ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಶುಕ್ರವಾರ ರಾತ್ರಿ ನಡೆದ ಆರ್‌ಸಿಬಿ ಕ್ರಿಕೆಟ್ ಪಂದ್ಯವನ್ನು ತಮ್ಮ ಕಾರಿನಲ್ಲಿ ಬಹು ಕುತೂಹಲದಿಂದ ವೀಕ್ಷಣೆ ನಡೆಸುತ್ತಿರುವ ದೃಶ್ಯ ಕಂಡು ಬಂದಿದೆ.
ಶಿವಮೊಗ್ಗದಿಂದ – ಶಿಕಾರಿಪುರಕ್ಕೆ ತೆರಳುವಾಗ ನಿಕಟ ಪೂರ್ವ ಮುಖ್ಯ ಮಂತ್ರಿ ಐಪಿಎಲ್ ಪಂದ್ಯವನ್ನು ವೀಕ್ಷಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post