No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿಜಿಟಲ್ ತಂತ್ರಜ್ಞಾನದಿಂದ ಸಾಂಪ್ರದಾಯಿಕ ಮುದ್ರಣಕ್ಕೆ ಭಾರೀ ಹಿನ್ನಡೆ

ಮುದ್ರಕರ ಹಬ್ಬ ಕಾರ್ಯಕ್ರಮದಲ್ಲಿ ಲೆಕ್ಕಪರಿಶೋಧಕ ಕೆ.ವಿ. ವಸಂತ ಕುಮಾರ್ ಬೇಸರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 8, 2024
in ಶಿವಮೊಗ್ಗ
0
ಡಿಜಿಟಲ್ ತಂತ್ರಜ್ಞಾನದಿಂದ ಸಾಂಪ್ರದಾಯಿಕ ಮುದ್ರಣಕ್ಕೆ ಭಾರೀ ಹಿನ್ನಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಡಿಜಿಟಲ್ ತಂತ್ರಜ್ಞಾನದಿಂದಾಗಿ Digital Technology ಸಾಂಪ್ರದಾಯಿಕ ಮುದ್ರಣಕ್ಕೆ ಭಾರೀ ಹಿನ್ನಡೆಯಾಗಿದ್ದು, ಈ ಉದ್ಯಮ ಉಳಿಸುವ ನಿಟ್ಟಿನಲ್ಲಿ ಸರ್ಕಾರ ನೆರವು ನೀಡಬೇಕಿದೆ ಎಂದು ನಾಗರಿಕ ಹಿತರಕ್ಷಣಾ ವೇದಿಕೆ ಸಂಚಾಲಕ, ಲೆಕ್ಕಪರಿಶೋಧಕ ಕೆ.ವಿ. ವಸಂತ ಕುಮಾರ್ ಹೇಳಿದರು.

ಮಲೆನಾಡು ಮುದ್ರಕರ ಸಂಘದ Malenaadu Printing Association ವತಿಯಿಂದ ಭಾನುವಾರ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಮುದ್ರಕರ ಹಬ್ಬಕ್ಕೆ  ಚಾಲನೆ ನೀಡಿ ಮಾತನಾಡಿ, ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಎಲ್ಲಾ ಕ್ಷೇತ್ರಗಳಲ್ಲಿಯೂ ಬದಲಾವಣೆಯಾಗಿದೆ. ತಂತ್ರಜ್ಞಾನಕ್ಕೆ ತಕ್ಕಂತೆ ಬದಲಾದವರು ಮಾತ್ರ  ಬೆಳೆಯುವಂತಾಗಿದೆ ಎಂದರು.
ಜಾನ್ ಹಿಡನ್ ಬರ್ಗ್ ಮುದ್ರಣ ಯಂತ್ರ ಕಂಡು ಹಿಡಿದ ಬಳಿಕ ವಿಶ್ವದಲ್ಲಿಯೇ ದೊಡ್ಡ ಬದಲಾವಣನೆಗೆ ಕಾರಣವಾಗಿತ್ತು. ಇಂದು ಆ ತಂತ್ರಜ್ಞಾನ ತೀರಾ ಹಳೆಯದಾಗಿದೆ. ತಂತ್ರಜ್ಞಾನ ಬೆಳೆದಂತೆ ಕೆಲಸವೂ ಸುಲಭವಾಗುತ್ತಿದೆ. ಆದರೆ ವೆಚ್ಚದ ಪ್ರಮಾಣ ಹೆಚ್ಚಾಗುತ್ತಿದೆ. ಒಂದು ಉದ್ಯಮದವರು ಒಟ್ಟಿಗೆ ಸೇರಿ ಇಂತಹ ಹಬ್ಭ ಆಚರಿಸುತ್ತಿರುವುದು ಶ್ಲಾಘನೀಯ  ಎಂದರು.

Also read: ನಟ ಯಶ್ ಕಟೌಟ್ ಹಾಕುವಾಗ ವಿದ್ಯುತ್ ಸ್ಪರ್ಶಿಸಿ ಮೂವರ ಸಾವು

ಪುರುಷರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಪ್ರೊ. ಕೆ.ಜಿ.ವೆಂಕಟೇಶ್, ನಾನು ಸಹ ಮುದ್ರಣ ಕಚೇರಿಯಲ್ಲಿ ಕೆಲಸ ಮಾಡಿದ್ದೇನೆ. ಅಲ್ಲಿನ ಕಷ್ಟಗಳೇನೆಂಬುದು ಗೊತ್ತಿದೆ. ಅಂತಹ ಕಷ್ಟಗಳನ್ನು ಒಂದು ದಿನದಮಟ್ಟಿಗಾದರೂ ಮರೆಯಲು ಇಂತ ಕ್ರೀಡಾಕೂಟಗಳು ಸಹಕಾರಿಯಾಗಲಿವೆ ಎಂದರು.
Kalahamsa Infotech private limitedಮುಖ್ಯ ಅತಿಥಿಗಳಾಗಿ ಆಗಮಿಸಿದ ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್. ಸುಂದರ್‌ರಾಜ್, ಮಾತನಾಡಿ, ಮುದ್ರಣ ಕಲೆಗೆ ಐದು ಸಾವಿರ ವರ್ಷಗಳನ್ನು ಇತಿಹಾಸವಿದೆ. ಮೊದಲು ಜೇಡಿ ಮಣ್ಣಿನ ಹಲಗೆಯ ಮೇಲೆ ಬರೆದ ದಾಖಲೆ ಸುಮೇರಿಯನ್ ಸಂಸ್ಕೃತಿಯಲ್ಲಿ ದೊರೆತಿದೆ ಎಂದರು.

ಹಿರಿಯ ಪತ್ರಕರ್ತ, ಶಿವಮೊಗ್ಗ ಟೈಮ್ಸ್ ಪತ್ರಿಕೆಯ ಸಂಪಾದಕ ಎಸ್.ಚಂದ್ರಕಾಂತ್‌ರವರು ಮಾತನಾಡಿ, ನೂತನ ತಾಂತ್ರಿಕತೆಯನ್ನು ಅಳವಡಿಸಿಕೊಂಡು, ದರ ಪೈಟೋಟಿ ನಡೆಸದೆ ಮುದ್ರಣಕಾರರು ಒಗ್ಗಟ್ಟಿನಿಂದ ಏಕರೂಪದ ದರ ನಿಗದಿಪಡಿಸಿಕೊಂಡು ವ್ಯವಹರಿಸಬೇಕು ಎಂದರು.

ಮಲೆನಾಡು ಮುದ್ರಕ ಸಂಘದ ಅಧ್ಯಕ್ಷ ಎಂ. ಮಾಧವಾಚಾರ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಹಿರಿಯ ಮುದ್ರಣಕಾರರಿಗೆ, ಹಿರಿಯ ಮುದ್ರಣ ಕಾರ್ಮಿಕರಿಗೆ, ರಕ್ತದಾನಿ ಮುದ್ರಣಕಾರರಿಗೆ ಹಾಗೂ ಮುದ್ರಣಕಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೇರವೇರಿಸಿದರು.
ವೇದಿಕೆಯಲ್ಲಿ ಮುದ್ರಣಕಾರರ ಸಂಘದ ರಾಜ್ಯ ವಲಯ ಸಂಚಾಲಕರಾದ ಕೆ.ಆರ್. ಚಂದ್ರಪ್ಪ, ಹಾಸನ ಮುದ್ರಕ ಸಂಘದ ಶ್ರೀ ಕಿರಣ್ ಗೌಡ ಕಿರಗಡಲು, ಬೆಂಗಳೂರಿನ ಸ್ಮಿತ್ ಗ್ರಾಫಿಕ್ಸ್ ಲಿಂಕ್‌ನ ಬಿ.ವಿ.ಮೋಹನ್, ಸಂಘದ ಅಧ್ಯಕ್ಷ ಮಾಧವಾಚಾರ್,ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪುರಸ್ಕೃತ ನಾಗರತ್ನ ಶಂಕರ್, ಜ್ಯೂನಿಯರ್ ಪುನೀತ್ ರಾಜಕುಮಾರ್, ಪ್ರಧಾನ ಕಾರ್ಯರ್ಶಿ ಗಣೇಶ ಬೀಳಗಿ, ಆ.ನ.ವಿಜೇಂದ್ರರಾವ್ ಇದ್ದರು.

ಬೆಂಗಳೂರಿನ ಸವಿಗಾನ ತಂಡದಿಂದ ‘ಮೆಲ್ಲುಸಿರೇ ಸವಿಗಾನ’ ಎಂಬ ವಿಶೇಷ ಹಳೆಯ ಕನ್ನಡ ಚಿತ್ರಗೀತೆಗಳ ಗಾಯನ ಏರ್ಪಾಡಾಗಿತ್ತು. ಸಭಾ ಕಾರ್ಯಕ್ರಮದ ನಂತರ ಬೆಂಗಳೂರಿನ ಸವಿಗಾನ ತಂಡದವರಿಂದ ಮೆಲ್ಲುಸಿರೇ ಸವಿಗಾನ-ಕನ್ನಡ ಹಳೆಯ ಚಿತ್ರಗೀತೆಗಳ ಸುಮಧುರ ಗಾಯನ ಕಾರ್ಯಕ್ರಮ ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    

Tags: Digital TechnologyKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalenaadu Printing AssociationMalnad NewsNews in KannadaNews KannadaShimogaShivamoggaShivamogga Newsಡಿಜಿಟಲ್ ತಂತ್ರಜ್ಞಾನಮಲೆನಾಡು ಮುದ್ರಕರ ಸಂಘಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಆದೇಶ ಹೊರಬಿದ್ದ ಒಂದೇ ದಿನದಲ್ಲಿ ಸರ್ಕಾರಿ ಜಾಗ ವಶಕ್ಕೆ ಪಡೆದ ಗ್ರಾಮ ಪಂಚಾಯ್ತಿ

Next Post

ಬೆಳಗಾವಿ ವಿಚಾರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆ: ಮಾಜಿ ಸಿಎಂ ಕುಮಾರಸ್ವಾಮಿ ತರಾಟೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಹಿಂದ ಎಲ್ಲಾ ನನ್ನ ಹಿಂದೆ ಎನ್ನುವ ಸಿದ್ದರಾಮಯ್ಯ ಅವರ ಮನಃಸ್ಥಿತಿಯನ್ನು ದಲಿತರು ಅರ್ಥ ಮಾಡಿಕೊಳ್ಳಲಿ: ಹೆಚ್‌ಡಿಕೆ

ಬೆಳಗಾವಿ ವಿಚಾರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆ: ಮಾಜಿ ಸಿಎಂ ಕುಮಾರಸ್ವಾಮಿ ತರಾಟೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

April 17, 2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL