Read - < 1 minute
ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವ (ಆಡಳಿತ)ರಾಗಿ ನೇಮಕಗೊಂಡಿರುವ ಜಿ. ಅನುರಾಧ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಕುಲಸಚಿವ ಪ್ರೊ. ಎಸ್. ಎಸ್. ಪಾಟೀಲ್ ಅವರು ಅಧಿಕಾರ ಹಸ್ತಾಂತರಿಸಿದರು. ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post