No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Saturday, March 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅರಣ್ಯ ಇಲಾಖೆಯ ಅಮಾನವೀಯ ವರ್ತನೆ ಖಂಡನೀಯ: ಆರ್. ಎಂ. ಮಂಜುನಾಥಗೌಡ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 10, 2024
in ಶಿವಮೊಗ್ಗ
0
ಅರಣ್ಯ ಇಲಾಖೆಯ ಅಮಾನವೀಯ ವರ್ತನೆ ಖಂಡನೀಯ: ಆರ್. ಎಂ. ಮಂಜುನಾಥಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಯನಾಡು ಮತ್ತು ಶಿರೂರು ಗುಡ್ಡು ಕುಸಿತ ಪ್ರಕರಣಗಳನ್ನು ಮುಂದಿಟ್ಟುಕೊಂಡು ಅರಣ್ಯ ಒತ್ತುವರಿ ನೆಪದಲ್ಲಿ ಬಡ ಮತ್ತು ಸಣ್ಣ ಹಿಡುವಳಿದಾರರನ್ನು ಒಕ್ಕೆಲೆಬ್ಬಿಸಲು ಮುಂದಾಗಿರುವ ಅರಣ್ಯ ಇಲಾಖಾಧಿಕಾರಿಗಳು ರಾಜ್ಯ ಅರಣ್ಯ ಸಚಿವರ ನೇತೃತ್ವದಲ್ಲಿ ಕೈಗೊಂಡ ನಿರ್ಣಯವನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷರಾದ ಆರ್. ಎಂ ಮಂಜುನಾಥಗೌಡ ಅವರು ಗಂಭೀರ ಆರೋಪ ಮಾಡಿದ್ದಾರೆ.

ಸುದ್ಧಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಇತ್ತಿಚೆಗಷ್ಟೆ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾ ಉಸ್ತುವಾರಿಸಚಿವರಾದ ಮಧುಬಂಗಾರಪ್ಪ ಅವರ ಉಪಸ್ಥಿತಿಯಲ್ಲಿ ನಡೆದ ಅರಣ್ಯಾಧಿಕಾರಿಗಳ ಸಭೆಯಲ್ಲಿ 2015ರ ನಂತರದಲ್ಲಿ ಒತ್ತುವರಿಯಾದ ಅರಣ್ಯ ಭೂಮಿ ತೆರವು ಗೊಳಿಸಲು ಮಾತ್ರ ನಡವಳಿಗಳನ್ನು ಕೈಗೊಳ್ಳಲಾಗಿತ್ತು. 2015 ಕ್ಕಿಂತ ಹಿಂದಿನ ಅರಣ್ಯ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ಜಂಟೀ ಸರ್ವೇ ನಡೆಸಬೇಕಾಗಿದೆ. ಸರ್ವೇ ನಡೆಯುವ ಮುಂಚೆಯೇ ಅರಣ್ಯ ಇಲಾಖೆ  ಬಡ ಸಾಗುವಳಿದಾರರನ್ನು ಒಕ್ಕೆಲೆಬ್ಬಿಸಲು ಮುಂದಾಗಿದ್ದು ಅಮಾನವೀಯವಾಗಿ ವರ್ತಿಸುತ್ತಿದ್ದಾರೆ  ಸಭೆಯ ನಿರ್ಣಯವನ್ನು ಉಲ್ಲಂಘಿಸಿದ್ದು ಇಂದು ಖಂಡನೀಯ ಎಂದರು.
ಕೇಂದ್ರ ಸರ್ಕಾರ  ವಯನಾಡು, ಶಿರೂರು ಗುಡ್ಡಕುಸಿತ ಪ್ರಕರಣಗಳನ್ನು ನೆಪವಾಗಿರಿಸಿಕೊಂಡು ಕಸ್ತೂರಿ ರಂಗನ್ ವರದಿ ಜಾರಿಗೊಳಿಸಲು ಮುಂದಾಗಿದೆ. ಈಗಾಗಲೆ ವರದಿ ಜಾರಿ ಬಗ್ಗೆ ಆಕ್ಷೇಪಣೆಗಳನ್ನು ಆಹ್ವಾನಿಸಿದ್ದು, ಆಕ್ಷೇಪಣೆ ಸಲ್ಲಿಸುವ ಅವಧಿ ಇನ್ನೂ ಇರುವಾಗಲೆ ಒತ್ತುವರಿ ತೆರವಿಗೆ ಅರಣ್ಯ ಇಲಾಖೆ ಮುಂದಾಗಿದೆ.  ಒತ್ತುವರಿ ಸಮಸ್ಯೆಯನ್ನು ಮುಂದಿಟ್ಟುಕೊಂಡೆ ಚುನಾವಣೆಗಳಲ್ಲಿ ಗೆದ್ದ ಬಿಜೆಪಿ ಸಂಸದರು, ರೈತ ನಾಯಕು, ಹುಟ್ಟು ಹೋರಾಟಗಾರರೆನಿಸಿಕೊಂಡವರು ಈಗ ಮೌನವಾಗಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಯಾಕೆ ಪರಿಹಾರ ಕೊಡಿಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಸಂಸದ ಬಿ.ವೈ ರಾಘವೆಂದ್ರ ಅವರ ವಿರುದ್ದ  ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

Also read: ನಕಲಿ ಪತ್ರಕರ್ತರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಜಿಲ್ಲಾರಕ್ಷಣಾಧಿಕಾರಿಗಳಿಗೆ ಕೆಡಬ್ಲ್ಯೂಜೆ ಮನವಿ

ವಾಣಿಜ್ಯ ಉದ್ದೇಶಗಳಿಗಾಗಿ, ರೆಸಾರ್ಟ್, ಶಿಕ್ಷಣ ಸಂಸ್ಥೆಗಳಿಗಾಗಿ ವನ್ಯಜೀವಿಅರಣ್ಯ ವ್ಯಾಪ್ತಿಯ ಭೂಮಿಯನ್ನು ಕಬಳಿಸಿರುವವರ ಬಗ್ಗೆ ಅರಣ್ಯ ಇಲಾಖೆ ಮೌನ ವಹಿಸಿರುವುದಾದರೂ ಏಕೆ? ಬಡವರು ಒಂದೋ ಎರಡೋ ಎಕರೆ ಸಾಗುವಳಿ ಮಾಡಿಕೊಂಡಿರುವವರ ಮೇಲೆ ಅಮಾನವೀಯವಾಗಿ ವರ್ತಿಸಲಾಗುತ್ತಿದೆ. ಫಸಲಿಗೆ ಬಂದ ಬೆಳೆಯನ್ನು ನಾಶ ಮಾಡಲಾಗುತ್ತಿದೆ ಇದನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ. ಅರಣ್ಯ ಇಲಾಖೆ ವರ್ತನೆ ಮತ್ತು ಕೇಂದ್ರ ಸರ್ಕಾರದ ವಿರುದ್ದ ಹೋರಾಟ ನಡೆಸಲಾಗುವುದು ಎಂದು ಮಂಜುನಾಥ ಗೌಡರು ಕಸ್ತೂರಿ ರಂಗನ್ ವರದಿ ವಾಸ್ತವಿಕ ಅಂಶಗಳನ್ನು ಒಳಗೊಂಡಿಲ್ಲ. ಇಂತಹ ವರದಿ ಜಾರಿಗೆ ನಮ್ಮ ವಿರೋಧವಿದೆ ಎಂದರು.

Kalahamsa Infotech private limitedಮಾಜಿ ಸಂಸದ ಹಾಗೂ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಮಾತನಾಡಿ, 2015 ರ ಆಚೆಗೆ ಅರಣ್ಯ ಭೂಮಿ ಒತ್ತುವರಿ ಮಾಡಿರುವಂತಹ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕೆಲೆಬ್ಬಿಸಬಾರದು ಎಂದು ಹೇಳಲಾಗಿದೆ. ಜತೆಗೆ ಇವರೆಲ್ಲಬಡವರೇ ಆಗಿದ್ದಾರೆ. ಆದರೆ ಅರಣ್ಯ ಇಲಾಖೆಯವರು ಪ್ರತಿಷ್ಟಿತರ ಒತ್ತುವರಿ ತೆರೆವು ಮಾಡುವ ಬದಲಿಗೆ ಬಡವರನ್ನು ಟಾರ್ಗೆಟ್ ಮಾಡಿದ್ದಾರೆ. ಅವರು ಮಾನವೀಯತೆ ತೋರುವ ಬದಲಿಗೆ ದರ್ಪ ತೋರುತ್ತಿರುವುದು ವಿಚಿತ್ರವಾಗಿದೆ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್. ಕೆ ಮರಿಯಪ್ಪ, ಕೆಪಿಸಿಸಿ ಸದಸ್ಯ ವೈ.ಹೆಚ್.ನಾಗರಾಜ್,  ಜಿಲ್ಲಾ ಕಾಂಗ್ರೇಸ್ ಪದಾಧಿಕಾರಿಗಳಾದ ಧೀರರಾಜ್ ಹೊನ್ನವಿಲೆ. ಶಿ.,ಜು ಪಾಶ, ಕೃಷ್ಣ, ರಾಘವೇಂದ್ರ ಮತ್ತಿತರರು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ನಕಲಿ ಪತ್ರಕರ್ತರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಜಿಲ್ಲಾರಕ್ಷಣಾಧಿಕಾರಿಗಳಿಗೆ ಕೆಡಬ್ಲ್ಯೂಜೆ ಮನವಿ

Next Post

ಮಹಿಳೆ ಯಶಸ್ವಿ ವಕೀಲೆಯಾಗಲು ಸಮಾಜದ ಸಹಕಾರ ಅತ್ಯಂತ ಅಗತ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಹಿಳೆ ಯಶಸ್ವಿ ವಕೀಲೆಯಾಗಲು ಸಮಾಜದ ಸಹಕಾರ ಅತ್ಯಂತ ಅಗತ್ಯ

ಮಹಿಳೆ ಯಶಸ್ವಿ ವಕೀಲೆಯಾಗಲು ಸಮಾಜದ ಸಹಕಾರ ಅತ್ಯಂತ ಅಗತ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪರಿಣಾಮಕಾರಿ ವಿಜ್ಞಾನ ಕಲಿಕೆಗೆ ಪ್ರಯೋಗಗಳು ಅತ್ಯಗತ್ಯ: ಪಾರ್ಥಸಾರಥಿ ಅಭಿಮತ

ಪರಿಣಾಮಕಾರಿ ವಿಜ್ಞಾನ ಕಲಿಕೆಗೆ ಪ್ರಯೋಗಗಳು ಅತ್ಯಗತ್ಯ: ಪಾರ್ಥಸಾರಥಿ ಅಭಿಮತ

March 14, 2026
ತೀರ್ಥಹಳ್ಳಿ | ತೋಟದಲ್ಲಿ ಬೆಂಕಿ: ಅಡಿಕೆ ಸಸಿ, ಕೃಷಿ ಪರಿಕರಗಳು ಅಗ್ನಿಗಾಹುತಿ

ತೀರ್ಥಹಳ್ಳಿ | ತೋಟದಲ್ಲಿ ಬೆಂಕಿ: ಅಡಿಕೆ ಸಸಿ, ಕೃಷಿ ಪರಿಕರಗಳು ಅಗ್ನಿಗಾಹುತಿ

March 14, 2026
ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

March 13, 2026
ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

March 13, 2026
ಜ.17ರಂದು ಭದ್ರಾವತಿಯ ಬಹುತೇಕ ಕಡೆ, ಮಾಚೇನಹಳ್ಳಿ ಪ್ರದೇಶದಲ್ಲಿ ಕರೆಂಟ್ ಇರಲ್ಲ | ಇಲ್ಲಿದೆ ಪಟ್ಟಿ

ಗಮನಿಸಿ! ಮಾರ್ಚ್ 14-15ರಂದು ಶಿವಮೊಗ್ಗದ ಈ ಎಲ್ಲ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

March 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL