No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನ.16ರಿಂದ ಕೆ.ಈ. ಕಾಂತೇಶ್ ನೇತೃತ್ವದಲ್ಲಿ ಮುಷ್ಟಿ ಅಕ್ಕಿ ಸಂಗ್ರಹ ಅಭಿಯಾನ

ಶಬರಿಮಲೈಗೆ ಬರುವ ಸ್ವಾಮಿಗಳಿಗೆ ಪ್ರಸಾದ ವ್ಯವಸ್ಥೆ | ಮಠಾಧೀಶರಿಂದ ವ್ಯಾಪಕ ಪ್ರಶಂಸೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 13, 2022
in ಶಿವಮೊಗ್ಗ
0
ನ.16ರಿಂದ ಕೆ.ಈ. ಕಾಂತೇಶ್ ನೇತೃತ್ವದಲ್ಲಿ ಮುಷ್ಟಿ ಅಕ್ಕಿ ಸಂಗ್ರಹ ಅಭಿಯಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಧಾರ್ಮಿಕ, ಆಧ್ಯಾತ್ಮ ಹಾಗೂ ಪಾರಮಾರ್ಥಿಕ ಕಾರ್ಯಗಳನ್ನು ಸದಾಕಾಲ ಪೋಷಿಸಿಕೊಂಡು ಬರುತ್ತಿರುವ ಮಾಜಿ ಸಚಿವ, ಶಾಸಕ ಕೆ.ಎಸ್. ಈಶ್ವರಪ್ಪನವರ ಕುಟುಂಬ MLA Eshwarappa ಈಗ ಅಂಹುದ್ದೇ ಒಂದು ಮಹತ್ವದ ಅನ್ನದಾನ ಕಾರ್ಯಕ್ಕೆ ಮುಂದಾಗಿದೆ.

ಶಾಸಕ ಈಶ್ವರಪ್ಪ ಅವರ ಪುತ್ರ, ರಾಷ್ಟ್ರೀಯ ಅನ್ನದಾನ ಸಮಿತಿ ಸದಸ್ಯ ಕೆ.ಈ. ಕಾಂತೇಶ್ K E Kantesh ಹಾಗೂ ಎನ್.ಡಿ. ಸತೀಶ್ ನೇತೃತ್ವದಲ್ಲಿ ನ.16ರಿಂದ ಒಂದು ಮುಷ್ಟಿ ಅಕ್ಕಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಶಬರಿಮಲೈ ಸನ್ನಿಧಾನಕ್ಕೆ ಬರುವ ಎಲ್ಲಾ ಸ್ವಾಮಿಗಳಿಗೆ ಪ್ರಸಾದ ವಿತರಿಸುವ ಸಲುವಾಗಿ ಈ ಕಾರ್ಯಕ್ಕೆ ಸಂಕಲ್ಪ ಮಾಡಲಾಗಿದೆ. ನ.16ರ ಸಂಜೆ 6 ಗಂಟೆಗೆ ಶುಭಮಂಗಳ ಸಮುದಾಯ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಇದೇವೇಳೆ ಸಾಮೂಹಿಕ ಪಡಿ ಪೂಜೆ ಸಹ ನಡೆಯಲಿದೆ.

ಈ ಅಭಿಯಾನಕ್ಕೆ ಸಹಕರಿಸಲು ಬಯಸುವ ಭಕ್ತಾದಿಗಳು ಅಕ್ಕಿ ಸೇರಿದಂತೆ ಪ್ರಸಾದಕ್ಕೆ ಬೇಕಾಗುವ ಯಾವುದೇ ಸಾಮಗ್ರಿಗಳನ್ನು ಸಮರ್ಪಣೆ ಮಾಡಬಹುದಾಗಿರುತ್ತದೆ.

ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಜಿಲ್ಲಾ ಘಟಕದ ಸಹಕಾರದಲ್ಲಿ ಈ ಅಭಿಯಾನ ನಡೆಯಲಿದೆ.
ಅಭಿಯಾನಕ್ಕೆ ಮಠಾಧೀಶರ ವ್ಯಾಪಕ ಬೆಂಬಲ
ಕೆ.ಈ. ಕಾಂತೇಶ್ ನೇತೃತ್ವದಲ್ಲಿ ನಡೆಯುತ್ತಿರುವ ಈ ವಿಶೇಷ ಅಭಿಯಾನಕ್ಕೆ ಬಹಳಷ್ಟು ಮಠಾಧೀಶರು, ಧರ್ಮ ಗುರುಗಳು ವ್ಯಾಪಕ ಬೆಂಬಲ ಸೂಚಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕಾಗಿನೆಲೆ ಕನಕಗುರು ಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಕೆ.ಎಸ್. ಈಶ್ವರಪ್ಪನವರ ಕುಟುಂಬ ಮೊದಲಿನಿಂದಲೂ ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರದ್ಧಾ ಭಕ್ತಿಯಿಂದ ನಡೆಸಿಕೊಂಡು ಬರುತ್ತಿದೆ. ಇದನ್ನೇ ಅವರ ಪುತ್ರ ಕೆ.ಈ. ಕಾಂತೇಶ್ ಸಹ ಮುಂದುವರೆಸಿಕೊಂಡು ಬಂದಿದ್ದು, ಅಯ್ಯಪ್ಪ ಭಕ್ತರ ಪ್ರಸಾದಕ್ಕಾಗಿ ಇಂತಹ ಒಂದು ಬೃಹತ್ ಅಭಿಯಾನಕ್ಕೆ ಮುಂದಾಗಿರುವುದು ಮಹತ್ ಕಾರ್ಯವಾಗಿದೆ ಎಂದಿದ್ದಾರೆ.
ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಮಾತನಾಡಿ, ಅನ್ನದಾನವು ಒಂದು ಯಜ್ಞದಷ್ಟೇ ಶ್ರೇಷ್ಟವಾದದ್ದು, ನಮ್ಮ ಆಶ್ರಮದಲ್ಲೂ ಸಹ ನಿರಂತರವಾಗಿ ಅನ್ನದಾನ ಮಾಡುತ್ತಿದ್ದೇವೆ. ಕಾಂತೇಶ್ ಹಾಗೂ ಸತೀಶ್ ಅವರುಗಳ ನೇತೃತ್ವದಲ್ಲಿ ಅಯ್ಯಪ್ಪ ಭಕ್ತರಿಗೆ ಹಾಗೂ ಸ್ವಾಮಿಗಳಿಗೆ ಪ್ರಸಾದ ವ್ಯವಸ್ಥೆಗಾಗಿ ಇಂತಹ ಮಹಾನ್‌ ಅನ್ನ ಯಜ್ಞಕ್ಕೆ ಮುಂದಾಗುತ್ತಿರುವುದು ಸಂತೋಷದ ವಿಚಾರ. ಈ ಅಭಿಯಾನಕ್ಕೆ ನಮ್ಮ ಆಶ್ರಮವೂ ಸಹ ಸಹಕಾರ ನೀಡುತ್ತದೆ ಎಂದಿದ್ದಾರೆ.

ಮಹರ್ಷಿ ಆನಂದ್ ಗುರೂಜಿ ಮಾತನಾಡಿ, ಕೆ.ಈ. ಕಾಂತೇಶ್ ಹಾಗೂ ಸತೀಶ್ ಅವರ ಈ ಅಭಿಯಾನಕ್ಕೆ ಮುಂದಾಗಿರುವುದು ಸಂತೋಷದ ವಿಚಾರ. ಇದಕ್ಕೆ ಸಾರ್ವಜನಿಕರು ಅಪಾರವಾಗಿ ಬೆಂಬಲ ನೀಡಬೇಕು. ಪ್ರತಿಯೊಬ್ಬರೂ ನೀಡುವ ಒಂದು ಮುಷ್ಟಿ ಅಕ್ಕಿ ಸ್ವಾಮಿಗಳ ಪ್ರಸಾದವಾಗುತ್ತದೆ ಎನ್ನುವುದನ್ನು ಸಾರ್ವಜನಿಕರು ಪರಿಗಣಿಸಿ ಸಹಕಾರ ನೀಡಬೇಕು ಎಂದರು.

ಇದಲ್ಲದೆ ಜಿಲ್ಲೆ ಹಾಗೂ ರಾಜ್ಯದ ಪ್ರಮುಖ ಮಠಾಧೀಶರು ಅಭಿಯಾನಕ್ಕೆ ಬೆಂಬಲ ನೀಡಿ, ಈ ಕಾರ್ಯ ಯಶಸ್ವಿಯಾಗಲಿ ಎಂದು ಆಶೀರ್ವದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: K E KanteshKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಕೆ.ಈ. ಕಾಂತೇಶ್ಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಲಕ್ಕವಳ್ಳಿ ಜೈನ ಮಠಕ್ಕೆ ಅನುದಾನ ಸೇರಿದ ಹಲವು ಬೇಡಿಕೆ ಈಡೇರಿಕೆಗೆ ಸಿಎಂಗೆ ನ.15ರಂದು ಮನವಿ

Next Post

ಭದ್ರಾವತಿ- 2 ಪ್ರತ್ಯೇಕ ಪ್ರಕರಣ: ಚಾಕು ಇರಿತ, ಮೂವರು ಆಸ್ಪತ್ರೆಗೆ ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ- 2 ಪ್ರತ್ಯೇಕ ಪ್ರಕರಣ: ಚಾಕು ಇರಿತ, ಮೂವರು ಆಸ್ಪತ್ರೆಗೆ ದಾಖಲು

ಭದ್ರಾವತಿ- 2 ಪ್ರತ್ಯೇಕ ಪ್ರಕರಣ: ಚಾಕು ಇರಿತ, ಮೂವರು ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRTC ನೌಕರನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRTC ನೌಕರನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

April 18, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

April 18, 2026
ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

April 18, 2026
ಕುಡಿಯುವ ನೀರಿನ ಬಾವಿಗೆ ವಿಷ | ಪ್ರಕರಣ ದಾಖಲು

ಕುಡಿಯುವ ನೀರಿನ ಬಾವಿಗೆ ವಿಷ | ಪ್ರಕರಣ ದಾಖಲು

April 18, 2026
ಶಿಕಾರಿಪುರ | ಸಕಾರಾತ್ಮಕ ಸಿದ್ಧತೆಯಿಂದ ಉನ್ನತ ಸ್ಥಾನ ಅಲಂಕರಿಸಲು ಸಾಧ್ಯ | ತಹಶೀಲ್ದಾರ್ ವಾಣಿ

ಶಿಕಾರಿಪುರ | ಸಕಾರಾತ್ಮಕ ಸಿದ್ಧತೆಯಿಂದ ಉನ್ನತ ಸ್ಥಾನ ಅಲಂಕರಿಸಲು ಸಾಧ್ಯ | ತಹಶೀಲ್ದಾರ್ ವಾಣಿ

April 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL