No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭಾರೀ ಜನಸ್ತೋಮದ ನಡುವೆ ಪ್ರಸನ್ನ ಭಟ್ ಅಂತ್ಯಕ್ರಿಯೆ

ಪ್ರಸನ್ನ ಅವರ ಪೋಷಕರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಾಂತ್ವಾನ

kalpa News by kalpa News
January 3, 2023
in ಶಿವಮೊಗ್ಗ
0
ಬಿಜೆಪಿ ಕಚೇರಿ ಆವರಣದಲ್ಲಿ ಫೋಟೋಗ್ರಾಫರ್ ಪ್ರಸನ್ನ ಭಟ್ ಅಂತಿಮ ದರ್ಶನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಮನಗರದ ಮಾವತ್ತೂರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಫೋಟೋಗ್ರಾಫರ್ ಪ್ರಸನ್ನ ಭಟ್ ಅವರ ಅಂತ್ಯಕ್ರಿಯೆ ಭಾರೀ ಜನಸ್ತೋಮದ ನಡುವೆ ಹೊಸನಗರದಲ್ಲಿ ನಡೆಯಿತು.

ಸೋಮವಾರ ಮಧ್ಯಾಹ್ನ 4:15ಕ್ಕೆ ಪ್ರಸನ್ನ ಭಟ್ ಮೃತದೇಹ ಶಿವಮೊಗ್ಗ ತಲುಪಿತು. ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ 15 ನಿಮಿಷಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಕೆ.ಈ.ಕಾಂತೇಶ್ ಸೇರಿದಂತೆ ನೂರಾರು ಸ್ನೇಹಿತರು ಹಿತೈಷಿಗಳು ಪ್ರಸನ್ನ ಭಟ್ ಗೆ ಅಂತಿಮ ನಮನ ಸಲ್ಲಿಸಿದರು. ನಂತರ ಮೃತ ದೇಹವನ್ನು ಶಿವಮೊಗ್ಗದಿಂದ ಹೊಸನಗರಕ್ಕೆ ತೆಗೆದುಕೊಂಡು ಹೋಗಲಾಯಿತು.
ಗೃಹ ಸಚಿವ ಆರಗ ಜ್ಞಾನೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಸನ್ನ ಭಟ್ ಮನೆಗೆ ಆಗಮಿಸಿ ಅಂತಿಮ ನಮನ ಸಲ್ಲಿಸಿ, ಪ್ರಸನ್ನ ಅವರ ಪೋಷಕರನ್ನು ಸಂತೈಸಿದರು.

ಈ ಸಂದರ್ಭದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಸಾಮಾಜಿಕ ಕೆಲಸಗಳಲ್ಲಿ ತನ್ನದೇ ಶೈಲಿಯಲ್ಲಿ ಗುರುತಿಸಿಕೊಂಡಿದ್ದ ಪ್ರಸನ್ನ ಭಟ್ ಅದ್ಭುತ ಛಾಯಾಗ್ರಾಹಕ. ಇಷ್ಟು ಚಿಕ್ಕ ವಯಸ್ಸಿನಲ್ಲಿ ಅಪಾರ ಜನಬೆಂಬಲ ಪಡೆದಿದ್ದ ಅವರು ಮೃತರಾಗಿರುವುದು ನಿಜಕ್ಕೂ ನೋವಿನ ಸಂಗತಿ. ಕುಟುಂಬಕ್ಕೆ ದೇವರು ನೋವು ಮರೆಸುವ ಶಕ್ತಿ ನೀಡಲಿ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share217Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಫ್ರೀಡಂ ಪಾರ್ಕ್‌ನಲ್ಲಿ ನೇಣು ಬಿಗಿದುಕೊಂಡು ಯವಕ ಆತ್ಮಹತ್ಯೆ

Next Post

ಶಿವಮೊಗ್ಗ ಕರ್ನಾಟಕದ ಸಾಹಿತ್ಯಿಕ ರಾಜಧಾನಿ: ವಾಗ್ಮಿ ಪ್ರೊ. ಕೃಷ್ಣೇಗೌಡ ಅಭಿಪ್ರಾಯ

kalpa News

kalpa News

Next Post
ಶಿವಮೊಗ್ಗ ಕರ್ನಾಟಕದ ಸಾಹಿತ್ಯಿಕ ರಾಜಧಾನಿ: ವಾಗ್ಮಿ ಪ್ರೊ. ಕೃಷ್ಣೇಗೌಡ ಅಭಿಪ್ರಾಯ

ಶಿವಮೊಗ್ಗ ಕರ್ನಾಟಕದ ಸಾಹಿತ್ಯಿಕ ರಾಜಧಾನಿ: ವಾಗ್ಮಿ ಪ್ರೊ. ಕೃಷ್ಣೇಗೌಡ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL