No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾರ್ಚ್ 6ರಿಂದ ನಾಲ್ಕು ದಿನಗಳ ಕಾಲ ಮಹಿಳಾ ರಂಗೋತ್ಸವ: ಸಂದೇಶ ಜವಳಿ

kalpa News by kalpa News
March 3, 2021
in ಶಿವಮೊಗ್ಗ
0
ಮಾರ್ಚ್ 6ರಿಂದ ನಾಲ್ಕು ದಿನಗಳ ಕಾಲ ಮಹಿಳಾ ರಂಗೋತ್ಸವ: ಸಂದೇಶ ಜವಳಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಶಿವಮೊಗ್ಗ ರಂಗಾಯಣ ಮೊದಲ ಬಾರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 6ರಿಂದ 9ರವರೆಗೆ ನಾಲ್ಕು ದಿನಗಳ ಕಾಲ ಮಹಿಳಾ ನಾಟಕೋತ್ಸವ ಜೀವನ್ಮುಖಿ ಆಯೋಜಿಸಿದೆ ಎಂದು ರಂಗಾಯಣದ ನಿರ್ದೇಶಕ ಸಂದೇಶ್ ಜವಳಿ ತಿಳಿಸಿದರು.

ಮಹಿಳೆಯರನ್ನು ರಂಗಭೂಮಿಯತ್ತ ಸೆಳೆದು ಕನ್ನಡ ರಂಗಭೂಮಿಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಾಲ್ಕು ದಿನಗಳ ಉತ್ಸವದಲ್ಲಿ ಮಹಿಳಾ ವಿಚಾರಗಳನ್ನು ಪ್ರಧಾನವಾಗಿ ಹೊಂದಿರುವ ಅತ್ಯುತ್ತಮ ನಾಟಕಗಳ ಪ್ರದರ್ಶನ, ಏಕವ್ಯಕ್ತಿರಂಗ ಪ್ರಯೋಗ, ವಿಚಾರಗೋಷ್ಠಿ ಮತ್ತು ರಂಗಗೀತೆಗಳ ಕಾರ್ಯಯಕ್ರಮಗಳು ನಡೆಯಲಿವೆ ಎಂದು ಹೇಳಿದರು.


ಮಾರ್ಚ್ 6ರ ಶನಿವಾರ ಖ್ಯಾತ ವೈದ್ಯೆ ರಜನಿ ಎ ಪೈ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮೇಯರ್ ಸುವರ್ಣ ಶಂಕರ್, ರಂಗಸಮಾಜ ಸದಸ್ಯ ಆರ್.ಎಸ್. ಹಾಲಸ್ವಾಮಿ ಭಾಗವಹಿಸುವರು. ನಿರ್ದೇಶಕ ಸಂದೇಶ್ ಜವಳಿ ಅಧ್ಯಕ್ಷತೆ ವಹಿಸುವರು. ಉದ್ಘಾಟನಾ ಸಮಾರಂಭದ ನಂತರ ರಂಗ ಕಲಾವಿದೆ ಗಾಯಕಿ ಸವಿತಕ್ಕ ಅವರು ಅಭಿನಯಿಸಿದ, ರಂಗನಿರ್ದೇಶಕ ಕೃಷ್ಣಮೂರ್ತಿ ಕವತ್ತಾರ್ ನಿರ್ದೇಶನದ ಏಕವ್ಯಕ್ತಿ ನಾಟಕ ಉಧೋಉಧೋ ಎಲ್ಲವ್ವ ಪ್ರದರ್ಶನಗೊಳ್ಳಲಿದೆ ಎಂದರು.

ಮಾರ್ಚ್ 7ರ ಭಾನುವಾರ ಸಂಜೆ 6:30ಕ್ಕೆ ಬೆಂಗಳೂರಿನ ರಂಗಪಯಣ ಪ್ರಸ್ತುತಿಯ ರಾಜ್‌ಗುರು ಹೊಸಕೋಟೆ ನಿರ್ದೇಶನದ, ಪ್ರವೀಣ್ ಸೂಡ ರಚನೆಯ ಗುಲಾಬಿ ಗ್ಯಾಂಗ್-ಭಾಗ 1 ನಾಟಕ ಪ್ರದರ್ಶನ ನಡೆಯಲಿದೆ ಎಂದು ಹೇಳಿದರು.


ಮಾರ್ಚ್ 8ರ ಸೋಮವಾರ ಬೆಳಿಗ್ಗೆ 10:15ರಿಂದ `ಕನ್ನಡರಂಗ ಭೂಮಿಯಲ್ಲಿ ಮಹಿಳೆಯರು ಅಂದು ಮತ್ತು ಇಂದು ಎಂಬ ವಿಚಾರವಾಗಿ ಸಂವಾದ ಏರ್ಪಡಿಸಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಹೆಗ್ಗೋಡಿನ ರಂಗಕರ್ಮಿ ವಿದ್ಯಾಹೆಗಡೆ ಭಾಗವಹಿಸುವರು ಎಂದು ಹೇಳಿದರು.

ಗೋಷ್ಠಿಯ ಅಧ್ಯಕ್ಷತೆಯನ್ನು ನೃತ್ಯ ಕಲಾವಿದೆ ಮತ್ತು ಮನೋವೈದ್ಯೆ ಡಾ.ಕೆ.ಎಸ್.ಪವಿತ್ರ ವಹಿಸುವರು. ಬೆಂಗಳೂರಿನ ರಂಗಕರ್ಮಿ ನಯನಸೂಡ ಭಾಗವಹಿಸುವರು. ವಿಚಾರಗೋಷ್ಠಿಯ ನಂತರ ಯುವ ರಂಗಕರ್ಮಿ ಕು.ಮೇದಿನಿ ಕೆಳಮನೆ ಇವರು ನಿರ್ದೇಶಿಸಿದ, ವೈದೇಹಿ ಕಥೆ ಆಧಾರಿತ ದಾಳಿ ಕಿರು ಚಲನಚಿತ್ರ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.

ಮಧ್ಯಾಹ್ನ 12:30ರಿಂದ 1:30ರವರೆಗೆ ಶಿವಮೊಗ್ಗದ ಮಧುರ ಕಲಾವೃಂದ ವತಿಯಿಂದ ಗಾಯಕಿ ನಾಗರತ್ನ ನೇತೃತ್ವದಲ್ಲಿ ರಂಗಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ. ಸಂಜೆ 6:30ರಿಂದ ಗುಲಾಬಿ ಗ್ಯಾಂಗ್ ಭಾಗ-2 ನಾಟಕ ಪ್ರದರ್ಶನವಿರುತ್ತದೆ ಎಂದರು.

ಮಾರ್ಚ್ 9ರ ಮಂಗಳವಾರ ಸಂಜೆ 6:30ಕ್ಕೆ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎಮ್.ಎಲ್.ವೈಶಾಲಿ ಮತ್ತು ಅಪರ ಜಿಲ್ಲಾಧಿಕಾರಿ .ಜಿ.ಅನುರಾಧ ಭಾಗವಹಿಸುವರು. ರಂಸಮಾಜದ ಸದಸ್ಯೆ ಡಾ.ಹೆಲನ್ ಉಪಸ್ಥಿತರಿರುವರು ಎಂದರು.

ಸಭಾ ಕಾರ್ಯಯಕ್ರಮದ ನಂತರ ಶಿವಮೊಗ್ಗದ ಸಹಚೇತನ ನಾಟ್ಯಾಲಯ ವತಿಯಿಂದ ನೃತ್ಯಗುರು ಸಹನಾಚೇತನ್ ನಿರ್ದೇಶನದಲ್ಲಿ ಡಾ.ಎ.ಜಿ.ಗೋಪಾಲಕೃಷ್ಣ ಕೊಳ್ತಾಯ ರಚನೆಯ ಶರಣೆಅಕ್ಕಮಹಾದೇವಿಯ ಜೀವನಗಾಥೆಯ ದಾಕ್ಷಿಣಾತ್ಯ ತಪಸ್ವಿನಿ ನೃತ್ಯ ನಾಟಕ ಪ್ರದರ್ಶನ ನಡೆಯಲಿದೆ ಎಂದರು.

ಮಹಿಳಾ ರಂಗೋತ್ಸವದ ನಾಟಕ ಪ್ರದರ್ಶನಗಳಿಗೆ ಪ್ರತಿ ನಾಟಕಕ್ಕೆ ೩೦ರೂ. ಪ್ರವೇಶ ಶುಲ್ಕವಿದ್ದು, ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಂಗಚಟುವಟಿಕೆಗಳನ್ನು ಪ್ರೋತ್ಸಾಹಿಸಬೇಕೆಂದು ಅವರು ಮನವಿ ಮಾಡಿದರು. ರಂಗಸಮಾಜ ಸದಸ್ಯ ಹಾಲಸ್ವಾಮಿ, ರಂಗಾಯಣ ಆಡಳಿತಾಧಿಕಾರಿ ಶಫಿ ಸಾದುದ್ದೀನ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsSandesh JavaliShimogaShivamoggaShivamogga NewsShivamogga Rangayanaಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆರೋಗ್ಯ ತಪಾಸಣಾ ಶಿಬಿರಗಳಿಂದ ಬಡವರಿಗೆ ಅನುಕೂಲ: ಮುತ್ತುರಾಜು

Next Post

ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ಮುಂದೂಡಿಕೆ

kalpa News

kalpa News

Next Post

ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ಮುಂದೂಡಿಕೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL