No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ: ಬೂತ್ ಅಧ್ಯಕ್ಷರ ಮನೆ ಮೇಲೆ ಪಕ್ಷದ ಧ್ವಜ ಅನಾವರಣ

kalpa News by kalpa News
April 6, 2024
in ಶಿವಮೊಗ್ಗ
0
ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ: ಬೂತ್ ಅಧ್ಯಕ್ಷರ ಮನೆ ಮೇಲೆ ಪಕ್ಷದ ಧ್ವಜ ಅನಾವರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಇಂದು ವಿನಾಯಕ ನಗರದಲ್ಲಿ ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ. ಎಸ್ ಅರುಣ್ ಅವರು ಬೂತ್ ನಂಬರ್ 71ರಲ್ಲಿ ಬೂತ್ ಅಧ್ಯಕ್ಷ ವೆಂಕಟೇಶ್ ಅವರ ಮನೆ ಮೇಲೆ ಪಕ್ಷದ ಧ್ವಜ ಅನಾವರಣ ಮಾಡುವುದರ ಮೂಲಕ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಿದರು.

ಸಂಸ್ಥಾಪನ ದಿನಾಚರಣೆ ಅಂಗವಾಗಿ ಇಡೀ ದೇಶದ ಎಲ್ಲ ಬೂತ್ ಅಧ್ಯಕ್ಷರ ಮನೆ ಮೇಲೆ ಪಕ್ಷದ ಧ್ವಜರೋಹಣ ನೆರವೇರಿಸಿ, ಬೂತ್ ಕಾರ್ಯಕರ್ತರೊಂದಿಗೆ ಪ್ರತಿಜ್ಞಾ ವಿಧಿ ಸ್ವೀಕರಿಸಿ, ಭಾರತೀಯ ಜನತಾ ಪಕ್ಷದ ನಡೆದು ಬಂದ ದಾರಿಯ ಕುರಿತು ತಿಳಿಸಿದರು.
1951 ರಲ್ಲಿ ಭಾರತೀಯ ಜನತಾ ಸಂಘ ಪ್ರಾರಂಭವಾಯಿತು. 1977ರಲ್ಲಿ ಭಾರತೀಯ ಜನತಾ ಪಕ್ಷವಾಗಿ ಮಾರ್ಪಾಡಾಯಿತು.1980 ಏಪ್ರಿಲ್ 6 ರಂದು ಭಾರತೀಯ ಜನತಾ ಪಕ್ಷವಾಗಿ ಉದಯವಾಯಿತು. ಪಕ್ಷದ ಸಾಧನೆ ಕುರಿತು ತಿಳಿಸಿದರು.

Also read: ಶಿವಮೊಗ್ಗ | ಡಿವಿಎಸ್ ವಿಶ್ರಾಂತ ಪ್ರಾಚಾರ್ಯ ವಿ. ದೇವೇಂದ್ರ ವಿಧಿವಶ

ವಾರ್ಡ್ ಅಧ್ಯಕ್ಷ ದೂಪ ಗಣೇಶ್, ಸೂಡ ಮಾಜಿ ಅಧ್ಯಕ್ಷ ಎನ್.ಜೆ. ನಾಗರಾಜ್, ನಗರಸಭಾ ಮಾಜಿ ಅಧ್ಯಕ್ಷ ಎಂ. ಶಂಕರ್, ವಾರ್ಡ್ ಪ್ರಧಾನ ಕಾರ್ಯದರ್ಶಿ ರಾಜೇಂದ್ರ, ಸತೀಶ್, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದಿನೇಶ್, ಸಂಜಯ್, ಶಕ್ತಿ ಕೇಂದ್ರದ ಅಧ್ಯಕ್ಷ ಮುರುಗನ್ ಹಾಗೂ ರಾಜೇಶ್ ಕಾಮತ್, ಚಂದ್ರಶೇಖರ್ ಹಾಗೂ ಬೂತ್ ಕಾರ್ಯಕರ್ತರು, ಪ್ರಮುಖರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0026.mp4

                         

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಡಿವಿಎಸ್ ವಿಶ್ರಾಂತ ಪ್ರಾಚಾರ್ಯ ವಿ. ದೇವೇಂದ್ರ ವಿಧಿವಶ

Next Post

ಮೊಬೈಲ್ ಗೀಳಿನಿಂದ ಮಕ್ಕಳನ್ನು ದೂರವಿಡಲು ಶಿಬಿರಗಳು ಸಹಕಾರಿ: ಮಮತಾ ಅಭಿಪ್ರಾಯ

kalpa News

kalpa News

Next Post
ಮೊಬೈಲ್ ಗೀಳಿನಿಂದ ಮಕ್ಕಳನ್ನು ದೂರವಿಡಲು ಶಿಬಿರಗಳು ಸಹಕಾರಿ: ಮಮತಾ ಅಭಿಪ್ರಾಯ

ಮೊಬೈಲ್ ಗೀಳಿನಿಂದ ಮಕ್ಕಳನ್ನು ದೂರವಿಡಲು ಶಿಬಿರಗಳು ಸಹಕಾರಿ: ಮಮತಾ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL