No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗ್ಯಾರಂಟಿಯಾಗಿ ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆ | ಕೆಪಿಸಿಸಿ ಸದಸ್ಯ ನಾಗರಾಜ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 20, 2024
in ಶಿವಮೊಗ್ಗ
0
ಗ್ಯಾರಂಟಿಯಾಗಿ ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆ | ಕೆಪಿಸಿಸಿ ಸದಸ್ಯ ನಾಗರಾಜ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗೀತಾ ಶಿವರಾಜ್ ಕುಮಾರ್ Geetha Shivarajkumar ಗ್ಯಾರಂಟಿಯಾಗಿ ಗೆಲ್ಲುತ್ತಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು, ಕೇಂದ್ರ ಕಾಂಗ್ರೆಸ್ ನಾಯಕರ ಚುನಾವಣಾ ಪೂರ್ವ ಹೊಸ ಗ್ಯಾರಂಟಿಗಳ ಆಶ್ವಾಸನೆಗಳು ಅವರನ್ನು ಗೆದ್ದೇ ಗೆಲ್ಲಿಸುತ್ತವೆ ಎಂದು ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾಜ್ Y H Nagaraj ಹೇಳಿದ್ದಾರೆ.

ಬಿ.ವೈ. ರಾಘವೇಂದ್ರ B Y Raghavendra ಅವರಿಗೆ ಬೈಂದೂರು ಕ್ಷೇತ್ರದಿಂದ ಹೆಚ್ಚು ಮತಗಳು ಸಿಗಲು ಅಲ್ಲಿನ ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಕಾರಣರಾಗಿದ್ದರು. ಆದರೆ, ಇಂದು ಅವರು ಕಾಂಗ್ರೆಸ್ ಸೇರಿದ್ದಾರೆ. ಇದು ರಾಘವೇಂದ್ರ ಅವರಿಗೆ ಬಹುದೊಡ್ಡ ಹೊಡೆತವಾಗಲಿದೆ.
ಹಾಗೆಯೇ ಕೆ.ಎಸ್. ಈಶ್ವರಪ್ಪ K S Eshwarappa ಈಗಾಗಲೇ ಬಂಡಾಯವೆದ್ದಿದ್ದಾರೆ. ಅವರು ಚುನಾವಣೆಗೆ ಸ್ಪರ್ಧಿಸಲಿ, ಬಿಡಲಿ. ರಾಘವೇಂದ್ರ ಅವರಿಗೆ ತೊಂದರೆಯಾಗುವುದಂತೂ ನಿಜ. ಹೀಗಾಗಿ ಇದರ ಲಾಭವನ್ನು ಗೀತಾ ಶಿವರಾಜ್ ಕುಮಾರ್ ಪಡೆಯಲಿದ್ದಾರೆ.

Also read: ಗಮನಿಸಿ! ಈ ಇಲಾಖೆಯ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ | ಕೊನೆಯ ದಿನಾಂಕ ಎಂದು?

ಜೊತೆಗೆ ಗ್ಯಾರಂಟಿಗಳ ಅಲೆಯಲ್ಲಿ ಮತದಾರರಿದ್ದಾರೆ. ಇದು ಗೀತಾ ಶಿವರಾಜ್ ಕುಮಾರ್ ಅವರ ಕೈಹಿಡಿಯಲಿದೆ. ಈ ಎಲ್ಲಾ ಲೆಕ್ಕಾಚಾರಗಳು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ವರವಾಗಿ ಪರಿಣಮಿಸಲಿವೆ. ಗೀತಾ ಶಿವರಾಜ್ ಕುಮಾರ್, ಸುಮಾರು 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ವೈ.ಹೆಚ್. ನಾಗರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4

    

Tags: B Y RaghavendraK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsY.H. Nagarajಕೆ.ಎಸ್. ಈಶ್ವರಪ್ಪಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿವೈ.ಹೆಚ್.ನಾಗರಾಜ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share205Tweet123Send
Previous Post

ಗಮನಿಸಿ! ಈ ಇಲಾಖೆಯ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ | ಕೊನೆಯ ದಿನಾಂಕ ಎಂದು?

Next Post

ಬಸ್ಟಾಂಡ್ ರಾಘುನಿಂದ ಏನು ಅಭಿವೃದ್ಧಿ ಆಗಿದೆ? ನಮಗೆ ಅಧಿಕಾರ ಕೊಡಿ: ಬೇಳೂರು ವಾಗ್ದಾಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಸ್ಟಾಂಡ್ ರಾಘುನಿಂದ ಏನು ಅಭಿವೃದ್ಧಿ ಆಗಿದೆ? ನಮಗೆ ಅಧಿಕಾರ ಕೊಡಿ: ಬೇಳೂರು ವಾಗ್ದಾಳಿ

ಬಸ್ಟಾಂಡ್ ರಾಘುನಿಂದ ಏನು ಅಭಿವೃದ್ಧಿ ಆಗಿದೆ? ನಮಗೆ ಅಧಿಕಾರ ಕೊಡಿ: ಬೇಳೂರು ವಾಗ್ದಾಳಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

June 7, 2026
ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

June 7, 2026
ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
ಶಿಕಾರಿಪುರ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ | ಬಿ.ವೈ. ಉಮಾದೇವಿ

ಶಿಕಾರಿಪುರ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ | ಬಿ.ವೈ. ಉಮಾದೇವಿ

June 7, 2026
ಹುಬ್ಬಳ್ಳಿ | ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದ ಡಿಆರ್‌ಎಂ ಬೇಲಾ ಮೀನಾ

ಹುಬ್ಬಳ್ಳಿ | ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದ ಡಿಆರ್‌ಎಂ ಬೇಲಾ ಮೀನಾ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL