No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Wednesday, August 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕ್ರೀಡೆಯಿಂದ ಪರಸ್ಪರರಲ್ಲಿ ಸ್ನೇಹಮಹಿ ವಾತವಾರಣ ವೃದ್ಧಿ: ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್

kalpa News by kalpa News
August 13, 2022
in ಶಿವಮೊಗ್ಗ
0
ಕ್ರೀಡೆಯಿಂದ ಪರಸ್ಪರರಲ್ಲಿ ಸ್ನೇಹಮಹಿ ವಾತವಾರಣ ವೃದ್ಧಿ: ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕ್ರೀಡೆಯಿಂದ ದೇಹ, ಮನಸ್ಸು ಸದೃಢವಾಗುವರ ಜೊತೆಗೆ ಕಿನ್ನತೆ ದೂರವಾಗುತ್ತದೆ, ಬಾಲ್ಯದಲ್ಲೇ ಮಕ್ಕಳಿಗೆ ಕ್ರೀಡೆ ಬಗ್ಗೆ ಆಸಕ್ತಿಯನ್ನು ಬೆಳಸಬೇಕು ಎಂದು ಮಾಜಿ ಶಾಸಕ ಕೆ.ಬಿ .ಪ್ರಸನ್ನಕುಮಾರ್ Former MLA Prasannakumar ನುಡಿದರು.

ಅವರು ಇಂದು ಬೆಳಿಗ್ಗೆ ನಗರದ ರೋರ‍್ಸ್ ಕ್ಲಬ್‌ನ ಆವರಣದಲ್ಲಿ ಸ್ನೇಹಮಹಿ ಸಂಘದ ವತಿಯಿಂದ ಹಮ್ಮಿಕೊಳ್ಳಲಾದ ಎರಡು ದಿನಗಳ ಅಂತರ ಜಿಲ್ಲಾ ಮಟ್ಟದ ಸ್ನೇಹಮಹಿ ಇಂಡಿಪೆಂಡೆನ್ಸ್ ಡೇ ಕಪ್ ಓಪನ್ ಬ್ಯಾಟ್‌ಮಿಂಟನ್ ಕಪ್-2022ನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಯಿಂದ ಪರಸ್ಪರರಲ್ಲಿ ಸ್ನೇಹಮಹಿ ವಾತವಾರಣದಿಂದ ವೃದ್ಧಿಯಾಗಿ ಒಳ್ಳೆಯ ಸಂಪರ್ಕ ಸಿಗುತ್ತದೆ. ಈಗಾಗಲೇ ಶಿವಮೊಗ್ಗದಲ್ಲಿ ಸ್ನೇಹಮಹಿ ಸಂಘ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಾಗೂ ಪ್ರತಿ ವರ್ಷ ನಿರಂತರವಾಗಿ ವಿವಿಧ ರಾಜ್ಯಮಟ್ಟದ ಕ್ರೀಡೆಗಳನ್ನು ಆಯೋಜಿಸುತ್ತಾ ಬಂದಿರುವುದು ನಮ್ಮೆಲ್ಲರಿಗೂ ಹೆಮ್ಮೆಯಾಗಿದೆ. ಅಲ್ಲದೇ ಶಿವಮೊಗ್ಗದಲ್ಲಿ ರಾಜ್ಯ ಮತ್ತು ರಾಷ್ಟçಮಟ್ಟದ ಆಟಗಾರರು ತಮ್ಮ ಪ್ರತಿಭೆಯನ್ನು ತೋರಿಸಿ ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ. ಈ ನಿಟ್ಟಿನಲ್ಲಿ ಇಂದು ವಿವಿಧ ಜಿಲ್ಲೆಗಳಿಂದ ಆಗಮಿಸಿದ ಎಲ್ಲಾ ಆಟಗಾರರು ಒಳ್ಳೆಯ ಪ್ರದರ್ಶನ ನೀಡಿ ರಾಷ್ಟ್ರಮಟ್ಟದಲ್ಲಿ ಆಡುವಂತ ಶಕ್ತಿ ಸಿಗಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಜೆ.ಡಿ.ಎಸ್.ನ ಮುಖಂಡರಾದ ರಾಜ್ಯ ಪ್ರಧಾನಕಾರ್ಯದರ್ಶಿ ಎಂ. ಶ್ರೀಕಾಂತ್‌ರವರು ಮಾತನಾಡುತ್ತಾ ರೋರ‍್ಸ್ ಕ್ಲಬ್ ಈಗಾಗಲೇ ಇಂತಹ ಕ್ರೀಡೆಗಳಿಗೆ ಸಹಕಾರ ನೀಡುತ್ತಾ ಬಂದಿದೆ. ಕ್ರೀಡೆ ನಮಗೆ ಸದಾ ಸಂತೋಷ ತರುವುದರ ಮುಖಾಂತರ ಒಳ್ಳೆಯ ವತಾವರಣವನ್ನು ಸೃಷ್ಟಿ ಮಾಡುತ್ತದೆ. ಈಗಾಗಲೇ ನಮ್ಮ ಜಿಲ್ಲೆಯ ಸಾಕಷ್ಟು ಕ್ರೀಡಾಪಟುಗಳಿಗೆ ಸಹಕಾರ ನೀಡಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಸಹಕಾರ ನೀಡಿದ್ದೇವೆ ಎಂದು ನುಡಿದರು.
ಜಿಲ್ಲಾ ಸ್ಕೌಟ್ಸ್ & ಗೈಡ್ಸ್‌ನ ಮುಖ್ಯ ಆಯುಕ್ತ ಹೆಚ್.ಡಿ. ರಮೇಶ್ ಶಾಸ್ತ್ರಿ ಮಾತನಾಡಿ, ಕ್ರೀಡೆಯಿಂದ ವರ್ಷ ಕಾಮನ್‌ವೆಲ್ತ್‌ನಲ್ಲಿ ನಮ್ಮ ರಾಜ್ಯ ಹಾಗೂ ದೇಶದವರು ಅತೀ ಹೆಚ್ಚು ಪದಕಗಳನ್ನು ಗಳಿಸಿ ಹೆಮ್ಮೆಯಿಂದ ತಂದಿರುತ್ತಾರೆ ಹಾಗೆ ನಮ್ಮ ಜಿಲ್ಲೆಯಿಂದಲೂ ಕ್ರೀಡಾಪಟುಗಳು ಉನ್ನತ ಸ್ಥಾನಕ್ಕೆ ಹೋಗಲಿ ಅವರಿಗೆ ನಮ್ಮ ಸಹಕಾರ ಇರುತ್ತದೆ ಎಂದು ನುಡಿದರು.

Also read: ಉತ್ತಮ ಮಾರ್ಗದರ್ಶನದಿಂದ ಅದ್ಭುತ ಚಿಂತನೆಗಳು ಸಾಧ್ಯ: ನೃಪತುಂಗ

ಈ ಒಂದು ಟೂರ್ನಮೆಂಟ್‌ಗೆ ವಿವಿಧ ಜಿಲ್ಲೆಗಳಿಂದ ಮಹಿಳಾ ಕ್ರೀಡಾಪಟುಗಳು ಆಗಮಿಸಿದ್ದರು. ಈ ಒಂದು ಟೂರ್ನಿಯ ಅಧ್ಯಕ್ಷತೆಯನ್ನು ಸ್ನೇಹಮಹಿ ಸಂಘದ ಅಧ್ಯಕ್ಷ ಎಸ್. ಚಿನ್ನಪ್ಪ ವಹಿಸಿ ಮುಂದಿನ ದಿನಗಳಲ್ಲಿ ಇನ್ನು ರಾಜ್ಯಮಟ್ಟದ ಕ್ರೀಡೆಗಳನ್ನು ಆಯೋಜಿಸುವುದರಾಗಿ ನುಡಿದರು.
ವೇದಿಕೆಯಲ್ಲಿ ಉಪ ಮಹಪೌರ ಶಂಕರ್‌ ಗನ್ನಿ, ರೋರ‍್ಸ್ ಕ್ಲಬ್ಬಿನ ಉಪಾಧ್ಯಕ್ಷ ಕೆ. ರವಿ, ಖಜಾಂಚಿ ನಾಗರಾಜ್ ಪಾಟ್ಕರ್, ಜಿ. ವಿಜಯಕುಮಾರ್, ಎನ್. ರವಿಕುಮಾರ್, ಆಮ ಪ್ರಕಾಶ್, ವಿನಾಯಕ, ರಾಮು, ಎಂ.ಆರ್. ಬಸವರಾಜ್, ಸಹ ಕಾರ್ಯದರ್ಶಿ ಕೃಷ್ಣಣ್ಣ ಹಾಗೂ ರೋರ‍್ಸ್ ಕ್ಲಬ್ ಹಾಗೂ ಸ್ನೇಹಮಹಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Former MLA PrasannakumarKannadaNewsKannadaNews WebsiteKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಮಾಜಿ ಶಾಸಕ ಕೆ.ಬಿ .ಪ್ರಸನ್ನಕುಮಾರ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share240Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ತಮ ಮಾರ್ಗದರ್ಶನದಿಂದ ಅದ್ಭುತ ಚಿಂತನೆಗಳು ಸಾಧ್ಯ: ನೃಪತುಂಗ

Next Post

ಸರಕಾರಿ ಶಾಲೆ ಮಕ್ಕಳಿಗೆ ಉಚಿತ ಟೈಪಾಯಿಡ್‌ ಲಸಿಕೆ: ಎಡಿಸಿ ನಾಗೇಂದ್ರ ಹೊನ್ನಳ್ಳಿ ಮೆಚ್ಚುಗೆ

kalpa News

kalpa News

Next Post
ಸರಕಾರಿ ಶಾಲೆ ಮಕ್ಕಳಿಗೆ ಉಚಿತ ಟೈಪಾಯಿಡ್‌ ಲಸಿಕೆ: ಎಡಿಸಿ ನಾಗೇಂದ್ರ ಹೊನ್ನಳ್ಳಿ ಮೆಚ್ಚುಗೆ

ಸರಕಾರಿ ಶಾಲೆ ಮಕ್ಕಳಿಗೆ ಉಚಿತ ಟೈಪಾಯಿಡ್‌ ಲಸಿಕೆ: ಎಡಿಸಿ ನಾಗೇಂದ್ರ ಹೊನ್ನಳ್ಳಿ ಮೆಚ್ಚುಗೆ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL