No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಲ್ಲ ಅರ್ಹರು ಬೂಸ್ಟರ್ ಡೋಸ್ ಪಡೆಯಿರಿ: ಸಚಿವ ಈಶ್ವರಪ್ಪ ಕರೆ

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೋವಿಡ್ ಬೂಸ್ಟರ್ ಡೋಸ್ ಲಸಿಕಾಕರಣಕ್ಕೆ ಚಾಲನೆ

kalpa News by kalpa News
January 10, 2022
in ಶಿವಮೊಗ್ಗ
0
ಎಲ್ಲ ಅರ್ಹರು ಬೂಸ್ಟರ್ ಡೋಸ್ ಪಡೆಯಿರಿ: ಸಚಿವ ಈಶ್ವರಪ್ಪ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ,  |

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಶಿವಮೊಗ್ಗ (ಸಿಮ್ಸ್) ಇಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಕೋವಿಡ್-19 ಮುನ್ನೆಚ್ಚರಿಕೆ(ಬೂಸ್ಟರ್)ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿದರು.

ಈ ವೇಳೆ ಅವರು ಮಾತನಾಡಿ, ಭಾರತ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಜ.10 ರಿಂದ ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ (ಕೋಮಾರ್ಬಿಡಿಟಿ) ಹೊಂದಿರುವ ಫಲಾನುಭವಿಗಳಿಗೆ ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದ್ದು ಎಲ್ಲ ಅರ್ಹರು ಈ ಬೂಸ್ಟರ್ ಡೋಸ್ ಪಡೆಯಬೇಕೆಂದು ಕರೆ ನೀಡಿದರು.

ಆರ್‌ಸಿಹೆಚ್‍ಓ ಡಾ.ನಾಗರಾಜನಾಯ್ಕ ಕಾರ್ಯಕ್ರಮದ ನಂತರ ಮಾತನಾಡಿ, ಈಗಾಗಲೇ ಲಸಿಕೆ ಪಡೆದಿರುವ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳು ಕೋವಿಡ್ ಪೋರ್ಟಲ್‍ನಲ್ಲಿ ನೊಂದಾಯಿಸಿದಂತೆ 2 ನೇ ಡೋಸ್ ಪಡೆದ 09 ತಿಂಗಳ(39 ವಾರಗಳು) ನಂತರ ಬೂಸ್ಟರ್ ಡೋಸ್ ಪಡೆಯಲು ಅರ್ಹರಿರುತ್ತಾರೆ.

ಈ ಫಲಾನುಭವಿಗಳು ಈ ಮುಂಚೆ ಮೊದಲ ಹಾಗೂ ಎರಡನೇ ಡೋಸ್ ಕೋವಿಶೀಲ್ಡ್ ಪಡೆದಿದ್ದಲ್ಲಿ ಈಗ ಬೂಸ್ಟರ್ ಡೋಸ್ ಕೂಡ ಕಡ್ಡಾಯವಾಗಿ ಕೋವಿಶೀಲ್ಡನ್ನೇ ಪಡೆಯತಕ್ಕದ್ದು. ಮುಂಚೆ ಕೋವ್ಯಾಕ್ಸಿನ್ ಪಡೆದಿದ್ದಲ್ಲಿ ಬೂಸ್ಟರ್ ಡೋಸ್ ಕೂಡ ಕಡ್ಡಾಯವಾಗಿ ಕೋವ್ಯಾಕ್ಸಿನ್ ತೆಗೆದುಕೊಳ್ಳಬೇಕು.

ಬೂಸ್ಟರ್ ಡೋಸ್‍ಗಾಗಿ ಯಾವುದೇ ಹೊಸ ಫಲಾನುಭವಿಗಳನ್ನು ಕೋವಿನ್ ಪೋರ್ಟಲ್‍ನಲ್ಲಿ ನೋಂದಾಯಿಸುವಂತಿಲ್ಲ. ಜಿಲ್ಲೆಯ ಎಲ್ಲ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕಾಕರಣ ನಡೆಸಲಾಗುತ್ತದೆ. ಗುರಿ ಮತ್ತು ಫಲಾನುಭವಿಗಳ ವಿವರ : ಆರೋಗ್ಯ ಕಾರ್ಯಕರ್ತರಿಗೆ 23124 ಮತ್ತು ಮುಂಚೂಣಿ ಕಾರ್ಯಕರ್ತರಿಗೆ 18154 ಲಸಿಕೆ ನೀಡುವ ಗುರಿ ಹೊಂದಲಾಗಿದೆ.

ಆರೋಗ್ಯ ಕಾರ್ಯಕರ್ತೆಯರಿಗೆ 1ನೇ ಡೋಸ್ 23124, 2ನೇ ಡೋಸ್ 22573 ಲಸಿಕೆ ನೀಡಲಾಗಿದೆ. ಮುಂಚೂಣಿ ಕಾರ್ಯಕರ್ತೆಯರಿಗೆ 1ನೇ ಡೋಸ್ 18152, 2ನೇ ಡೋಸ್ 17822 ಲಸಿಕೆ ನೀಡಲಾಗಿದೆ. 18 ರಿಂದ 44 ವರ್ಷ ವಯಸ್ಸಿನ ನಾಗರೀಕರಿಗೆ 1ನೇ ಡೋಸ್ 690891, 2ನೇ ಡೋಸ್ 516566 ಲಸಿಕೆ ನೀಡಲಾಗಿದೆ. 45 ರಿಂದ 59 ವರ್ಷ ವಯಸ್ಸಿನ ನಾಗರಿಕರಿಗೆ 1ನೇ ಡೋಸ್ 310132, 2ನೇ ಡೋಸ್ 297041 ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರಿಗೆ 1ನೇ ಡೋಸ್ 204831, 2ನೇ ಡೋಸ್ 179185 ಲಸಿಕೆ ನೀಡಲಾಗಿದೆ. ಮತ್ತು 15 ರಿಂದ 17 ವರ್ಷ ವಯಸ್ಸಿನ ಮಕ್ಕಳಿಗೆ 1ನೇ ಡೋಸ್ 44482 ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್, ಡಿ.ಎಸ್.ಅರುಣ್, ಮಹಾನಗರಪಾಲಿಕೆ ಮಹೌಪೌರರಾದ ಸುನೀತಾ ಅಣ್ಣಪ್ಪ, ಉಸ್ತುವಾರಿ ಸಚಿವರ ಧರ್ಮಪತ್ನಿ ಜಯಲಕ್ಷ್ಮಿ,, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ದಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ, ಇತರರು ಹಾಜರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: COVID 19Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister EshwarappaNews in KannadaNews KannadaShimogaShivamoggaShivamogga NewsSIMSಕೋವಿಡ್-19ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಈಶ್ವರಪ್ಪಸಿಮ್ಸ್‌
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿಶ್ವವಿದ್ಯಾಲಯ 2022ರ ಕ್ಯಾಲೆಂಡರ್ ಅನಾವರಣ

Next Post

ಸಕಲ ಪೊಲೀಸ್ ಗೌರವಗಳೊಂದಿಗೆ ಚಂಪಾ ಅಂತ್ಯಕ್ರಿಯೆ: ಸಿಎಂ ಬಸವರಾಜ ಬೊಮ್ಮಾಯಿ

kalpa News

kalpa News

Next Post
ಸಕಲ ಪೊಲೀಸ್ ಗೌರವಗಳೊಂದಿಗೆ ಚಂಪಾ ಅಂತ್ಯಕ್ರಿಯೆ: ಸಿಎಂ ಬಸವರಾಜ ಬೊಮ್ಮಾಯಿ

ಸಕಲ ಪೊಲೀಸ್ ಗೌರವಗಳೊಂದಿಗೆ ಚಂಪಾ ಅಂತ್ಯಕ್ರಿಯೆ: ಸಿಎಂ ಬಸವರಾಜ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL