ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದ ಹಿರಿಯ ಮುತ್ಸದ್ಧಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ BSYadiyurappa ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ.
ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಈ ನಿರ್ಧಾರ ಪ್ರಕಟಿಸಿದ್ದು, ನಾಳೆ ನಡೆಯಲಿರುವ ಘಟಿಕೋತ್ಸವದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಗುತ್ತಿದೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ವಿವಿ ಕುಲಪತಿಗಳು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದ್ದು, ನಾಳಿನ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
Also read: ಸದನದಿಂದ ಶಾಸಕರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ: ಎಚ್.ಡಿ. ಕುಮಾರಸ್ವಾಮಿ ಕಿಡಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post