No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫುಟ್ಬಾಲ್‌ ಲೀಗ್‌ ಪಂದ್ಯಾವಳಿ: ದಯಾ ಫ್ರೆಂಡ್ಸ್ ಗೆ ರೋಚಕ ಗೆಲುವು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 4, 2024
in ಶಿವಮೊಗ್ಗ
0
ಫುಟ್ಬಾಲ್‌ ಲೀಗ್‌ ಪಂದ್ಯಾವಳಿ: ದಯಾ ಫ್ರೆಂಡ್ಸ್ ಗೆ ರೋಚಕ ಗೆಲುವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಜಿಲ್ಲಾ ಫುಟ್ಬಾಲ್‌ ಸಂಸ್ಥೆಯು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಫುಟ್ಬಾಲ್‌ ಲೀಗ್‌ ಪಂದ್ಯಾವಳಿಯ #Football League Tournament ಫೈನಲ್‌ ಸಮರದಲ್ಲಿ ಎಸ್.‌ ಕೆ. ದಯಾ ಫ್ರೆಂಡ್ಸ್‌ ಕ್ಲಬ್‌ , ರೋಚಕ ಗೆಲುವು ಸಾಧಿಸುವ ಮೂಲಕ ಪ್ರತಿಷ್ಠಿತ ʼಪ್ರವೀಣ್‌ ಕಪ್‌ ʼಅನ್ನು ತನ್ನದಾಗಿಸಿಕೊಂಡಿತು.

ಎದುರಾಳಿ ಬಲಿಷ್ಟ ಮಲ್ನಾಡ್‌ ಕಿಕರ್ಸ್‌ ಕ್ಲಬ್‌ ಮೇಲೆ ದಯಾ ಫ್ರೆಂಡ್ಸ್‌ ಅಟಗಾರರು ಟೈ ಬ್ರೇಕರ್‌ ನಲ್ಲಿ 4-1 ಗೋಲುಗಳ ಮೂಲಕ ಗೆಲುವು ಸಾಧಿಸಿದರು. ಲೀಗ್‌ ನಲ್ಲಿ ಸಮರ್ಥವಾಗಿಯೇ ಆಡುತ್ತಾ ಬಂದಿದ್ದ ಮಲ್ನಾಡ್‌ ಕಿಕರ್ಸ್‌ ಫೈನಲ್‌ ನಲ್ಲಿ ಸಮರ್ಥ ಆಟವನ್ನೇ ಪ್ರದರ್ಶಿಸಿದರೂ, ಟೈ ಬ್ರೇಕರ್‌ ನಲ್ಲಿ ಗೋಲು ಗಳಿಸುವಲ್ಲಿ ವಿಫಲವಾಯಿತು. ಇದರ ಪರಿಣಾಮ ಅದು ರನ್ನರ್ಸ್‌ ಆಗಿ ತೃಪ್ತಿ ಪಟ್ಟುಕೊಂಡಿತು.
ಬುಧವಾರ ಸಂಜೆ 4 ಗಂಟೆಗೆ ಆಟ ಶುರುವಾಯಿತು. ಫೈನಲ್‌ ತಲುಪಿದ್ದ ದಯಾ ಫ್ರೆಂಡ್ಸ್‌ ಕ್ಲಬ್‌ ಮತ್ತು ಮಲ್ನಾಡ್‌ ಕ್ಲಬ್‌ ಮೈದಾನಕ್ಕಿಳಿದಾಗ ಎಲ್ಲರಿಗೂ ಭಾರೀ ಕುತೂಹಲವೇ ಮನೆ ಮಾಡಿತ್ತು. ಎರಡು ಬಲಿಷ್ಟ ತಂಡಗಳೇ ಆಗಿದ್ದಲ್ಲದೆ, ಎರಡು ಕೂಡ ಅನುಭವಿ ಆಟಗಾರರನ್ನು ಹೊಂದಿದ್ದು ನೋಡುಗರಲ್ಲಿ ಭಾರೀ ಕ್ಯೂರಿಯಾಸಿಟಿ ಮೂಡಿಸಿತ್ತು. ಆಟ ಶುರುವಾದಾಗ ಎರಡು ತಂಡಗಳು ಮೈದಾನದಲ್ಲಿ ಆಕ್ರಮಣಾಕಾರಿ ಆಟ ಶುರುಮಾಡಿದವು. ಗೋಲುಗಳಿಸಲು ಎರಡು ತಂಡಗಳು ತೀವ್ರ ಸೆಣಸಾಟ ನಡೆಸಿದರೂ, ಮಧ್ಯಂತರ ಅವದಿಗೆ ಇಬ್ಬರೂ ಗೋಲು ಗಳಿಸದೆ ಸಮಬಲದಲ್ಲಿ ವಿಶ್ರಾಂತಿಗೆ ಮರಳಿದರು.

Also read: ಯುದ್ದ ಗೆದ್ದ ನಾನು ಶಿವಮೊಗ್ಗದಲ್ಲಿ ತುಕ್ಕು ಹಿಡಿಯುತ್ತಿದ್ದೇನೆ, ದಾರಿ ತೋರಿಸಿ | ಸೇನಾ ಟ್ಯಾಂಕರ್ ಸ್ಥಿತಿಗತಿ

ದ್ವಿತೀಯಾರ್ಧದಲ್ಲಿ ಇಬ್ಬರೂ ತುಂಬಾನೆ ಹುರುಪಿನಿಂದ ಮೈದಾನಕ್ಕಿಳಿದರು. ಜಿನುಗು ಮಳೆಯ ನಡುವೆಯೇ ಬಿರುಸಿನ ಆಟದೊಂದಿಗೆ ಎರಡು ತಂಡದವರು ಬೆವರು ಹರಿಸಿದರೂ, ಇಬ್ಬರಿಗೂ ಗೋಲು ಗಳಿಸಲು ಸಾಧ್ಯವಾಗಲೇ ಇಲ್ಲ, ನಾ ಮುಂದೆ, ತಾಮುಂದೆ ಎನ್ನುವಂತೆ ಇಬ್ಬರ ಸಮರ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುತ್ತಾ ಬಂತು. ಚೆಂಡಿನ ಮೇಲೆ ಯಾರೇ ಹಿಡಿತ ಸಾಧಿಸಿದರೂ, ಅವುಗಳನ್ನು ಗೋಲುಗಳಾಗಿ ಪರಿವರ್ತನೆ ಮಾಡಿಕೊಳ್ಳುವುದಕ್ಕೆ ಆಗಲಿಲ್ಲ. ಮಲ್ನಾಡ್‌ ಕಿಕರ್ಸ್‌ ಗೆ ಸಿಕ್ಕ ಕಾರ್ನರೆ ಪೆನಾಲ್ಟಿಯೂ ಕೂಡ ಗೋಲು ಗಳಿಸುವಲ್ಲಿ ಸಫಲವಾಗಲಿಲ್ಲ, ಆಟದ ಪೂರ್ಣಾವದಿಗೂ ಇಬ್ಬರೂ ಮತ್ತೆ ಗೋಲು ಇಲ್ಲದೆ ವಾಪಾಸ್‌ ಆದರು.

ಇದರ ಪರಿಣಾಮವಾಗಿ ಇಬ್ಬರಿಗೂ ರೆಫ್ರಿಗಳು ಟೈ ಬ್ರೇಕರ್‌ ಫಿಕ್ಸ್‌ ಮಾಡಿ, ಗೋಲು ಹೊಡೆಯುವುದಕ್ಕೆ ಅವಕಾಶ ನೀಡಿದರು. ಈ ಹಂತದಲ್ಲಿ ಮಲ್ನಾಡ್‌ ಕಿಕರ್ಸ್‌ 1 ಗೋಲು ಗಳಿಸುವಲ್ಲಿ ಮಾತ್ರ ಸಫಲವಾಯಿತು. ಉಳಿದ ಮೂರು ಕಿಕ್‌ ಗಳನ್ನು ದಯಾ ಫ್ರೆಂಡ್ಸ್‌ ನ ಗೋಲಿ ವಿಫಲಗೊಳಿಸಿದರು. ಆದರೆ ದಯಾ ಫ್ರೆಂಡ್ಸ್‌ ನ ನಾಲ್ಕು ಕಿಕ್‌ ಗಳು ಗೋಲುಗಳಾದವು. ಇದರಿಂದ ದಯಾ ಫ್ರೆಂಡ್ಸ್‌ ಬಲಿಷ್ಟ ಮಲ್ನಾಡ್‌ ಮೇಲೆ ವಿಜಯಸಾಧಿಸಿ, 2023-24 ಸಾಲಿನ ಲೀಗ್‌ ನ ಪ್ರವೀಣ್‌ ಕಪ್‌ ತನ್ನದಾಗಿಸಿಕೊಂಡಿತು. ಗೆದ್ದ ಖುಷಿಯಲ್ಲಿ ದಯಾ ಫ್ರೆಂಡ್ಸ್‌ ತಂಡ ಸಂಭ್ರಮ ಆಚರಿಸಿತು. ಮಲ್ನಾಡ್‌ ಕಿಕರ್ಸ್‌ ರನ್ನರ್ಸ್‌ ಆಗಿ, ಟ್ರೋಪಿ ಸ್ವೀಕರಿಸಿತು.

ಪಂದ್ಯದ ಮುಕ್ತಾಯ ಸಮಾರಂಭಕ್ಕೆ ಅತಿಥಿಗಳಾಗಿ ಬಂದಿದ್ದ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅವರು, ವಿಜೇತರಿಗೆ ಮತ್ತು ರನ್ನರ್ಸ್‌ ಗೆ ಟ್ರೋಪಿ ಮತ್ತು ಮೆಡಲ್‌ ವಿತರಿಸಿದರು. ಅವರೊಂದಿಗೆ ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್‌ ಮಖಂಡ ಆರ್.‌ ಮೋಹನ್, ಜಿಲ್ಲಾ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ ಶಶಿ, ಜಿಲ್ಲಾ ಫುಟ್ಬಾಲ್‌ ಸಂಸ್ಥೆಯ ಅಧ್ಯಕ್ಷ ಎಸ್.‌ ಆರ್.‌ ಶ್ರೀನಾಥ್‌, ಗರ್ವನಿಂಗ್‌ ಬೋರ್ಡ್‌ ಮೆಂಬರ್‌ ಶಿವರಾಜ್‌, ಸಂಸ್ಥೆಯ ಉಪಾಧ್ಯಕ್ಷರಾದ ರಾಮಚಂದ್ರ ರಾವ್‌ ಪವಾರ್‌, ಜ್ಞಾನ ಪ್ರಕಾಶ್‌, ಪ್ರಧಾನ ಕಾರ್ಯದರ್ಶಿ ವಿಶ್ವಾಸ್‌, ಉಪ ಪ್ರಧಾನ ಕಾರ್ಯದರ್ಶಿಆರಿಫ್‌ ಅಹಮದ್‌, ಖಜಾಂಚಿ ಸೂಲಯ್ಯ, ಮ್ಯಾನೆಜಿಂಗ್‌ ಕಮಿಟಿ ಸದಸ್ಯರಾದ ಸೂಸೈ ನಾದನ್‌, ಎಲ್.‌ ವಿಜಯ್‌ ಕುಮಾರ್‌,ಕ್ಲೈಮೆಂಟ್ ರಾಯನ್, ವಿನ್ಸೆಂಟ್‌ ರೊಡ್ರಿಗಸ್‌, ಮೈಕೆಲ್‌ ಕಿರಣ್‌, ಅರ್ಪುದ ಸ್ವಾಮಿ, ಕೆ. ಹರ್ಷ ಭೋವಿ, ತಂಗರಾಜ್‌ , ಪತ್ರಕರ್ತರಾದ ದೇಶಾದ್ರಿ ಹೊಸ್ಮನೆ, ಮಲ್ಲಪ್ಪ ಸಂಕಿನ್‌, ಗಾರಾ ಶ್ರೀನಿವಾಸ್‌ ಸೇರಿದಂತೆ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: Football League TournamentKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಫುಟ್ಬಾಲ್‌ ಲೀಗ್‌ ಪಂದ್ಯಾವಳಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು | ಜುಲೈ 6-7ರಂದು ‘ನಾದ ನೃತ್ಯಾನುಭವ’ | ನಟನ ತರಂಗಿಣಿ ಸಂಸ್ಥೆ 20ನೇ ವಾರ್ಷಿಕೋತ್ಸವ

Next Post

ದೆಹಲಿಗೆ ಟೀಂ ಇಂಡಿಯಾ ಆಟಗಾರರು | ಅದ್ದೂರಿ ಸ್ವಾಗತ | ಪ್ರಧಾನಿ ನಿವಾಸಕ್ಕೆ ಭೇಟಿ | ಸಂಜೆ ಸಂಭ್ರಮಾಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೆಹಲಿಗೆ ಟೀಂ ಇಂಡಿಯಾ ಆಟಗಾರರು | ಅದ್ದೂರಿ ಸ್ವಾಗತ | ಪ್ರಧಾನಿ ನಿವಾಸಕ್ಕೆ ಭೇಟಿ | ಸಂಜೆ ಸಂಭ್ರಮಾಚರಣೆ

ದೆಹಲಿಗೆ ಟೀಂ ಇಂಡಿಯಾ ಆಟಗಾರರು | ಅದ್ದೂರಿ ಸ್ವಾಗತ | ಪ್ರಧಾನಿ ನಿವಾಸಕ್ಕೆ ಭೇಟಿ | ಸಂಜೆ ಸಂಭ್ರಮಾಚರಣೆ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL