ತು ಬೇನೆ | ಸಮಾಜದ ಕಣ್ಣೀರ ಕನ್ನಡಿಯಲಿ ‘ಮಂಗಳಮುಖಿ’ಯರ ಆರ್ತನಾದ

June 15, 2026
Two Brunt in Mysore Pub Tragedy

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ

June 15, 2026
Chamarajanagara: Nalvadi Krishnaraja Wodeyar

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ

June 15, 2026
‘Smart Surface’ Technology Introduced at IIS

ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL