ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ಬುಧವಾರ ನಡೆದ ಎಲ್ಲ ಸಮಾಜದ ಮುಖಂಡರ ಸ್ನೇಹ ಮಿಲನದಲ್ಲಿ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ಮತಯಾಚಿಸಿದರು.
Also read: ಸೇವಾಮನೋಭಾವ ಇರುವ ಡಾ. ಸರ್ಜಿ ಅವರನ್ನು ಗೆಲ್ಲಿಸಿ: ಕುಮಾರ್ ಬಂಗಾರಪ್ಪ ಮನವಿ
ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ. ಎಸ್. ಅರುಣ್, ವಿಧಾನಪರಿಷತ್ ಶಾಸಕರಾದ ಎಸ್. ರುದ್ರೇಗೌಡ್ರು, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್.ದತ್ತಾತ್ರಿ, ಶ್ರೀನಿಧಿ ಟೆಕ್ಸ್ ಟೈಲ್ಸ್ ನ ಮಾಲೀಕರಾದ ಟಿ.ಆರ್. ಅಶ್ವತ್ಥನಾರಾಯಣ ಶೆಟ್ಟಿ, ಸಂಘದ ಹಿರಿಯರದ ಕಿಣಿ ಹಾಗೂ ಕಾರ್ಯಕರ್ತರು ವಿವಿಧ ಸಮಾಜದ ಮುಖಂಡರು, ಉದ್ಯಮಿಗಳು ನೂರಾರು ಅಭಿಮಾನಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post