No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಾಂಧಿ ಪಾರ್ಕ್ | ವನ್ಯಜೀವಿ ಕೇಂದ್ರ, ಚಿನ್ನಾರಿ ರೈಲು ಆರಂಭ | ಎಷ್ಟಿದೆ ಪ್ರವೇಶ ಶುಲ್ಕ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 20, 2026
in ಶಿವಮೊಗ್ಗ
0
ಗಾಂಧಿ ಪಾರ್ಕ್ | ವನ್ಯಜೀವಿ ಕೇಂದ್ರ, ಚಿನ್ನಾರಿ ರೈಲು ಆರಂಭ | ಎಷ್ಟಿದೆ ಪ್ರವೇಶ ಶುಲ್ಕ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಪ್ರಮುಖ ಹಸಿರು ತಾಣವಾದ ಈ ಪಾರ್ಕ್ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗಿದ್ದು, ಒಂದು ತಿಂಗಳೊಳಗೆ ಸಂಪೂರ್ಣವಾಗಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆ ವತಿಯಿಂದ ನಿರ್ವಹಣೆಗೆ ಹರಾಜು ಪ್ರಕ್ರಿಯೆ ನಡೆಸಿದ ಸಂದರ್ಭದಲ್ಲಿ ಉಂಟಾದ ಗೊಂದಲದ ಹಿನ್ನೆಲೆಯಲ್ಲಿ, ಇನ್ನುಮುಂದೆ ನಗರಸಭೆಯೇ ನೇರವಾಗಿ ನಿರ್ವಹಣೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕಾಮಗಾರಿಗಳ ಮೇಲ್ವಿಚಾರಣೆಗೆ ಉಪ ಆಯುಕ್ತರು ಮತ್ತು ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದ್ದು, ಈಗಾಗಲೇ ಆಟದ ಉಪಕರಣಗಳನ್ನು ದುರಸ್ತಿ ಮಾಡಲಾಗಿದ್ದು, ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸಲಾಗಿದೆ. ಹಸಿರೀಕರಣಕ್ಕಾಗಿ ತುಂತುರು ನೀರಾವರಿ ವ್ಯವಸ್ಥೆ ಜಾರಿಗೊಳಿಸಿ, ಸಸಿಗಳಿಗೆ ನಿಯಮಿತವಾಗಿ ನೀರು ಒದಗಿಸಲಾಗುತ್ತಿದೆ. ಒಳಚರಂಡಿ ನೀರಿನಿಂದ ದುರ್ವಾಸನೆ ಬಾರದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಪಾರ್ಕ್‌ನಲ್ಲಿ ವನ್ಯಜೀವಿ ಮಾಹಿತಿ ಹಾಗೂ ವಿವರಣೆ ಕೇಂದ್ರವನ್ನು ಸ್ಥಾಪಿಸಿ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗಿದೆ. ಮಕ್ಕಳಲ್ಲಿ ಪರಿಸರ ಮತ್ತು ವನ್ಯಜೀವಿಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕೇಂದ್ರವನ್ನು ರೂಪಿಸಲಾಗಿದೆ ಎಂದರು.

ವಯಸ್ಕರಿಗೆ – 10 ರೂ, ಮಕ್ಕಳಿಗೆ – 5 ರೂ ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಉಚಿತ ಪ್ರವೇಶ ನೀಡಿದರೆ ಹಾನಿ ಮಾಡುವ ಪ್ರಮಾಣ ಹೆಚ್ಚಾಗುತ್ತದೆ. ಆದ್ದರಿಂದ ಕಡಿಮೆ ಶುಲ್ಕದ ಮೂಲಕ ಸಂರಕ್ಷಣೆಗೆ ಮಹತ್ವ ನೀಡಲಾಗಿದೆ ಎಂದು ಶಾಸಕ ಹೇಳಿದರು.
ವನ್ಯಜೀವಿ ಕೇಂದ್ರ ಹಾಗೂ ಚಿನ್ನಾರಿ ರೈಲು ಸೇವೆ ಆರಂಭ

ಫೆ. 20ರಿಂದ ವನ್ಯಜೀವಿ ಕೇಂದ್ರ ಹಾಗೂ ಚಿನ್ನಾರಿ ರೈಲು ಸೇವೆ ಆರಂಭಗೊಳ್ಳಲಿದ್ದು, ವನ್ಯಜೀವಿ ಮಾಹಿತಿ ಕೇಂದ್ರ ಪ್ರವೇಶ ಶುಲ್ಕ – 20 ರೂ, 10 ರೂ., ಚಿನ್ನಾರಿ ರೈಲು ಸೇವೆ ಶುಲ್ಕ ದೊಡ್ಡವರಿಗೆ 20 ರೂ, ಮಕ್ಕಳಿಗೆ 10 ರೂ. ನಿಗದಿಪಡಿಸಲಾಗಿದೆ. ಕುಟುಂಬ ಸಮೇತರಾಗಿ ಬರುವವರಿಗೆ ಮನರಂಜನೆ ಜೊತೆಗೆ ಜ್ಞಾನವರ್ಧಕ ಅನುಭವ ನೀಡುವ ಉದ್ದೇಶದಿಂದ ಈ ವ್ಯವಸ್ಥೆಗಳು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪ ಆಯುಕ್ತ ತುಷಾರ್, ಕಾರ್ಯಪಾಲಕ ಅಭಿಯಂತರ ಲಕ್ಷ್ಮೀ ಪ್ರಿಯಾ, ಜ್ಯೋತಿ ಉಪಸ್ಥಿತಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet126Send
Previous Post

ಭದ್ರಾವತಿಯ ಅನನ್ಯಾ ಶಾಸ್ತ್ರೀ ಸೇರಿ ಜಿಲ್ಲೆಯ ಮೂವರು ಯುವತಿಯರು ಸಿವಿಲ್ ಜಡ್ಜ್ ಆಗಿ ಆಯ್ಕೆ

Next Post

ಶಿವಮೊಗ್ಗ | ನಗರ, ಗ್ರಾಮಾಂತರದ ಈ ಮಾರ್ಗದಲ್ಲಿ ಸರ್ಕಾರಿ ಸಿಟಿ ಬಸ್ ಓಡಿಸಲು ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ನಗರ, ಗ್ರಾಮಾಂತರದ ಈ ಮಾರ್ಗದಲ್ಲಿ ಸರ್ಕಾರಿ ಸಿಟಿ ಬಸ್ ಓಡಿಸಲು ಆಗ್ರಹ

ಶಿವಮೊಗ್ಗ | ನಗರ, ಗ್ರಾಮಾಂತರದ ಈ ಮಾರ್ಗದಲ್ಲಿ ಸರ್ಕಾರಿ ಸಿಟಿ ಬಸ್ ಓಡಿಸಲು ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ತಿರುಪತಿ, ಹುಬ್ಬಳ್ಳಿ, ಹೈದರಾಬಾದ್ ಸೇರಿ ಹಲವು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ

April 2, 2026
ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

April 2, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಸಾಗರ | ಹೊಟೇಲ್ ಓನರ್ ಕಾರಲ್ಲಿ ಪತ್ತೆಯಾಯ್ತು ಬಿಹಾರಿ ಯುವಕನ ಶವ | ಎಸ್ಪಿ ನಿಖಿಲ್ ಹೇಳಿದ್ದೇನು?

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!