No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಣೇಶ ಮೂರ್ತಿ – ಈದ್ ಮಿಲಾದ್ ಮೆರವಣಿಗೆ | ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ | ಎಡಿಜಿಪಿ ಹಿತೇಂದ್ರ

kalpa News by kalpa News
September 2, 2025
in ಶಿವಮೊಗ್ಗ
0
ಗಣೇಶ ಮೂರ್ತಿ – ಈದ್ ಮಿಲಾದ್ ಮೆರವಣಿಗೆ | ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ | ಎಡಿಜಿಪಿ ಹಿತೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗಣೇಶ ಮೂರ್ತಿಗಳ ವಿಸರ್ಜನೆಯ ಮೆರವಣಿಗೆಗಳು ಹಾಗೂ ಈದ್ ಮಿಲಾದ್ ಮೆರವಣಿಗೆಗಳ #Ganesha Idol – Eid Milad Procession ಬಂದೋಬಸ್ತ್ ಕರ್ತವ್ಯಕ್ಕಾಗಿ ಹೊರ ಜಿಲ್ಲೆಯಿಂದ ಶಿವಮೊಗ್ಗ ಜಿಲ್ಲೆಗೆ ಆಗಮಿಸಿರುವ ಅಧಿಕಾರಿಗಳು ತುಂಬಾ ಜವಾಬ್ದಾರಿಯಿಂದ ಬಂದೋಬಸ್ತ್ ಕರ್ತವ್ಯವನ್ನು ನಿರ್ವಹಿಸತಕ್ಕದ್ದು ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹಿತೇಂದ್ರ ಹೇಳಿದರು.

ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ, ಶಿವಮೊಗ್ಗ ಜಿಲ್ಲಾ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಗೌರವ ವಂದನೆಗಳನ್ನು ಸ್ವೀಕರಿಸಿದ ನಂತರ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಪೊಲೀಸ್ ಉಪಾಧೀಕ್ಷಕರುಗಳೊಂದಿಗೆ ವಿಮರ್ಶನಾ ಸಭೆ ನಡೆಸಿ, ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಈ ಕೆಳಕಂಡ ಸಲಹೆ ಸೂಚನೆಗಳನ್ನು ನೀಡಿದರು.

  • ಗಣೇಶ ಮೂರ್ತಿಗಳ ವಿಸರ್ಜನೆಯ ಮೆರವಣಿಗೆಗಳು ಹಾಗೂ ಈದ್ ಮಿಲಾದ್ ಮೆರವಣಿಗೆಗಳು ಬಹಳ ಪ್ರಮುಖವಾದವುಗಳಾಗಿರುವುದರಿಂದ ತುಂಬಾ ಜವಾಬ್ದಾರಿಯಿಂದ ಬಂದೋಬಸ್ತ್ ಕರ್ತವ್ಯವನ್ನು ನಿರ್ವಹಿಸತಕ್ಕದ್ದು.
  • ಈಗಾಗಲೇ 5 ದಿನಗಳ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಗಳು ಮುಕ್ತಾಯವಾಗಿದ್ದು, ಇನ್ನು ಮುಂದಿನ ದಿನ ಬಹಳ ಮುಖ್ಯವಾಗಿ ಭದ್ರಾವತಿ, ಶಿವಮೊಗ್ಗ, ರಿಪ್ಪನ್ ಪೇಟೆ, ಸಾಗರದ ಹಿಂದೂ ಮಹಾಸಭಾ ಗಣಪತಿಗಳ ವಿಸರ್ಜನಾ ಬಂದೋಬಸ್ತ್ ಕರ್ತವ್ಯವನ್ನು ಬಹಳ ಎಚ್ಚರಿಕೆಯಿಂದ ಮಾಡತಕ್ಕದ್ದು.
  • ಶಿವಮೊಗ್ಗ ಜಿಲ್ಲೆಯ (ಸ್ಥಳೀಯ) ಅಧಿಕಾರಿಗಳು ಮುಂಬರುವ ಎಲ್ಲಾ ಗಣೇಶ ಮತ್ತು ಈದ್ ಮಿಲಾದ್ ಮೆರವಣಿಗೆಗಳ ಬಂದೋಬಸ್ತ್ ಕರ್ತವ್ಯವನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸತಕ್ಕದ್ದು.
  • ಗಣೇಶ ಮತ್ತು ಈದ್ ಮಿಲಾದ್ ಮೆರವಣಿಗೆಗಳ ಬಂದೋಬಸ್ತ್ ಕರ್ತವ್ಯಕ್ಕಾಗಿ ನಿಯೋಜನೆಗೊಂಡ ಎಲ್ಲಾ ಅಧಿಕಾರಿಗಳು ತಮಗೆ ನೇಮಕವಾದ ಸೆಕ್ಟರ್‌ ನಲ್ಲಿಯೇ ಇದ್ದು, ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಜವಾಬ್ದಾರಿಯಿಂದ ಬಂದೋಬಸ್ತ್ ಕರ್ತವ್ಯವನ್ನು ನಿರ್ವಹಿಸುವುದು.

  • ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕರ್ತವ್ಯವನ್ನು ನಿರ್ವಹಿಸುವುದು.
  • ಗಣಪತಿ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಗಳ ಸಂದರ್ಭದಲ್ಲಿ ರಸ್ತೆಯ ಎರಡೂ ಕಡೆ ತೀವ್ರ ನಿಗಾವಣೆ ವಹಿಸಿ ಬೈಲೈನ್ ಪೆಟ್ರೋಲಿಂಗ್ ಕರ್ತವ್ಯವನ್ನು ಹೆಚ್ಚಾಗಿ ನಿರ್ವಹಿಸುವುದು.
  • ಗಣಪತಿ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಗಳಲ್ಲಿ ಘೋಷಣೆಗಳನ್ನು ಕೂಗುವವರ ವಿರುದ್ಧ ಅತ್ಯಂತ ಹೆಚ್ಚಿನ ನಿಗಾವಹಿಸಿ ಬಂದೋಬಸ್ತ್ ಕರ್ತವ್ಯವನ್ನು ನಿರ್ವಹಿಸತಕ್ಕದ್ದು.
  • ಗಣಪತಿ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಗಳಲ್ಲಿ ಅತೀ ಮುಖ್ಯವಾದ ಸ್ಥಳಗಳಲ್ಲಿ ಡ್ರೋನ್ ಕ್ಯಾಮೆರಾಗಳನ್ನು ಬಳಸಿಕೊಂಡು ಎಲ್ಲಾ ದೃಶ್ಯಗಳು ಬರುವಂತೆ ನೋಡಿಕೊಳ್ಳುವುದು.
  • ಸರ್ವೋಚ್ಛ ನ್ಯಾಯಾಲಯದ ಆದೇಶದ ರೀತ್ಯಾ ಎರಡೂ ಹಬ್ಬಗಳ ಮೆರವಣಿಗೆಗಳಲ್ಲಿ 75 ಡೆಸಿಬಲ್‌ ಗಿಂತ ಹೆಚ್ಚಿಗೆ ಶಬ್ದವನ್ನುಂಟು ಮಾಡುವವರ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳುವುದು.
  • ಶಿವಮೊಗ್ಗ ನಗರ ಹಾಗೂ ತಾಲ್ಲೂಕುಗಳಲ್ಲಿ ಅತೀ ಮುಖ್ಯವಾದ ಗಣಪತಿ ವಿಸರ್ಜನಾ ಮೆರವಣಿಗೆ ಮತ್ತು ಬಂದೋಬಸ್ತ್ ಕರ್ತವ್ಯದ ಸಮಯದಲ್ಲಿ ಉಸ್ತುವಾರಿ ಅಧಿಕಾರಿಗಳು ತಮ್ಮ ತಮ್ಮ ಸೆಕ್ಟರ್‌ ನಲ್ಲಿಯೇ ಹಾಜರಿದ್ದು, ಅತೀ ಜವಾಬ್ದಾರಿಯಿಂದ ಕರ್ತವ್ಯವನ್ನು ನಿರ್ವಹಿಸತಕ್ಕದ್ದು.

ಈ ಸಂದರ್ಭದಲ್ಲಿ ಡಾ. ರವಿಕಾಂತೇ ಗೌಡ, ಐಪಿಎಸ್, ಮಾನ್ಯ ಐಜಿಪಿ ಪೂರ್ವ ವಲಯ ದಾವಣಗೆರೆ, ಮಿಥುನ್ ಕುಮಾರ್ ಜಿ. ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಮುತ್ತುರಾಜ್ ಐಪಿಎಸ್, ಬಿ ಎಂ ಟಿ ಎಫ್, ಪೊಲೀಸ್ ಅಧೀಕ್ಷಕರು, ರಾಜೀವ್ ಐಪಿಎಸ್ ಐಎಸ್ ಡಿ, ಹುಬ್ಬಳ್ಳಿ, ಶ್ರೀ ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಎಸ್ ರಮೇಶ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಉಪಾಧೀಕ್ಷಕರು, ಎಲ್ಲಾ ಪೊಲೀಸ್ ನಿರೀಕ್ಷಕರು, ಹಾಗೂ ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಬಂದೋಬಸ್ತ್ ಸಂಬಂಧ ಶಿವಮೊಗ್ಗ ಜಿಲ್ಲೆಗೆ ಹೊರ ಜಿಲ್ಲೆಗಳಿಂದ ಮತ್ತು ಇತರೆ ಘಟಕಗಳಿಂದ ಬಂದಂತಹ ಪೊಲೀಸ್ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/08/VID-20250820-WA0058.mp4
https://kalpa.news/wp-content/uploads/2024/04/VID-20240426-WA0008.mp4

 

Tags: #Ganesha Idol - Eid Milad ProcessionKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಗಣೇಶ ಮೂರ್ತಿ - ಈದ್ ಮಿಲಾದ್ ಮೆರವಣಿಗೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಂಗ್ಲರ ಅಂಧಾನುಕರಣೆ ತೊರೆದು ನಮ್ಮತನ ಉಳಿಸಿಕೊಳ್ಳೋಣ: ರಾಘವೇಶ್ವರ ಶ್ರೀ

Next Post

ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಸಹ ಕಾರ್ಯದರ್ಶಿಯಾಗಿ ರವಿ ಆಯ್ಕೆ

kalpa News

kalpa News

Next Post
ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಸಹ ಕಾರ್ಯದರ್ಶಿಯಾಗಿ ರವಿ ಆಯ್ಕೆ

ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಸಹ ಕಾರ್ಯದರ್ಶಿಯಾಗಿ ರವಿ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL