No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

kalpa News by kalpa News
March 26, 2026
in ಶಿವಮೊಗ್ಗ
1
ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಡ್ ಮ್ಯಾನೇಜ್‌ಮೆಂಟ್ #PESITM ಸಂಸ್ಥೆಯು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸದಾ ಬದ್ಧವಾಗಿದ್ದು ದ್ವಿತೀಯ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗಾಗಿ ಮಾ.30ರಂದು ಬೆಳಿಗ್ಗೆ 9:20ರಿಂದ ಉಚಿತ MOCK Test – 2026  ಪರೀಕ್ಷೆಯನ್ನು ಆಯೋಜಿಸುತ್ತಿದೆ.

ವಿದ್ಯಾರ್ಥಿಗಳಿಗೆ CET ಪರೀಕ್ಷೆಯ ಮಾದರಿಯ ನೈಜ ಅನುಭವವನ್ನು ಪಡೆಯಲು ಅವಕಾಶವನ್ನು ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದ್ದು, ಈ ಪರೀಕ್ಷೆಯ ಮೂಲಕ ವಿದ್ಯಾರ್ಥಿಗಳು ಸಂಬಂಧಿತ ಪ್ರಶ್ನೆಗಳ ಅಭ್ಯಾಸ, ಸಮಯದ ನಿರ್ವಹಣೆ ಹಾಗೂ ತಮ್ಮ ಪರೀಕ್ಷಾ ಸಿದ್ಧತೆಯ ಮೌಲ್ಯಮಾಪನವನ್ನು ಮಾಡಿಕೊಳ್ಳಲು ನೆರವಾಗುವುದಾಗಿದೆ.
ಈ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ತುಂಬುವುದಲ್ಲದೆ ಸಕಾರಾತ್ಮಕ ಚಿಂತನೆಗಳನ್ನು ಮೂಡಿಸಿ ಯಶಸ್ಸಿನ ಪಯಣವನ್ನು ಆರಂಭಿಸುವಲ್ಲಿ ಪ್ರೇರಣೆಯನ್ನು ಸಹ ನೀಡುವುದಾಗಿದೆ. ವಿಶೇಷವಾಗಿ ಈ ಅಣುಕು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ 20,000ರೂ. ಮೌಲ್ಯದ ನಗದು ಬಹುಮಾನ ಹಾಗೂ ಮುಂದಿನ ವಿದ್ಯಾಭ್ಯಾಸಕ್ಕಾಗಿ AI ಪ್ಲಾರ್ಟ್‌ಫಾರ್ಮ್ ಕೂಪನ್‌ಗಳನ್ನು ನೀಡಲಾಗುವುದು.

ಮಲೆನಾಡಿನ ಪರಿಸರದ ಸುತ್ತಮುತ್ತಲಿನ ಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಈ ಸುವರ್ಣಾವಕಾಶದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಈ ಮೂಲಕ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ 9742237212 ಅಥವಾ 9480226187 ಸಂಖ್ಯೆಗಳಿಗೆ ಕರೆ ಮಾಡಬಹುದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: CETKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMOCK TestNews in KannadaNews KannadaPESITMShimogaShivamoggaNewsಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಡ್ ಮ್ಯಾನೇಜ್‌ಮೆಂಟ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮಡಿಕೇರಿ | ಬೇಸಿಗೆ ಶಿಬಿರ | ಏನೆಲ್ಲಾ ಹೇಳಿಕೊಡಲಾಗುತ್ತದೆ? ಇಲ್ಲಿದೆ ಮಾಹಿತಿ

Next Post

ಗದಗ-ಹೋಟಗಿ ಡಬ್ಲಿಂಗ್ ಯೋಜನೆ ಪೂರ್ಣ | ಆಲಮಟ್ಟಿ-ವಂದಾಲ ವಿಭಾಗ ಚಾಲನೆ

kalpa News

kalpa News

Next Post
ಗದಗ-ಹೋಟಗಿ ಡಬ್ಲಿಂಗ್ ಯೋಜನೆ ಪೂರ್ಣ | ಆಲಮಟ್ಟಿ-ವಂದಾಲ ವಿಭಾಗ ಚಾಲನೆ

ಗದಗ-ಹೋಟಗಿ ಡಬ್ಲಿಂಗ್ ಯೋಜನೆ ಪೂರ್ಣ | ಆಲಮಟ್ಟಿ-ವಂದಾಲ ವಿಭಾಗ ಚಾಲನೆ

Comments 1

  1. Pingback: ಗದಗ-ಹೋಟಗಿ ಡಬ್ಲಿಂಗ್ ಯೋಜನೆ ಪೂರ್ಣ | ಆಲಮಟ್ಟಿ-ವಂದಾಲ ವಿಭಾಗ ಚಾಲನೆ » kalpa.news

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!