No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

kalpa News by kalpa News
April 22, 2026
in ಶಿವಮೊಗ್ಗ
0
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯಲ್ಲಿ ಕೆಎಫ್‍ಡಿ(ಮಂಗನ ಖಾಯಿಲೆ)ಗಾಗಿ Monkeypox ನಾಲ್ಕು ಜನರು ಬಲಿಯಾಗಿದ್ದಾರೆ. ಅದರಲ್ಲಿ ಹೊಸನಗರ-ಸಾಗರದಲ್ಲಿ ತಲಾ ಒಂದು, ತೀರ್ಥಹಳ್ಳಿಯಲ್ಲಿ ಇಬ್ಬರು ಸಾವು ಕಂಡಿದ್ದಾರೆ. ಈಗಾಗಲೇ ಆರೋಗ್ಯ ಸಚಿವರು, ಜಿಲ್ಲೆಗೆ ಭೇಟಿನೀಡಿ ಕೆಎಫ್‍ಡಿ ಬಗ್ಗೆ ಮುಂಜಾಗ್ರತೆ ಕ್ರಮಗಳ ಬಗ್ಗೆ ಸಭೆಮಾಡಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಎಲ್ಲಾ ತಾಲ್ಲೂಕು ಗಳಲ್ಲಿಯೂ ತಹಶೀಲ್ದಾರ್ ಅಧ್ಯಕ್ಷತೆಯನ್ನು ಸಮನ್ವಯ ಸಮಿತಿಯನ್ನು ರಚಿಸಲಾಗಿದೆ ಎಂದು ಸಚಿವ ಮಧುಬಂಗಾರಪ್ಪ Minister Madhu Bangarappa ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗನ ಕಾಯಿಲೆ ಕುರಿತು ಜ್ವರ ಸಮೀಕ್ಷೆ ಮಾಡಲಾಗುತ್ತಿದೆ. ಮಂಗಗಳ ಅಸಹಜ ಸಾವಿನ ಬಗ್ಗೆಯೂ ಸಮೀಕ್ಷೆ ನಡೆಸಲಾಗುತ್ತದೆ. ಇದಕ್ಕೆ ಔಷಧಿ ಇಲ್ಲ. ಆದರೂ ಕೂಡ ಕಾಡಿಗೆ ಮತ್ತು ತೋಟಗಳಿಗೆ ತೆರಳುವವರಿಗೆ ಡೇಪಾ ತೈಲ ವಿತರಿಸಲಾಗಿದೆ. ಇದರ ಜೊತೆಗೆ ಜ್ವರ ಪರೀಕ್ಷೆಯನ್ನು ಕೂಡ ಜಿಲ್ಲಾದ್ಯಂತ ಮಾಡಲಾಗಿದೆ ಎಂದರು.
ಹೊಸನಗರ ತಾಲ್ಲೂಕಿನಲ್ಲಿ 1488 ರಕ್ತ ಮಾದರಿಯನ್ನ, ಸಾಗರ ತಾಲ್ಲೂಕಿನಲ್ಲಿ 2640, ತೀರ್ಥಹಳ್ಳಿಯಲ್ಲಿ 2451, ಶಿಕಾರಿಪುರದಲ್ಲಿ 266, ಭದ್ರಾವತಿಯಲ್ಲಿ 147, ಸೊರಬದಲ್ಲಿ 256, ಶಿವಮೊಗ್ಗ ತಾಲ್ಲೂಕಿನಲ್ಲಿ 110 ಪರೀಕ್ಷೆಯನ್ನು ಮಾಡಲಾಗಿದ್ದು, ಒಟ್ಟು 104 ಜನರಿಗೆ ಪಾಸಿಟಿವ್ ಎಂದು ಗೊತ್ತಾಗಿದೆ. 81 ಜನರು ಗುಣಮುಖರಾಗಿದ್ದಾರೆ. ಇನ್ನೂ 19ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಮೊಗ್ಗ, ಸೊರಬ, ಭದ್ರಾವತಿ ತಾಲ್ಲೂಕುಗಳಲ್ಲಿ ಯಾರಿಗೂ ಪಾಸಿಟಿವ್ ಇಲ್ಲ ಎಂದು ವಿವರ ನೀಡಿದರು.

ಮಹಿಳಾ ಮೀಸಲಾತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ 2023ರಲ್ಲಿಯೇ ಮೀಸಲಾತಿಗೆ ಒಪ್ಪಿಗೆ ಸಿಕ್ಕಿತ್ತು.  ರಾಷ್ಟ್ರಪತಿಗಳ ಅಂಕಿತವಾಗಿತ್ತು. ಆದರೂ ಕೂಡ ಏಕೆ ಜಾರಿಗೆ ತರಲಿಲ್ಲ ? ಇದರ ಹಿಂದೆ ರಾಜಕೀಯ ಹಿತಾಸಕ್ತಿ ಇದೆ ಅಷ್ಟೇ ಎಂದರು.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್‍ಗೆ ಸಂಬಂಧಿಸಿದಂತೆ ಕಾಮಗಾರಿ ಕಾರ್ಯಗಳು ಚುರುಕಾಗಿವೆ. ಆಗಷ್ಟ್ ತಿಂಗಳೊಳಗೆ ಮುಗಿಯಲಿದ್ದು ಇಂಡಿಗೂ ವಿಮಾನ ಹಾರಾಟಕ್ಕೆ ಸಂಬಂಧಿಸಿದಂತೆ ಸಂಚಾರ ಮುಂದುವರಿಸುವಂತೆ ರಾಜ್ಯ ಕೈಗಾರಿಕಾ ಸಚಿವರಿಗೆ ಮನವಿ ಮಾಡಿದ್ದೇನೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಜವಳಿ ಅಭಿವೃದ್ಧಿ ನಿಗಮದ ಕೆ.ಚೇತನ್‍ಗೌಡ, ಜಿಲ್ಲಾ ವಕ್ತಾರ ಜಿ.ಡಿ. ಮಂಜುನಾಥ್, ಪ್ರಮುಖರಾದ ಕಲಿಂಪಾಷಾ, ಶಿವಕುಮಾರ್, ಶಿವಣ್ಣ, ಸಿದ್ಧಪ್ಪ, ಗಿತೇಂದ್ರ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2024/04/VID-20240426-WA0008.mp4

   

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMinister Madhu BangarappaMonkeyPoxNews in KannadaNews KannadaShimogaShivamoggaNewsಮಂಗನ ಖಾಯಿಲೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧುಬಂಗಾರಪ್ಪ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

Next Post

ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

kalpa News

kalpa News

Next Post
ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL