No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Sunday, August 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಒಂದೇ ದಿನದಲ್ಲಿ 11,786 ಮಹಿಳೆಯರಿಗೆ ಉಚಿತ ಇಸಿಜಿ ಪರೀಕ್ಷೆ | ನಾರಾಯಣ ಹೆಲ್ತ್ ಹೊಸ ದಾಖಲೆ

ಕೇಂದ್ರ ಸರ್ಕಾರ ಸ್ವಸ್ಥ ನಾರಿ, ಸಶಕ್ತ ಪರಿವಾರ ಅಭಿಯಾನದ ಭಾಗವಾಗಿ ನಡೆದ ಯೋಜನೆಗೆ ಅಭೂತಪೂರ್ವ ಪ್ರತಿಕ್ರಿಯೆ

kalpa News by kalpa News
September 18, 2025
in ಶಿವಮೊಗ್ಗ
0
ಒಂದೇ ದಿನದಲ್ಲಿ 11,786 ಮಹಿಳೆಯರಿಗೆ ಉಚಿತ ಇಸಿಜಿ ಪರೀಕ್ಷೆ | ನಾರಾಯಣ ಹೆಲ್ತ್ ಹೊಸ ದಾಖಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭಾರತದ ಅತ್ಯಂತ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆ ಆಗಿರುವ ನಾರಾಯಣ ಹೆಲ್ತ್, #Narayana Health ಕೇಂದ್ರ ಸರ್ಕಾರದ ಸ್ವಸ್ಥ ನಾರಿ, ಸಶಕ್ತ ಪರಿವಾರ ಅಭಿಯಾನದ ಭಾಗವಾಗಿ ಸೆ.17ರಂದು ಒಂದೇ ದಿನದಲ್ಲಿ ತನ್ನ 20ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ 11,786 ಮಹಿಳೆಯರಿಗೆ ಉಚಿತ ಇಸಿಜಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿ ದಾಖಲೆ ಬರೆದಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ #PM Narendra Modi ಅವರು ದೇಶದ ಮಹಿಳೆಯರು ಮತ್ತು ಮಕ್ಕಳಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಸೆಪ್ಟೆಂಬರ್ 17ರಂದು ಸ್ವಸ್ಥ ನಾರಿ, ಸಶಕ್ತ ಪರಿವಾರ ಅಭಿಯಾನವನ್ನು ಆರಂಭಿಸಿದರು. ಈ ಯೋಜನೆಗೆ ಕೈ ಜೋಡಿಸಿದ ನಾರಾಯಣ ಹೆಲ್ತ್‌ ಈ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳ ಜೊತೆ ಖಾಸಗಿ ವೈದ್ಯಕೀಯ ಸಂಸ್ಥೆಗಳು ಕೆಲಸ ಮಾಡಬೇಕಾದ ಮಹತ್ವವನ್ನು ಸಾರಿದೆ.
ನಾರಾಯಣ ಹೆಲ್ತ್‌ ನ ಈ ಅಭಿಯಾನದಲ್ಲಿ ಮಹಾನಗರಗಳಿಂದ ಹಿಡಿದು 2ನೇ ಮತ್ತು 3ನೇ ಹಂತದ ನಗರಗಳ ಮಹಿಳೆಯರು ಕೂಡ ಉತ್ಸಾಹದಿಂದ ಭಾಗವಹಿಸಿದರು. ನಾರಾಯಣ ಹೆಲ್ತ್‌ ನ ಆಸ್ಪತ್ರೆಗಳು, ಹಾರ್ಟ್ ಸೆಂಟರ್ ಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬೆಳಿಗ್ಗೆ 9:00 ರಿಂದ ಸಂಜೆ 5:00 ರವರೆಗೆ ತೆರೆದಿದ್ದು, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಯಾವುದೇ ತೊಡಕು ಉಂಟಾಗದ ರೀತಿಯಲ್ಲಿ ಇಸಿಜಿ ಪರೀಕ್ಷೆಯನ್ನು ನಡೆಸಲಾಯಿತು.

ವಿಶೇಷವೆಂದರೆ ಸಹ್ಯಾದ್ರಿ ನಾರಾಯಣ ನಲ್ಲಿ ಒಂದೇ ದಿನದಲ್ಲಿ350 ಸಂಖ್ಯೆಯ ಇಸಿಜಿ ಪರೀಕ್ಷೆಗಳು ನಡೆಯಿತು.

ಈ ಕುರಿತು ಮಾತನಾಡಿದ ನಾರಾಯಣ ಹೆಲ್ತ್‌ ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಡಾ. ದೇವಿ ಶೆಟ್ಟಿ ಅವರು, “ಒಂದೇ ದಿನದಲ್ಲಿ 10,000 ಇಸಿಜಿ ಪರೀಕ್ಷೆ ನಡೆಸಿದ್ದು ನಮಗೆ ಖುಷಿ ಕೊಟ್ಟಿದೆ. ಐದು ಸಾವಿರ ಅನ್ನುವುದು ಕೇವಲ ಸಂಖ್ಯೆಯಲ್ಲ, ಬದಲಿದೆ ಇದು ಹೃದಯದ ಆರೋಗ್ಯ ಪಾಲಿಸುವುದು ಮುಖ್ಯ ಎಂದು ಅರಿತುಕೊಂಡು ಆ ನಿಟ್ಟಿನಲ್ಲಿ ಹೆಜ್ಜೆ ಇಟ್ಟ ಮಹಿಳೆಯರ ಯಶಸ್ಸು. ನಾರಾಯಣ ಹೆಲ್ತ್‌ ನಲ್ಲಿ ನಾವು ರೋಗ ತಡೆಗಟ್ಟುವ ಚಿಕಿತ್ಸೆಯೇ ಆರೋಗ್ಯವಂತ ರಾಷ್ಟ್ರದ ಅಡಿಪಾಯ ಎಂದು ನಂಬಿದ್ದೇವೆ ಮತ್ತು ಆ ನಂಬಿಕೆಗೆ ಪೂರಕವಾಗಿ ಸ್ವಸ್ಥ ನಾರಿ, ಸಶಕ್ತ ಪರಿವಾರ ಯೋಜನೆ ಮೂಡಿ ಬಂದಿದೆ” ಎಂದು ಹೇಳಿದರು.
ನಾರಾಯಣ ಹೆಲ್ತ್‌ ನ ಗ್ರೂಪ್ ಸಿಇಓ ಡಾ. ಇಮ್ಯಾನುಯೆಲ್ ರೂಪರ್ಟ್ ಅವರು ಮಾತನಾಡಿ, “ದೇಶಾದ್ಯಂತ ನಾವು ಅಭೂತಪೂರ್ವ ಪ್ರತಿಕ್ರಿಯೆಯನ್ನು ಪಡೆದಿದ್ದೇವೆ. ರೋಗ ತಡೆಗಟ್ಟುವ ಚಿಕಿತ್ಸೆಯ ಕುರಿತು ಜಾಗೃತಿ ಹೆಚ್ಚುತ್ತಿರುವುದಕ್ಕೆ ಈ ಅದ್ಭುತ ಪ್ರತಿಕ್ರಿಯೆಯೇ ಸಾಕ್ಷಿಯಾಗಿದೆ. ಈ ಮೂಲಕ ನಾವು ಕೇವಲ ಪ್ರಮುಖ ನಗರಗಳ ಮಹಿಳೆಯರನ್ನು ಮಾತ್ರವೇ ತಲುಪಿಲ್ಲ, ಬದಲಿಗೆ ಚಿಕ್ಕ ಪಟ್ಟಣಗಳ ಮಹಿಳೆಯರೂ ಇಸಿಜಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮಾಡಿದ್ದೇವೆ. 20ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿನ ನಮ್ಮ ತಂಡಗಳು ಈ ಯೋಜನೆಯನ್ನು ಯಶಸ್ವಿಗೊಳಿಸಲು ದಣಿವರಿಯದೆ ಶ್ರಮಿಸಿವೆ. ಈ ಯಶಸ್ಸು ನಾರಾಯಣ ಹೆಲ್ತ್‌ ನ ಸಾಮರ್ಥ್ಯವನ್ನು ತೋರಿಸಿಕೊಟ್ಟಿದೆ” ಎಂದು ಹೇಳಿದರು.

ಭಾರತದಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಂದ ಶೇ.25ರಷ್ಟು ಸಾವುಗಳು ಉಂಟಾಗುತ್ತಿದ್ದು, ಇದರಲ್ಲಿ ಬಹುಪಾಲು ಮಹಿಳೆಯರೇ ಇದ್ದಾರೆ. ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ಸ್ಟಡಿಯ ಪ್ರಕಾರ ಭಾರತದ ಮಹಿಳೆಯರಲ್ಲಿ ಉಂಟಾಗುತ್ತಿರುವ ಸಾವಿಗೆ ಹೃದಯ ಕಾಯಿಲೆಯೇ ಪ್ರಮುಖ ಕಾರಣವಾಗಿದೆ. ಶೇ.18ರಷ್ಟು ಮಹಿಳೆಯರು ಹೃದಯ ಸಮಸ್ಯೆಯಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಹೀಗಾಗಿ ಮಹಿಳೆಯರ ಆರೋಗ್ಯ ರಕ್ಷಣೆ ಕಡೆಗೆ ಗಮನ ಹರಿಸಿರುವ ನಾರಾಯಣ ಹಾಸ್ಪಿಟಲ್ ಈ ಮಹತ್ವದ ಕ್ರಮ ಕೈಗೊಂಡಿದೆ.

ಉಚಿತ ಇಸಿಜಿ ಅಭಿಯಾನವು ನಾರಾಯಣ ಹೆಲ್ತ್‌ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ. 2023ರಲ್ಲಿ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯು ಒಂದೇ ಸ್ಥಳದಲ್ಲಿ 24 ಗಂಟೆಗಳಲ್ಲಿ 3,797 ಇಸಿಜಿಗಳನ್ನು ನಡೆಸಿ ಗಿನ್ನಿಸ್ ವಿಶ್ವ ದಾಖಲೆಯನ್ನು ಸ್ಥಾಪಿಸಿತ್ತು. ಇದೀಗ ನಾರಾಯಣ ಹೆಲ್ತ್ ತನ್ನ ದಾಖಲೆಯನ್ನು ತಾನೇ ಮುರಿದು ಹೊಸ ದಾಖಲೆ ಬರೆದಿದೆ.
ನಾರಾಯಣ ಹೆಲ್ತ್ ಕುರಿತು:

ಡಾ. ದೇವಿ ಶೆಟ್ಟಿ ಸ್ಥಾಪಿಸಿರುವ ನಾರಾಯಣ ಹೆಲ್ತ್ ಸಂಸ್ಥೆಯ ಕೇಂದ್ರ ಕಚೇರಿ ಬೆಂಗಳೂರಿನಲ್ಲಿದೆ ಮತ್ತು ಈ ಸಂಸ್ಥೆಯು ಜಾಗತಿಕ ಮಟ್ಟದ ವೈದ್ಯಕೀಯ ಸೇವಾ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಪಡೆದಿದೆ. ಭಾರತದ ಅತಿದೊಡ್ಡ ವೈದ್ಯಕೀಯ ಸೇವೆ ಒದಗಿಸುವ ಸಂಸ್ಥೆಗಳಲ್ಲಿ ಒಂದಾಗಿರುವ ನಾರಾಯಣ ಹೆಲ್ತ್ ಸಂಸ್ಥೆಯು ಭಾರತ ಮತ್ತು ಕೆರಿಬಿಯನ್‌ ಪ್ರದೇಶಗಳಲ್ಲಿ ಪ್ರಾಥಮಿಕ, ದ್ವಿತೀಯ ಹಂತದ ಮತ್ತು ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಸೇವೆಗಳನ್ನು ಒದಗಿಸುತ್ತಾ ಬಂದಿದ್ದು, ಬಹಳ ಪ್ರಸಿದ್ಧವಾಗಿದೆ. ಸಂಸ್ಥೆಯು ವಿವಿಧ ವೈದ್ಯಕೀಯ ವಿಭಾಗಗಳಲ್ಲಿ ಗುಣಮಟ್ಟದ ಕೇಂದ್ರಗಳು ಮತ್ತು 18,822ರಷ್ಟು ವೃತ್ತಿಪರರ ತಂಡವನ್ನು ಹೊಂದಿದೆ. ಇದರಲ್ಲಿ 3,868 ನುರಿತ ವೈದ್ಯರು ಮತ್ತು ತಜ್ಞರು ಇದ್ದಾರೆ. ಅತ್ಯುತ್ತಮ ಸೌಲಭ್ಯ ಮತ್ತು ತಂಡಗಳ ಮೂಲಕ ಉತ್ಕೃಷ್ಟ ಮಟ್ಟದ ವೈದ್ಯಕೀಯ ಸೇವೆ ಒದಗಿಸುತ್ತಿದೆ.

ನಾರಾಯಣ ಒನ್ ಹೆಲ್ತ್ (ಎನ್‌ಎಚ್ ಇಂಟಿಗ್ರೇಟೆಡ್ ಕೇರ್) ಮತ್ತು ನಾರಾಯಣ ಹೆಲ್ತ್ ಇನ್ಶೂರೆನ್ಸ್ ಇವು ನಾರಾಯಣ ಹೆಲ್ತ್‌ ನ ಅಂಗಸಂಸ್ಥೆಗಳಾಗಿವೆ.

ಹೆಚ್ಚಿನ ಮಾಹಿತಿಗಾಗಿ, ಭೇಟಿ ನೀಡಿ: https://www.narayanahealth.org/

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNarayana HealthNews in KannadaNews KannadaPM Narendra ModiShimogaShivamoggaNewsನಾರಾಯಣ ಹೆಲ್ತ್ಪ್ರಧಾನ ಮಂತ್ರಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Robotic Nephrectomy Brings Relief to Patient with Rare Kidney Condition

Next Post

ರಾಜ್ಯ ಸರ್ಕಾರ ರೈತರ ಸಾಲಮನ್ನಾ, ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡ್ಬೇಕು: ನಿಖಿಲ್ ಕುಮಾರಸ್ವಾಮಿ

kalpa News

kalpa News

Next Post
ರಾಜ್ಯ ಸರ್ಕಾರ ರೈತರ ಸಾಲಮನ್ನಾ, ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡ್ಬೇಕು: ನಿಖಿಲ್ ಕುಮಾರಸ್ವಾಮಿ

ರಾಜ್ಯ ಸರ್ಕಾರ ರೈತರ ಸಾಲಮನ್ನಾ, ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡ್ಬೇಕು: ನಿಖಿಲ್ ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL