No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಾಂಧಿ ಬಜಾರ್‌ನಲ್ಲಿ ಮಹಿಳೆ ಕುಸಿತ; ಸಮಯಪ್ರಜ್ಞೆ ಮೆರೆದ ಪೊಲೀಸರ ತಕ್ಷಣದ ನೆರವು

kalpa News by kalpa News
September 24, 2026
in ಶಿವಮೊಗ್ಗ
0
shivamogga-gandhi-bazar-police-help-woman-who-collapsed
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

(Shivamogga) ನಗರದ ಗಾಂಧಿ ಬಜಾರ್‌ನಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮಾನವೀಯತೆ (Police Humanity) ಮೆರೆದ ಘಟನೆ ನಡೆದಿದೆ. ತಲೆಸುತ್ತು ಬಂದು ಏಕಾಏಕಿ ರಸ್ತೆಯ ಮೇಲೆ ಬಿದ್ದು ಗಾಯಗೊಂಡಿದ್ದ ಅಪರಿಚಿತ ಮಹಿಳೆಯೊಬ್ಬರಿಗೆ ಪೊಲೀಸರು ಕೂಡಲೇ ನೆರವು ನೀಡಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.

ಶಿವಮೊಗ್ಗ ಅಕ್ಕಪಡೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಾದ ಶ್ರೀಮತಿ ಜಯಂತಿ, ಎಎಸ್‌ಐ, ಮಹಿಳಾ ಪೊಲೀಸ್ ಠಾಣೆ, ಕುಮಾರಿ ಮಧುರಾ, ಮಪಿಸಿ, ವಿನೋಬನಗರ ಹಾಗೂ ಕುಮಾರಿ ಸುಪ್ರಿಯಾ, ಹೆಚ್‌ಜಿ ಅವರು ಗಾಂಧಿ ಬಜಾರ್‌ ಪ್ರದೇಶದಲ್ಲಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದರು.

ಈ ವೇಳೆ ಅಪರಿಚಿತ ಮಹಿಳೆಯೊಬ್ಬರಿಗೆ ಏಕಾಏಕಿ ತಲೆಸುತ್ತು ಕಾಣಿಸಿಕೊಂಡಿದ್ದು, ನಿಯಂತ್ರಣ ತಪ್ಪಿ ರಸ್ತೆಯ ಮೇಲೆಯೇ ಬಿದ್ದಿದ್ದಾರೆ. ರಸ್ತೆಗೆ ಬಿದ್ದ ಪರಿಣಾಮ ಮಹಿಳೆಗೆ ರಕ್ತ ಗಾಯವಾಗಿತ್ತು. ಇದನ್ನು ಗಮನಿಸಿದ ಅಕ್ಕಪಡೆಯ ಪೊಲೀಸ್ ಸಿಬ್ಬಂದಿ ತಕ್ಷಣವೇ ಮಹಿಳೆಯ ನೆರವಿಗೆ ಧಾವಿಸಿದ್ದಾರೆ.dk shivakumar led karnataka government 100 days celebration

Shivamogga : ಅಸ್ವಸ್ಥ ಸ್ಥಿತಿಯಲ್ಲಿದ್ದ ಮಹಿಳೆ

ಗಾಯಗೊಂಡು ಅಸ್ವಸ್ಥ ಸ್ಥಿತಿಯಲ್ಲಿದ್ದ ಮಹಿಳೆಗೆ ಸ್ಥಳದಲ್ಲಿಯೇ ಅಗತ್ಯ ನೆರವು ನೀಡಿದ ಪೊಲೀಸರು, ಯಾವುದೇ ವಿಳಂಬ ಮಾಡದೆ ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಮಹಿಳೆಯ ಕುಟುಂಬಸ್ಥರನ್ನು ಸಂಪರ್ಕಿಸಿ ಘಟನೆ ಕುರಿತು ಮಾಹಿತಿ ನೀಡಿದ್ದಾರೆ.

Also read>> ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿ | ಶಿವಮೊಗ್ಗ ಬಿಜೆಪಿ ಪ್ರತಿಭಟನೆ

ಕುಟುಂಬಸ್ಥರಿಗೆ ಕರೆ ಮಾಡಿ ಮಹಿಳೆ ಗಾಯಗೊಂಡಿರುವ ವಿಷಯವನ್ನು ತಿಳಿಸಿ, ಆಸ್ಪತ್ರೆಗೆ ಬಂದು ಆಕೆಯನ್ನು ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸುವವರೆಗೂ ಪೊಲೀಸ್ ಸಿಬ್ಬಂದಿ ಮಹಿಳೆಯೊಂದಿಗೆ ಇದ್ದು, ಆಕೆಯ ಆರೈಕೆಯನ್ನು ಮುಂದುವರಿಸಿದ್ದಾರೆ.

ನಂತರ ಮಹಿಳೆಯ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸಿದ ಬಳಿಕ, ಮಹಿಳೆಯನ್ನು ಸುರಕ್ಷಿತವಾಗಿ ಅವರ ಕುಟುಂಬಸ್ಥರೊಂದಿಗೆ ಕಳುಹಿಸಿಕೊಟ್ಟಿದ್ದಾರೆ.

ಪೊಲೀಸರ ಕರ್ತವ್ಯನಿಷ್ಠೆಯ ಜೊತೆಗೆ ಸಂಕಷ್ಟದಲ್ಲಿದ್ದ ಮಹಿಳೆಗೆ ತಕ್ಷಣ ಸ್ಪಂದಿಸಿ ಮಾನವೀಯ ನೆರವು ನೀಡಿದ ಅಕ್ಕಪಡೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅಪಾಯದ ಸಂದರ್ಭದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದು, ಕುಟುಂಬಸ್ಥರನ್ನು ಸಂಪರ್ಕಿಸಿ ಸುರಕ್ಷಿತವಾಗಿ ಹಸ್ತಾಂತರಿಸುವ ಮೂಲಕ ಪೊಲೀಸರು ಮಾನವೀಯ ಸೇವೆಗೆ ಮತ್ತೊಂದು ಉದಾಹರಣೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Christ King

PES ShivamoggaKalpa News Advertising DisclaimerKalahamsa Infotech private limited

Tags: Gandhi BazarPolice HumanityShivamoggaWoman collapsedಶಿವಮೊಗ್ಗ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿ | ಶಿವಮೊಗ್ಗ ಬಿಜೆಪಿ ಪ್ರತಿಭಟನೆ

Next Post

48 ಗಂಟೆಯೊಳಗೆ ರಾಜೀನಾಮೆ ನೀಡಿ! CEC ಜ್ಞಾನೇಶ್ ಕುಮಾರ್’ಗೆ CJP ಗಡುವು | ಪ್ರತಿಭಟನೆ ಎಚ್ಚರಿಕೆ

kalpa News

kalpa News

Next Post
CEC Gyanesh Kumar Resign Within 48 Hrs CJP Warning

48 ಗಂಟೆಯೊಳಗೆ ರಾಜೀನಾಮೆ ನೀಡಿ! CEC ಜ್ಞಾನೇಶ್ ಕುಮಾರ್'ಗೆ CJP ಗಡುವು | ಪ್ರತಿಭಟನೆ ಎಚ್ಚರಿಕೆ

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL