ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಾಂಧಿ ಬಜಾರನ ಕಡ್ಲೆ ಕಾಯಿ ವ್ಯಾಪಾರಿ ಬಸವರಾಜ್ ಎಂಬ ಬಿದಿಬದಿ ವ್ಯಾಪಾರಿಯ ಮೇಲೆ ಟ್ರಾಫಿಕ್ ಪೊಲೀಸ್ ಪೇದೆ ಸೇರಿನಿಂದ ಹಲ್ಲೆ ಮಾಡಿದ್ದು. ಅವರನ್ನು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರು #K S Eshwarappa ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದರು.
ಅವರ ಹೆಚ್ಚಿನ ಚಿಕಿತ್ಸೆಗಾಗಿ ಈ ದಿನ ಜಿಲ್ಲಾ ಅಧಿಕ್ಷಕರಿಗೆ ದೂರವಾಣಿ ಮುಖಾಂತರ ಚರ್ಚಿಸಿ ಸೂಕ್ತ ಚಿಕಿತ್ಸೆ ನೀಡಬೇಕೆಂದು ಸೂಚನೆ ನೀಡಿದರು.
Also read: ಶ್ರೀ ಶಿವಾನಂದ ಭಾರತೀ ಚಿಂತಾಮಣಿ ಸ್ವಾಮಿಗಳ ಸಾನಿಧ್ಯದಲ್ಲಿ ಸುವರ್ಣ ಭಾರತೀ ಕಾರ್ಯಕ್ರಮ ಸಂಪನ್ನ
ಈ ಸಂದರ್ಭದಲ್ಲಿ ರಾಷ್ಟ್ರಭಕ್ತ ಬಳಗದ ಸದಸ್ಯರು ಹಾಗೂ ಕಾರ್ಯಕರ್ತರಾದ ಅಮ್ಮ ಪ್ರಕಾಶ್, ರಾಜು ಎಸ್ ಟಿ ಡಿ, ಗನ್ನಿ ಶಂಕರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಇ. ಕಾಂತೇಶ್, ಪ್ರಕಾಶ್, ಬಾಲು, ಮಾರುತಿ, ಎಂ. ರಾಮಚಂದ್ರಪ್ಪ, ಛಾಯಾಗ್ರಹಕ ಮೋಹನ್ ಹಾಗೂ ಸ್ಥಳೀಯ ನಿವಾಸಿಗಳು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post