ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು, ಪಾಲಿಕೆ ಮಾಜಿ ಸದಸ್ಯರಾದ ಮುಕ್ತಿಯಾರ್ ಆಹಮದ್ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ.
ಇಂದು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಹೆಚ್.ಎಸ್. ಸುಂದರೇಶ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದು ಕಾಂಗ್ರೇಸ್ನಿಂದ ಹೊರ ನಡೆದಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರನ್ನು ಬೆಂಬಲಿಸಿ ನಾಳೆ ನಗರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಮುಕ್ತಿಯಾರ್ ಅಹಮದ್ ಅವರು ಜೆಡಿಎಸ್ ಸೇರಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post