ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ ವತಿಯಿಂದ ರಾಜ್ಯದ ನೂತನ ಕ್ರೀಡಾ ಸಚಿವ ಬಿ ನಾಗೇಂದ್ರ ರವರನ್ನು ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಭೇಟಿಯಾಗಿ ಶುಭಾಶಯ ತಿಳಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕರಾಟೆ ಬೆಳವಣಿಗೆ ಬಗ್ಗೆ ಚರ್ಚಿಸಲಾಗಿತು. ಸಚಿವರು ಕರಾಟೆ ಬೆಳವಣಿಗೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post