No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಸತಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಡಿಸಿ ಡಾ. ಸೆಲ್ವಮಣಿ ಸೂಚನೆ

kalpa News by kalpa News
August 25, 2022
in ಶಿವಮೊಗ್ಗ
0
ವಸತಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಡಿಸಿ ಡಾ. ಸೆಲ್ವಮಣಿ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರ ಸ್ಥಳೀಯ ಸಂಸ್ಥೆಗಳ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಏನೇ ತೊಂದರೆಗಳಿದ್ದರೂ ಸರಿಪಡಿಸಿಕೊಂಡು ಆದಷ್ಟು ಶೀಘ್ರವಾಗಿ ಕಾರ್ಯಗತಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ DC Selvamani ಸಂಬಂಧಿಸಿದ ಅಧಿಕಾರಿಗಳಿಗೆ ಸುಚಿಸಿದರು.

ಇಂದು ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2021-22 ನೇ ಸಾಲಿಗೆ ಡಾ.ಬಿ.ಆರ್. ಅಂಬೇಡ್ಕರ್ ನಗರ ವಸತಿ ಯೋಜನೆ, ವಾಜಪೇಯಿ ನಗರ ವಸತಿ ಯೋಜನೆ, ಡಾ.ಬಿ.ಆರ್.ಅಂಬೇಡ್ಕರ್ ನಗರ ವಸತಿ ಯೋಜನೆ ಮತ್ತು ವಾಜಪೇಯಿ ನಗರ ವಸತಿ ಯೋಜನೆಯಡಿ ಒಟ್ಟು 1740 ವಸತಿ ನೀಡುವ ಗುರಿ ಇದ್ದು, 531 ಮನೆಗಳು ಅನುಮೋದನೆಗೊಂಡಿವೆ. 444 ಬಾಕಿ ಇದೆ. ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಾಕಿ ಇರುವ ವಸತಿ ವಿವರ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸುವಂತೆ ಡಿಯುಡಿಸಿ ಯೋಜನಾ ನಿರ್ದೇಶಕರಿಗೆ ಸೂಚಿಸಿದರು. ಹಾಗೂ ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿಯಲ್ಲಿ ಫಲಾನುಭವಿಗಳು ಅರ್ಜಿ ಸಲ್ಲಿಸದಿರುವ ಕಾರಣ ಗುರಿಯನ್ನು ಹಿಂದಿರುಗಿಸುವಂತೆ ತಿಳಿಸಿದರು.

ವೈಯಕ್ತಿಕ ಮನೆ ನಿರ್ಮಾಣ ಕಾರ್ಯವನ್ನು ಸಹ ಚುರುಕುಗೊಳಿಸಬೇಕು. ತಾಂತ್ರಿಕ ತೊಂದರೆ ಇತರೆ ಸಮಸ್ಯೆಗಳನ್ನು ಗುರುತಿಸಿ, ಪರಿಹಾರೋಪಾಯಗಳನ್ನು ಕೈಗೊಂಡು ಶೀಘ್ರದಲ್ಲಿ ಪೂರ್ಣಗೊಳಿಸಬೇಕು.
ಶಿವಮೊಗ್ಗ ತಾಲ್ಲೂಕಿನ ಗೋವಿಂದಾಪುರದಲ್ಲಿ ರೂ.249.02 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 3000 (125 ಬ್ಲಾಕ್) ಗುಂಪು ಮನೆ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಯುಜಿಡಿ, ಎಸ್‍ಟಿಪಿ ಮತ್ತು ವಿದ್ಯುತ್ ಈ ಮೂರು ಕೆಲಸಗಳು ಒಟ್ಟೊಟ್ಟಿಗೆ ಆಗಬೇಕು. ಯಾವುದೇ ವಸತಿ ನಿರ್ಮಾಣ ಕಾರ್ಯದಲ್ಲಿ ಸಮರ್ಪಕ ಯೋಜನೆ ರೂಪಿಸಿ ಈ ಎಲ್ಲ ಕಾರ್ಯ ಕೈಗೊಳ್ಳಬೇಕು ಎಂದರು.

ನವುಲೆ ಗ್ರಾಮದಲ್ಲಿ ಕೈಗೊಂಡಿರುವ ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆಯು ಮಂದಗತಿಯಲ್ಲಿ ಸಾಗುತ್ತಿದ್ದು, ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೂಚಸಿಸಿದರು. ಭದ್ರಾವತಿಯಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ನಿರ್ಮಾಣವಾದ ಮನೆಗಳನ್ನು ಒಳಚರಂಡಿ ಇತರೆ ವ್ಯವಸ್ಥೆಗೊಳಿಸಿ ನೀಡುವಂತೆ ತಿಳಿಸಿದರು.

ಗೋಪಿಶೆಟ್ಟಿಕೊಪ್ಪದ ಆಶ್ರಯ ವಸತಿ ಯೋಜನೆ ಇನ್ನೂ ಅನುಮೋದನೆಯಾಗದೆ ಬಾಕಿ ಇದ್ದು ಪಾಲಿಕೆಯವರು ಕಟ್ಟಡ ನಿರ್ಮಾಣ ಏಜೆನ್ಸಿಗೆ ಇನ್ನೂ ಭೂಮಿ ಹಸ್ತಾಂತರಿಸಿಲ್ಲ. ಕೂಡಲೇ ಅವರಿಗೆ ಪತ್ರ ಬರೆದು ಹಸ್ತಾಂತರಿಸಬೇಕು. ಪಾಲಿಕೆಯವರು ವಸತಿ ಯೋಜನೆ ಕುರಿತು ಗಂಭೀರವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಈ ಯೋಜನೆ ಕುರಿತು ನಿಯಮಾನುಸಾರ ಶೀಘ್ರ ಕ್ರಮ ವಹಿಸದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆ ಕುರಿತು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾಗಳು ಕ್ರಮ ವಹಿಸಬೇಕು. ಹಾಗೂ ಎನ್‍ಜಿಟಿ ಮಾರ್ಗಸೂಚಿಯನ್ವಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದ್ರವ ತ್ಯಾಜ್ಯ ನಿರ್ವಹಣೆಗೆ ಅಗತ್ಯವಾದ ಕ್ರಮ ಕೈಗೊಳ್ಳಬೇಕು. ಸಹಾಯಕ ಕಾರ್ಯಪಾಲಕ ಅಭಿಯಂತರರು ಈ ಬಗ್ಗೆ ಜವಾಬ್ದಾರಿ ವಹಿಸಬೇಕೆಂದರು.

Also read: 2025ಕ್ಕೆ ಜಿಲ್ಲೆಯ ಈ ಪಟ್ಟಣಗಳ ಎಲ್ಲ ಮನೆಗಳಿಗೆ ಕುಡಿಯುವ ನೀರು, ಸಮರ್ಪಕ ಯೋಜನೆಗೆ ಡಿಸಿ ಸೂಚನೆ

ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ವಸತಿ ಯೋಜನೆಗಳಡಿ ಫಲಾನುಭವಿಗಳಿಗೆ ಹಣ ಬರುತ್ತಿಲ್ಲ. ಈ ಬಗ್ಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದಿಂದ ಆಗಬೇಕಿರುವ ಕೆಲಸಗಳು, ಇತರೆ ಅಂಶಗಳ ಕುರಿತು ಪಟ್ಟಿ ಮಾಡಿ ತಿಳಿಸಿದಲ್ಲಿ ತಾವು ನಿಗಮದ ಎಂ.ಡಿ ಯವರೊಂದಿಗೆ ಚರ್ಚಿಸುವುದಾಗಿ ಡಿಸಿ ತಿಳಿಸಿದರು.

ಸಭೆಯಲ್ಲಿ ಡಿಯುಡಿಸಿ ಯೋಜನಾ ನಿರ್ದೇಶಕ ಮೂಕಪ್ಪ ಕರಿಭೀಮಣ್ಣನವರ್, ಸಿಎಓ ಮೋಹನ್ ಕುಮಾರ್, ಎಇಇ ಮಂಜುನಾಥ್, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಅಭಿಯಂತರರು ಇತರೆ ಅಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC SelvamaniKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

2025ಕ್ಕೆ ಜಿಲ್ಲೆಯ ಈ ಪಟ್ಟಣಗಳ ಎಲ್ಲ ಮನೆಗಳಿಗೆ ಕುಡಿಯುವ ನೀರು, ಸಮರ್ಪಕ ಯೋಜನೆಗೆ ಡಿಸಿ ಸೂಚನೆ

Next Post

ಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯಿದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ಒಪ್ಪಿಗೆ: ಸಚಿವ ಆರಗ ಸ್ವಾಗತ

kalpa News

kalpa News

Next Post
ಭ್ರಷ್ಟರ ರಕ್ಷಣೆಗೆ ಕಾಂಗ್ರೆಸ್ ನಾಯಕರ ಪ್ರಯತ್ನ: ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ

ಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯಿದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ಒಪ್ಪಿಗೆ: ಸಚಿವ ಆರಗ ಸ್ವಾಗತ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL